Tech Tips: ಹ್ಯಾಂಗ್ ಆಗುತ್ತಿರುವ ಸ್ಮಾರ್ಟ್​ಫೋನನ್ನು ಸೂಪರ್ ಸ್ಪೀಡ್ ಮಾಡುವುದು ಹೇಗೆ? ಇದನ್ನು ಡಿಲೀಟ್ ಮಾಡಿ

ಕೆಲವರ ಸ್ಮಾರ್ಟ್​ಫೋನ್​ನಲ್ಲಿ ಮಕ್ಕಳಿಗೆ ಸಂಬಂಧಿಸಿದ ಆ್ಯಪ್ ಇರುತ್ತದೆ. ಅಥವಾ ಓಟಿಟಿ ಆ್ಯಪ್, ಕೆಲ ಅನಗತ್ಯ ಸೋಷಿಯಲ್ ಮೀಡಿಯಾ ಆ್ಯಪ್, ಉಪಯೋಗಿಸದ ವಿಡಿಯೋ ಎಡಿಟಿಂಗ್ ಅಥವಾ ಗೇಮಿಂಗ್ ಆ್ಯಪ್ ಇರುತ್ತದೆ. ಸಾಮಾನ್ಯವಾಗಿ ಈ ಆ್ಯಪ್​ಗಳೇ ಹೆಚ್ಚು ಸ್ಟೋರೇಜ್ ಅನ್ನು ತಿನ್ನುತ್ತದೆ. ಇದನ್ನು ಅನ್​ಸ್ಟಾಲ್ ಮಾಡುವ ಮೂಲಕ ಅಪಾರ ಜಾಗವನ್ನು ಮೊಬೈಲ್​ನಲ್ಲಿ ಉಳಿಸಿಕೊಳ್ಳಬಹುದು. ನಿಮ್ಮ ಆಂಡ್ರಾಯ್ಡ್ ಅಥವಾ ಐಫೋನ್​ನಲ್ಲಿ ಯಾವ ಆ್ಯಪ್ ಹೆಚ್ಚು ಸ್ಟೋರೇಜ್ ಅನ್ನು ಪಡೆದುಕೊಂಡಿದೆ ಎಂದು ನೋಡಲು ಈ ಸೂತ್ರ ಅನುಸರಿಸಿ.

Tech Tips: ಹ್ಯಾಂಗ್ ಆಗುತ್ತಿರುವ ಸ್ಮಾರ್ಟ್​ಫೋನನ್ನು ಸೂಪರ್ ಸ್ಪೀಡ್ ಮಾಡುವುದು ಹೇಗೆ? ಇದನ್ನು ಡಿಲೀಟ್ ಮಾಡಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 15, 2024 | 12:30 PM

ಪ್ರತಿಯೊಬ್ಬರಿಗೂ ಸ್ಮಾರ್ಟ್​ಫೋನ್​ನಲ್ಲಿ (Smartphone) ತುಂಬಾ ಕಿರಿ ಕಿರಿ ಎನಿಸುವ ವಿಷಯ ಎಂದರೆ ಹ್ಯಾಂಗ್ ಆಗುವುದು. ನಿಧಾನವಾಗಿರುವ ಮೊಬೈಲ್ ಅನ್ನು ಸ್ಪೀಡ್ ಮಾಡಬಹುದು ಬಹಳ ಕಷ್ಟ. ಫೋನ್ ಸ್ಟೋರೇಜ್ ಫುಲ್ ಆದಾಗ ಹೆಚ್ಚಾಗಿ ಈ ಸಮಸ್ಯೆ ಕಾಡುತ್ತದೆ. ಆಗ ನಿಮಗೆ ಯಾವುದೇ ಫೈಲ್​ಗಳನ್ನು ಡೌನ್​ಲೋಡ್ ಮಾಡಲು ಸಾಧ್ಯವಾಗುವುದಿಲ್ಲ. ಅವಶ್ಯಕ ಫೋಟೋ ಅಥವಾ ವಿಡಿಯೋವನ್ನು (Video) ಸೇವ್ ಮಾಡಿಕೊಳ್ಳಲು ಆಗುವುದಿಲ್ಲ. ನೀವು ನಿಮ್ಮ ಸ್ಮಾರ್ಟ್​ಫೋನ್​ನಲ್ಲಿ ಸ್ಟೋರೇಜ್ ಫುಲ್ (Storage Full) ಸಮಸ್ಯೆಯನ್ನು ಎದುರಿಸುತ್ತಿದ್ದರೆ ಕೆಲವೂ ಆ್ಯಪ್​ಗಳನ್ನು ಡಿಲೀಟ್ ಮಾಡುವ ಮೂಲಕ ಪರಿಹಾರ ಕಂಡುಕೊಳ್ಳಬಹುದು.

ಕೆಲವರ ಸ್ಮಾರ್ಟ್​ಫೋನ್​ನಲ್ಲಿ ಮಕ್ಕಳಿಗೆ ಸಂಬಂಧಿಸಿದ ಆ್ಯಪ್ ಇರುತ್ತದೆ. ಅಥವಾ ಓಟಿಟಿ ಆ್ಯಪ್, ಕೆಲ ಅನಗತ್ಯ ಸೋಷಿಯಲ್ ಮೀಡಿಯಾ ಆ್ಯಪ್, ಉಪಯೋಗಿಸದ ವಿಡಿಯೋ ಎಡಿಟಿಂಗ್ ಅಥವಾ ಗೇಮಿಂಗ್ ಆ್ಯಪ್ ಇರುತ್ತದೆ. ಸಾಮಾನ್ಯವಾಗಿ ಈ ಆ್ಯಪ್​ಗಳೇ ಹೆಚ್ಚು ಸ್ಟೋರೇಜ್ ಅನ್ನು ತಿನ್ನುತ್ತದೆ. ಇದನ್ನು ಅನ್​ಸ್ಟಾಲ್ ಮಾಡುವ ಮೂಲಕ ಅಪಾರ ಜಾಗವನ್ನು ಮೊಬೈಲ್​ನಲ್ಲಿ ಉಳಿಸಿಕೊಳ್ಳಬಹುದು. ನಿಮ್ಮ ಆಂಡ್ರಾಯ್ಡ್ ಅಥವಾ ಐಫೋನ್​ನಲ್ಲಿ ಯಾವ ಆ್ಯಪ್ ಹೆಚ್ಚು ಸ್ಟೋರೇಜ್ ಅನ್ನು ಪಡೆದುಕೊಂಡಿದೆ ಎಂದು ನೋಡಲು ಈ ಸೂತ್ರ ಅನುಸರಿಸಿ.

ZenFone 10: ಸ್ನ್ಯಾಪ್‌ಡ್ರಾಗನ್‌ 8 ಜೆನ್‌ 2 ಪ್ರೊಸೆಸರ್: ಮಾರುಕಟ್ಟೆಗೆ ಅಪ್ಪಳಿಸಿತು ಏಸಸ್ ಜೆನ್‌ಫೋನ್‌ 10 ಸ್ಮಾರ್ಟ್​ಫೋನ್

ಇದನ್ನೂ ಓದಿ
Image
WhatsApp Ban: ಮೇ ತಿಂಗಳಲ್ಲಿ ಭಾರತದ 65 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್ ಮಾಡಿದ ಕಂಪನಿ
Image
Samsung Odyssey OLED G9: ಸೂಪರ್ ಗೇಮಿಂಗ್​ ಪ್ರಿಯರಿಗೆ ಸ್ಯಾಮ್​ಸಂಗ್ ಮಾನಿಟರ್
Image
Insta360 Go 3: ಪ್ರವಾಸದ ಸುಂದರ ಕ್ಷಣಗಳ ಸೆರೆಹಿಡಿಯಲು ಇನ್​ಸ್ಟಾ360 ಕ್ಯಾಮೆರಾ
Image
Tech Tips: ನಿಮ್ಮ ಹಳೆಯ ಸ್ಮಾರ್ಟ್​ಫೋನ್ ಮಾರಾಟ ಮಾಡುವ ಮುನ್ನ ಈ ವಿಷಯ ತಿಳಿದುಕೊಳ್ಳಿ
  • ಐಫೋನ್ ಬಳಕೆದಾರರು ತಮ್ಮ ಮೊಬೈಲ್​ನಲ್ಲಿ ಸೆಟ್ಟಿಂಗ್ಸ್​ಗೆ ತೆರಳಿ
  • ಸೆಟ್ಟಿಂಗ್ಸ್​ನಲ್ಲಿ ಜೆನೆರಲ್ ಆಯ್ಕೆ ಮೇಲೆ ಕ್ಲಿಕ್ ಮಾಡಿ
  • ಈಗ ಐಫೋನ್ ಸ್ಟೋರೇಜ್ ಆಯ್ಕೆ ಮಾಡಿದಾಗ ಆ್ಯಪ್​ಗಳ ಪಟ್ಟಿ ಕಾಣಿಸುತ್ತದೆ
  • ಇಲ್ಲಿ ಅತಿ ಹೆಚ್ಚು ಸ್ಟೋರೇಜ್ ಯಾವ ಆ್ಯಪ್​ನಲ್ಲಿದೆ ಎಂಬುದು ಗೋಚರಿಸುತ್ತದೆ

ನಿಮ್ಮಲ್ಲಿ ಆಂಡ್ರಾಯ್ಡ್ ಫೋನ್ ಇದ್ದರೆ ಈ ಸೂತ್ರ ಅನುಸರಿಸಿ:

  • ಆಂಡ್ರಾಯ್ಡ್ ಸ್ಮಾರ್ಟ್​ಫೋನ್​ನಲ್ಲಿ ಗೂಗಲ್ ಪ್ಲೇ ಸ್ಟೋರ್ ಆ್ಯಪ್ ತೆರೆಯಿರಿ
  • ಗೂಗಲ್ ಪ್ಲೇ ಸ್ಟೋರ್​ನಲ್ಲಿ ಪ್ರೊಫೈಲ್ ಐಕಾನ್ ಮೇಲೆ ಕ್ಲಿಕ್ ಮಾಡಿ
  • ಮ್ಯಾನೇಜ್ ಆ್ಯಪ್ಸ್ & ಡಿವೈಸ್ ಆಯ್ಕೆ ಸೆಲೆಕ್ಟ್ ಮಾಡಿ
  • ಇಲ್ಲಿ ಅತಿ ಹೆಚ್ಚು ಸ್ಟೋರೇಜ್ ಯಾವ ಆ್ಯಪ್​ನಲ್ಲಿದೆ ಎಂಬುದು ಕಾಣಿಸುತ್ತದೆ

ಸ್ಮಾರ್ಟ್‌ಫೋನ್‌ನಲ್ಲಿರುವ ಓಎಸ್‌ ಮೇಲಿಂದ ಮೇಲೆ ಅಪ್‌ಡೇಟ್ ನೀಡುತ್ತಿರುತ್ತದೆ. ಅಪ್‌ಡೇಟ್ ಕೇಳಿದಾಗ ಮಾಡಿಕೊಳ್ಳಿರಿ, ಇದು ಸ್ಮಾರ್ಟ್‌ಫೋನ್ ವೇಗವನ್ನು ಉತ್ತಮ ಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳುತ್ತದೆ. ಜೊತೆಗೆ ಹೊಸ ಫೀಚರ್ಸ್‌ಗಳಿದ್ದರೇ ಅವುಗಳು ಸಹ ಲಭ್ಯವಾಗುತ್ತವೆ. ಅಂತೆಯೆ ನಿಮ್ಮ ಸ್ಮಾರ್ಟ್‌ಫೋನಿನಲ್ಲಿ ಜಂಕ್ ಫೈಲ್‌ಗಳು ಇದ್ದರೆ ಸ್ಮಾರ್ಟ್‌ಪೋನಿನ ಜೀವಿತಾವಧಿಯನ್ನು ಕುಂಠಿತಗೊಳಿಸುತ್ತವೆ. ಹಾಗಾಗಿ, ನಿಮ್ಮ ಫೋನಿನಲ್ಲಿರುವ ಕಡತಗಳನ್ನು ಆಗಾಗ್ಗೆ ಆಯಂಟಿ ವೈರಸ್ ಆ್ಯಪ್ ಮೂಲಕ ಸ್ವಚ್ಛಗೊಳಿಸಿ. ಸೆಟ್ಟಿಂಗ್ಸ್ ತೆರೆದು ಅಲ್ಲಿ ಕಾಣಿಸುವ ಕ್ಯಾಚೆಯನ್ನು ವಾರಕ್ಕೆ ಒಮ್ಮೆಯಾದರೂ ಕ್ಲೀನ್ ಮಾಡುವುದನ್ನು ಮರೆಯದೇ ಇದ್ದರೆ ಫೋನ್ ವೇಗ ಹೆಚ್ಚುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ