AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mony Mint: ವಿಶ್ವದ ಅತೀ ಸಣ್ಣ ಸ್ಮಾರ್ಟ್​ಫೋನ್ ಬಿಡುಗಡೆ: ಏನಿದರ ವಿಶೇಷತೆ?

world's smallest smartphone: ಈ ಸ್ಮಾರ್ಟ್‌ಫೋನ್​ನ ಹಿಂಭಾಗದಲ್ಲಿ 5MP ಕ್ಯಾಮೆರಾ ನೀಡಲಾಗಿದ್ದು, ಹಾಗೆಯೇ ಸೆಲ್ಫಿಗಾಗಿ 2MP ಕ್ಯಾಮೆರಾ ಮುಂಭಾಗದಲ್ಲಿದೆ.

Mony Mint: ವಿಶ್ವದ ಅತೀ ಸಣ್ಣ ಸ್ಮಾರ್ಟ್​ಫೋನ್ ಬಿಡುಗಡೆ: ಏನಿದರ ವಿಶೇಷತೆ?
world's smallest smartphone
TV9 Web
| Edited By: |

Updated on: Aug 11, 2021 | 10:37 PM

Share

ಚೀನೀ ಕಂಪನಿ ಮೊನಿ ತನ್ನ ಮೊನಿ ಮಿಂಟ್ (mony mint) ಸ್ಮಾರ್ಟ್ ಫೋನ್ ಬಿಡುಗಡೆ ಮಾಡಿದೆ. ಈ ಮೊಬೈಲ್ ವಿಶ್ವದ ಅತ್ಯಂತ ಚಿಕ್ಕ 4G ಸ್ಮಾರ್ಟ್ ಫೋನ್ (world’s smallest smartphone) ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಈ ಫೋನ್​ನಲ್ಲಿ ಕೇವಲ 3 ಇಂಚಿನ ಡಿಸ್​ಪ್ಲೇ ನೀಡಲಾಗಿದ್ದು, ಉಳಿದಂತೆ ಸ್ಮಾರ್ಟ್​ಫೋನ್​ನಲ್ಲಿರುವ ಎಲ್ಲಾ ರೀತಿಯ ಫೀಚರ್​ಗಳು ಇದರಲ್ಲಿದೆ. ಹಾಗಿದ್ರೆ ಮೊನಿ ಮಿಂಟ್ ಸ್ಮಾರ್ಟ್​ಫೋನ್​ನ ವಿಶೇಷತೆಗಳೇನು ನೋಡೋಣ.

ಡಿಸ್​ಪ್ಲೇ: ಈ ಸ್ಮಾರ್ಟ್​ಫೋನ್​ನಲ್ಲಿ 3 ಇಂಚಿನ ಡಿಸ್​ಪ್ಲೇ ನೀಡಲಾಗಿದೆ. ಇದು 89.5 x 45.5 x 11.5mm ಅಳತೆ ಮತ್ತು 854 × 450 ರೆಸಲ್ಯೂಶನ್ ಹೊಂದಿದೆ.

ಸ್ಟೊರೇಜ್: ಈ ಮೊಬೈಲ್​ನಲ್ಲಿ 3GB RAM ಮತ್ತು 64GB ಇಂಟರ್ನಲ್ ಸ್ಟೋರೇಜ್ ನೀಡಲಾಗಿದೆ. ಇದರ ಜೊತೆಗೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 128 ಜಿಬಿ ವರೆಗೆ ಸ್ಟೊರೇಜ್​ ಅನ್ನು ವಿಸ್ತರಿಸುವ ಆಯ್ಕೆ ಕೂಡ ನೀಡಿರುವುದು ವಿಶೇಷ.

ಪ್ರೊಸೆಸರ್: ಈ ಫೋನ್​ನಲ್ಲಿ 1.5GHz ಕ್ವಾಡ್​ಕೋರ್ CPU ಪ್ರೊಸೆಸರ್ ನೀಡಲಾಗಿದೆ. ಹಾಗೆಯೇ ಇದು ಆಂಡ್ರಾಯ್ಡ್ 9 ಆಪರೇಟಿಂಗ್ ಸಿಸ್ಟಂನಲ್ಲಿ ಕಾರ್ಯನಿರ್ವಹಿಸುತ್ತದೆ.

ಬ್ಯಾಟರಿ: ಮೊನಿ ಮಿಂಟ್​ ಸ್ಮಾರ್ಟ್​ಫೋನ್​ನಲ್ಲಿ 1,250mAh ಸಾಮರ್ಥ್ಯದ ಬ್ಯಾಟರಿ ನೀಡಲಾಗಿದೆ.

ಕ್ಯಾಮೆರಾ: ಈ ಸ್ಮಾರ್ಟ್‌ಫೋನ್​ನ ಹಿಂಭಾಗದಲ್ಲಿ 5MP ಕ್ಯಾಮೆರಾ ನೀಡಲಾಗಿದ್ದು, ಹಾಗೆಯೇ ಸೆಲ್ಫಿಗಾಗಿ 2MP ಕ್ಯಾಮೆರಾ ಮುಂಭಾಗದಲ್ಲಿದೆ.

ಮೊನಿ ಮಿಂಟ್ ಬೆಲೆ: ಈ ಸ್ಮಾರ್ಟ್​ಫೋನ್ ಇಂಡಿಗೊಗೊದಲ್ಲಿ ವೆಬ್​ಸೈಟ್​ನಲ್ಲಿ 100 ಡಾಲರ್​ಗೆ ಲಭ್ಯವಿದೆ. ಅಂದರೆ ಭಾರತದ ರೂಪಾಯಿ ಮೌಲ್ಯ ಸುಮಾರು 7,421 ರೂ. ನೀವು ಇಂಡಿಗೊಗೊ ಮೈಕ್ರೋ-ಸೈಟ್‌ಗೆ ಹೋಗಿ ವಿಶ್ವದ ಅತೀ ಚಿಕ್ಕ ಸ್ಮಾರ್ಟ್​ಫೋನ್​ನನ್ನು ಬುಕ್ ಮಾಡಬಹುದು.

ಇದನ್ನೂ ಓದಿ: India vs England 2nd Test: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಸಾಧ್ಯತೆ: ಪ್ಲೇಯಿಂಗ್ 11 ಹೀಗಿರಲಿದೆ

ಇದನ್ನೂ ಓದಿ: India vs England: 2ನೇ ಟೆಸ್ಟ್ ವೇಳೆ ಮಳೆಯಾಗಲಿದೆಯಾ? ಇಲ್ಲಿದೆ 5 ದಿನಗಳ ಸಂಪೂರ್ಣ ಹವಾಮಾನ ವರದಿ

ಇದನ್ನೂ ಓದಿ: Toyota Cars: ಜೋಳ ನೀಡಿ ಟೊಯೋಟಾ ಕಾರು ಖರೀದಿಸುವ ಅವಕಾಶ

(world’s smallest 4G smartphone with a 3-inch screen)

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ