WhatsApp: ಹೊಸ ಟ್ರಿಕ್: ನಿಮ್ಮ ವಾಟ್ಸ್ಆ್ಯಪ್ ಡಿಪಿಯನ್ನು ಯಾರು ನೋಡಿದ್ದಾರೆಂದು ಹೀಗೂ ತಿಳಿಯಬಹುದು!

ಈ ಅಪ್ಲಿಕೇಶನ್ ನಿಮಗೆ ಗೊತ್ತಿಲ್ಲದಂತೆ ಯಾರೆಲ್ಲಾ ನಿಮ್ಮ ವಾಟ್ಸ್ಆ್ಯಪ್ ಪ್ರೊಫೈಲ್ ಫೋಟೋವನ್ನು ಕಳೆದ 24 ಗಂಟೆಗಳಲ್ಲಿ ನೋಡುತ್ತಿದ್ದಾರೆ ಎನ್ನುವ ಲಿಸ್ಟ್ ಅನ್ನು ನಿಮಗೆ ನೀಡುತ್ತದೆ.

WhatsApp: ಹೊಸ ಟ್ರಿಕ್: ನಿಮ್ಮ ವಾಟ್ಸ್ಆ್ಯಪ್ ಡಿಪಿಯನ್ನು ಯಾರು ನೋಡಿದ್ದಾರೆಂದು ಹೀಗೂ ತಿಳಿಯಬಹುದು!
ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು. ಸ್ವೀಕರಿಸಿದ ದೂರುಗಳ ವಿವರಗಳನ್ನು ಮತ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು.
Follow us
TV9 Web
| Updated By: Vinay Bhat

Updated on: Aug 10, 2021 | 3:38 PM

ಇಂದಿನ ದಿನಗಳಲ್ಲಿ ವಾಟ್ಸ್​ಆ್ಯಪ್ (WhatsApp) ನಮ್ಮ ದೈನಂದಿನ ಚಟುವಟಿಕೆಗಳಿಗಿಂತ ಮುಖ್ಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಈ ಮೆಸೇಜಿಂಗ್ ಅಪ್ಲಿಕೇಶನ್ ಅನ್ನು ಬಳಸುತ್ತಾರೆ. ವಾಟ್ಸ್ಆ್ಯಪ್​ ಟ್ರಿಕ್ಸ್​​​​ಗಳಿಗೆಂದೆ ಇಂದು ಅದೆಷ್ಟೋ ಥರ್ಡ್​ ಪಾರ್ಟಿ ಆ್ಯಪ್​ಗಳು ಹುಟ್ಟುಕೊಂಡಿವೆ. ಇದರಲ್ಲಿ ನಾವು ಹಾಕಿದ ಡಿಪಿಯನ್ನು ಯಾರು ನೋಡಿದ್ದಾರೆ ಎಂದುಕೂಡ ತಿಳಿಯಬಹುದು. ಅದು ಹೇಗೆ, ಆ ಆ್ಯಪ್ ಯಾವುದು, ಅದನ್ನು ಹೇಗೆ ಡೌನ್ಲೋಡ್ ಮಾಡೋದು? ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ವಾಟ್ಸ್ಆ್ಯಪ್ ಡಿಪಿಗೆ ಪ್ರೈವೆಸಿಯಲ್ಲಿ ಓನ್ಲಿ ಫಾರ್ ಮೈ ಕಾಂಟ್ಯಾಕ್ಟ್ ಅಂತ ಕೊಟ್ಟರೂ ಬೇರೆ ಅವರ ಡಿಪಿ ನೋಡಲು ನಮಗೆ ಸಾಧ್ಯವಾಗುತ್ತದೆ. ಆದರೇ, ಇದಕ್ಕೆ ಥರ್ಡ್ ಪಾರ್ಟಿ ಅಪ್ಲಿಕೇಶನ್ ಒಂದು ಬೇಕಾಗುತ್ತದೆ. ಈ ಆ್ಯಪ್ ಮೂಲಕ ವಾಟ್ಸ್ಆ್ಯಪ್ನಲ್ಲಿ ನಿಮ್ಮ ಡಿಪಿಯನ್ನು ಯಾರು ನೋಡುತ್ತಾರೆ ಅನ್ನೋದು ಗೊತ್ತಾಗುತ್ತದೆ. ಅಚ್ಚರಿ ಎಂದರೆ ಈ ವಿಧಾನದಿಂದ ನಿಮಗೆ ಗೊತ್ತಿಲ್ಲದಂತೆ ನಿಮ್ಮ ಡಿಪಿ ನೋಡುವವರ ಹೆಸರು ಮತ್ತು ನಂಬರ್ ಕೂಡ ತಿಳಿದುಕೊಳ್ಳಬಹುದಾಗಿದೆ.

ಇದಕ್ಕಾಗಿ ನೀವು ಮೊದಲು ಪ್ಲೇ ಸ್ಟೋರ್ನಿಂದ WhatsApp- Who Viewed Me ಅಥವಾ Whats Tracker ಎಂಬ ಥರ್ಡ್ ಪಾರ್ಟಿ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಬೇಕಗುತ್ತದೆ. ಇದರೊಂದಿಗೆ, 1mobile market ಡೌನ್ಲೋಡ್ ಕೂಡ ಮಾಡಬೇಕಾಗುತ್ತದೆ. 1mobile market ಆ್ಯಪ್ ಇಲ್ಲದೆ WhatsApp- Who Viewed Me ಡೌನ್ಲೋಡ್ ಆಗುವುದಿಲ್ಲ ಎನ್ನುವುದನ್ನು ನೀವು ನೆನಪಿನಲ್ಲಿಟ್ಟುಕೊಳ್ಳಬೇಕು.

ಇದು ನಿಮಗೆ ಗೊತ್ತಿಲ್ಲದಂತೆ ಯಾರೆಲ್ಲಾ ನಿಮ್ಮ ವಾಟ್ಸ್ಆ್ಯಪ್ ಪ್ರೊಫೈಲ್ ಫೋಟೋವನ್ನು ನೋಡುತ್ತಿದ್ದಾರೆ ಎನ್ನುವ ಮಾಹಿತಿಯನ್ನು ನೀಡುತ್ತದೆ. ಈ ಅಪ್ಲಿಕೇಶನ್ ಮೂಲಕ ಕಳೆದ 24 ಗಂಟೆಗಳಲ್ಲಿ ನಿಮ್ಮ ಪ್ರೊಫೈಲ್ ಫೋಟೋವನ್ನು ಅಥವಾ ಡಿಪಿಯನ್ನು ಯಾರು ನೋಡುತ್ತಿದ್ದಾರೆ ಎನ್ನುವ ಲಿಸ್ಟ್ ಅನ್ನು ನಿಮಗೆ ನೀಡುತ್ತದೆ.

ಎಚ್ಚರ:

ನೀವು ಯಾವುದೇ ಒಂದು ಥರ್ಡ್ ಪಾರ್ಟಿ ಆ್ಯಪ್ ಅನ್ನು ಇನ್​ಸ್ಟಾಲ್ ಮಾಡುವ ಮುನ್ನ ಎಚ್ಚರಬಹಿಸಬೇಕು. ಯಾಕಂದ್ರೆ ಈ ಥರ್ಡ್ ಪಾರ್ಟಿ ಆ್ಯಪ್​ಗಳು ನಿಮ್ಮ ಫೋನ್​ಗೆ ಎಷ್ಟು ಸುರಕ್ಷಿತ ಎನ್ನುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇರುವುದಿಲ್ಲ. ಇದು ನಿಮ್ಮ ಸ್ಮಾರ್ಟ್​ಫೋನ್​ನಲ್ಲಿರುವ ಡೇಟಾವನ್ನು ತನ್ನ ವಶಕ್ಕೆ ಪಡೆಯಬಹುದು. ಹೀಗಾಗಿ ಈ ಥರ್ಡ್ ಪಾರ್ಟಿ ಆ್ಯಪ್ ಡೌನ್​ಲೋಡ್ ಮಾಡುವ ಮುನ್ನ ಎಚ್ಚರವಹಿಸಿ. ನಂಬಿಕೆಗೆ ಅರ್ಹವಾದ ಆ್ಯಪ್ ಸ್ಟೋರ್ ಗಳಿಂದ ಮಾತ್ರ ಇದನ್ನ ಡೌನ್​ಲೋಡ್ ಮಾಡಿ.

Nokia C20 Plus: ನೋಕಿಯಾದಿಂದ ಕೇವಲ 8,999 ರೂ. ಗೆ ಹೊಸ ಆಕರ್ಷಕ ಸ್ಮಾರ್ಟ್​ಫೋನ್ ಬಿಡುಗಡೆ

Mi TV 4C: ಅತಿ ಕಡಿಮೆ ಬೆಲೆಯ ಎಂಐ 4ಸಿ ಸ್ಮಾರ್ಟ್​ಟಿವಿ ಲಾಂಚ್: ಆಫರ್​ನಲ್ಲಿ ಪಡೆಯಿರಿ ಮತ್ತಷ್ಟು ಡಿಸ್ಕೌಂಟ್

(Whatsapp Tricks Here is the Tricks to know Who Viewed Your WhatsApp Profile)

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು