WhatsApp Ban: ಏಪ್ರಿಲ್ ತಿಂಗಳಲ್ಲಿ ಭಾರತದ 74 ಲಕ್ಷ ವಾಟ್ಸ್​ಆ್ಯಪ್ ಖಾತೆ ಬ್ಯಾನ್ ಮಾಡಿದ ಕಂಪನಿ

ಕಿರಣ್​ ಐಜಿ

Updated on: Jun 05, 2023 | 6:49 PM

ಏಪ್ರಿಲ್ 01-30ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 7,452,500 ವಾಟ್ಸ್​ಆ್ಯಪ್​ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ. ಈ ಹಿಂದೆ ಮಾರ್ಚ್ ತಿಂಗಳಲ್ಲಿ ಕೂಡ ಭಾರತದಲ್ಲಿ 47 ಲಕ್ಷಕ್ಕೂ ಅಧಿಕತ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿತ್ತು.

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಏಪ್ರಿಲ್ ತಿಂಗಳಲ್ಲಿ ಬರೋಬ್ಬರಿ 74 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. ಏಪ್ರಿಲ್ 01-30ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 7,452,500 ವಾಟ್ಸ್​ಆ್ಯಪ್​ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ. ಈ ಹಿಂದೆ ಮಾರ್ಚ್ ತಿಂಗಳಲ್ಲಿ ಕೂಡ ಭಾರತದಲ್ಲಿ 47 ಲಕ್ಷಕ್ಕೂ ಅಧಿಕತ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿತ್ತು.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.