AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು WhatsApp Web ಬಳಸುತ್ತಿದ್ದೀರಾ?: ಹಾಗಾದ್ರೆ ಒಮ್ಮೆ ಈ ಟ್ರಿಕ್ ಫಾಲೋ ಮಾಡಿನೋಡಿ

ವಾಟ್ಸ್​ಆ್ಯಪ್​ ಅನ್ನು ಕೇವಲ ಮೊಬೈಲ್​ನಲ್ಲಿ ಮಾತ್ರವಲ್ಲದೆ ಕಂಪ್ಯೂಟರ್​ನಲ್ಲೂ ಬಳಸಬಹುದಾಗಿದೆ. ಇದಕ್ಕಾಗಿ ವಾಟ್ಸ್​ಆ್ಯಪ್ ವೆಬ್ ಎಂಬ ಅಪ್ಲಿಕೇಶನ್ ಇದೆ.

ನೀವು WhatsApp Web ಬಳಸುತ್ತಿದ್ದೀರಾ?: ಹಾಗಾದ್ರೆ ಒಮ್ಮೆ ಈ ಟ್ರಿಕ್ ಫಾಲೋ ಮಾಡಿನೋಡಿ
WhatsApp Web
TV9 Web
| Edited By: |

Updated on: Jul 14, 2021 | 7:32 PM

Share

ಫೇಸ್​ಬುಕ್ (Facebook) ಮಾಲೀಕತ್ವದ ವಾಟ್ಸ್​ಆ್ಯಪ್ ಇಂದು ಎಷ್ಟು ಜನಪ್ರಿಯತೆ ಪಡೆದಿದೆ ಎಂದರೆ ಬೆಳಗ್ಗೆ ಬೆಡ್​ನಿಂದ ಎಂದ ತಕ್ಷಣ ವಾಟ್ಸ್​ಆ್ಯಪ್​ನಲ್ಲಿ (WhatsApp) ಏನು ಬಂದಿದೆ ಎಂದು ನೋಡಿಯೋ ಮುಂದಿನ ಕೆಲಸಕ್ಕೆ ಹೋಗುವುದು. ಅಷ್ಟರ ಮಟ್ಟಿಗೆ ಇದು ಬಳಕೆದಾರರ ನೆಚ್ಚಿನ ಅಪ್ಲಿಕೇಶನ್ ಆಗಿ ಬಿಟ್ಟಿದೆ. ಇದಕ್ಕೆ ತಕ್ಕಂತೆ ಸಂಸ್ಥೆ ಕೂಡ ಅನುಕೂಲಕರವಾಗುವಂತೆ ಹೊಸ ಹೊಸ ಫೀಚರ್​ಗಳುಳ್ಳ ಅಪ್ಡೇಟ್ ಅನ್ನು ನೀಡುತ್ತಿದೆ. ಇದಕ್ಕಾಗಿಯೆ​ ವಾಟ್ಸ್​ಆ್ಯಪ್ ವಿಶ್ವದಲ್ಲಿ ಅತಿ ಹೆಚ್ಚು ಸಕ್ರಿಯ ಬಳಕೆದಾರರನ್ನು ಹೊಂದಿರುವ ಏಕೈಕ ಮೆಸೇಜಿಂಗ್ ಆ್ಯಪ್ (App) ಆಗಿದೆ.

ವಾಟ್ಸ್​ಆ್ಯಪ್​ ಅನ್ನು ಕೇವಲ ಮೊಬೈಲ್​ನಲ್ಲಿ ಮಾತ್ರವಲ್ಲದೆ ಕಂಪ್ಯೂಟರ್​ನಲ್ಲೂ ಬಳಸಬಹುದಾಗಿದೆ. ಇದಕ್ಕಾಗಿ ವಾಟ್ಸ್​ಆ್ಯಪ್ ವೆಬ್ ಎಂಬ ಅಪ್ಲಿಕೇಶನ್ ಇದೆ. ದಿನನಿತ್ಯ ಲ್ಯಾಪ್​ಟಾಪ್ ಅಥವಾ ಡೆಸ್ಕ್​ಟಾಪ್​ನಲ್ಲಿ ಕೆಲಸ ಮಾಡುವ ಅನೇಕರು ವಾಟ್ಸ್​ಆ್ಯಪ್ ವೆಬ್ ಅನ್ನು ಉಪಯೋಗಿಸಿಯೇ ಇರುತ್ತಾರೆ. ಆದರೆ, ಹೆಚ್ಚಿನವರಿಗೆ ವಾಟ್ಸ್​ಆ್ಯಪ್ ಅನ್ನು ವೆಬ್​ನಲ್ಲಿ ಬಳಕೆ ಮಾಡುವಾಗ ಅದರಲ್ಲಿರುವ ಶಾರ್ಟ್​ಕಟ್ ಕೀ ಬಗ್ಗೆ ತಿಳಿದಿರುವುದಿಲ್ಲ. ಅದನ್ನು ತಿಳಿಸಿಕೊಡುವ ಪ್ರಯತ್ನ ಇದಾಗಿದೆ.

ವಾಟ್ಸ್ಆ್ಯಪ್ ವೆಬ್ ಆವೃತ್ತಿಯಲ್ಲಿ ಹಲವು ಕಾರ್ಯಗಳನ್ನು ನಿರ್ವಹಿಸಬಹುದಾಗಿದೆ. ಪ್ರಮುಖವಾಗಿ ವಾಟ್ಸ್​​ಆ್ಯಪ್ ವೆಬ್​ನಲ್ಲಿ ಶಾರ್ಟ್‌ಕಟ್‌ ಕೀ ಬಳಸಿ ಉಪಯೋಗಿಸುವುದು ತುಂಬಾನೆ ಸುಲಭ. ಈ ಶಾರ್ಟ್‌ಕಟ್‌ಗಳನ್ನು ಬಳಸುವ ಮೂಲಕ ಬಳಕೆದಾರರು ತಮ್ಮ ಫಾಂಟ್ ಸೈಜ್‌ ಅನ್ನು ಎಡಿಟ್‌ ಮಾಡಬಹುದು. ಸ್ಟಿಕ್ಕರ್‌ಗಳು, ಜಿಐಎಫ್‌ಗಳು ಮತ್ತು ಎಮೋಜಿ ಸೇರದಂತೆ ಅನೇಕ ಪ್ರಯೋಜನ ವೇಗವಾಗಿ ಪಡೆಯಬಹುದು.

ವಾಟ್ಸ್ಆ್ಯಪ್ ವೆಬ್ ನಲ್ಲಿ ಬಳಸಬಹುದಾದ ಶಾರ್ಟ್ ಕಟ್ ಕೀಗಳು:

ಪದ ಅಥವಾ ಪದಗುಚ್ಚವನ್ನು ಸರ್ಚ್ ಮಾಡಲು Ctrl + F ಒತ್ತಿರಿ

ಹೊಸ ಚಾಟ್ ಪ್ರಾರಂಭಿಸಲು, Ctrl + N ಒತ್ತಿರಿ

ಶಿಫ್ಟ್ + ಟ್ಯಾಬ್ ಬಟನ್ ಎಮೋಜಿಗಳನ್ನು ಫೋಕಸ್ ಮಾಡಲಿದೆ.

ಹೊಸ ಗುಂಪನ್ನು ಪ್ರಾರಂಭಿಸಲು, Ctrl + Shift + N ಒತ್ತಿರಿ

ನಿಮ್ಮ ಹಿಂದಿನ ಚಾಟ್​ಗೆ ಹೋಗಲು, Ctrl + Shift + ಅನ್ನು ಒತ್ತಿರಿ

ಮುಂದಿನ ಚಾಟ್​​ಗೆ ಹೋಗಲು, Ctrl + Shift + ಒತ್ತಿರಿ

ಚಾಟ್ ಅನ್ನು ಆರ್ಕೈವ್ ಮಾಡಲು, Ctrl + E ಒತ್ತಿರಿ

ಚಾಟ್ ಅನ್ನು ಮ್ಯೂಟ್ ಮಾಡಲು, Ctrl + Shift + M

ಓದುವ ಸ್ಥಿತಿಯನ್ನು ಬದಲಾಯಿಸಲು, Ctrl + Shift + U

ಚಾಟ್ ಅಳಿಸಲು, Ctrl + Del

ಪ್ರೊಫೈಲ್ ತೆರೆಯಲು, Ctrl + P

ಫಾಂಟ್ ಗಾತ್ರವನ್ನು ಹೆಚ್ಚಿಸಲು, Ctrl + = ಒತ್ತಿರಿ

ಫಾಂಟ್ ಗಾತ್ರವನ್ನು ಕಡಿಮೆ ಮಾಡಲು, Ctrl + ಒತ್ತಿರಿ

ಡೀಫಾಲ್ಟ್ ಗಾತ್ರಕ್ಕೆ ಹಿಂತಿರುಗಲು, Ctrl + 0

ಪಠ್ಯವನ್ನು ದಪ್ಪವಾಗಿಸಲು * text * ಬಳಸಿ

ಪಠ್ಯವನ್ನು ಇಟಲೈಸ್ ಮಾಡಲು _text_ ಬಳಸಿ

ಪಠ್ಯವನ್ನು ಹೊಡೆಯಲು ~ text ~

ಮೊನೊಸ್ಪೇಸ್ಡ್ ಫಾಂಟ್​ಗೆ ‘‘ ‘text’ ‘‘ ಬಳಸಿ

ಎಮೋಜಿಯನ್ನು ಸೇರಿಸಲು, ಕೊಲೊನ್ ಒತ್ತಿರಿ.

Airtel ಗ್ರಾಹಕರು ಫುಲ್ ಖುಷ್: ಈ ಪ್ಲಾನ್ ಹಾಕಿಸಿಕೊಂಡರೆ ಒಂದು ವರ್ಷದವರೆಗೆ ನೋ ಟೆನ್ಶನ್

ಸ್ಯಾಮ್​​ಸಂಗ್​ನಿಂದ ಮತ್ತೊಂದು ಭರ್ಜರಿ ಬ್ಯಾಟರಿ, ಆಕರ್ಷಕ ಕ್ಯಾಮೆರಾ ಫೋನ್: ಮಾಹಿತಿ ಸೋರಿಕೆ

(WhatsApp Web tips Here is the WhatsApp Web Tricks You Need to Know)

Follow Us
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು