AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amazon: 9,499 ರೂ. ವಿನ ರೆಡ್ಮಿ 9 ಆಕ್ಟೀವ್ ಫೋನ್ ಮೇಲೆ ಮತ್ತಷ್ಟು ಡಿಸ್ಕೌಂಟ್: ಇದು ಲಿಮಿಟೆಡ್ ಆಫರ್

Redmi 9 Activ: ಕಳೆದ ವರ್ಷ ಸೆಪ್ಟೆಂಬರ್​​ನಲ್ಲಿ ಬಿಡುಗಡೆ ಮಾಡಿದ್ದ ರೆಡ್ಮಿ 9 ಸರಣಿಯ (Redmi 9 Series) ರೆಡ್ಮಿ 9 ಆಕ್ಟಿವ್ (Redmi 9 Activ) ಸ್ಮಾರ್ಟ್‌ಫೋನ್ ಬೆಲೆಯಲ್ಲಿ ರಿಯಾಯಿತಿ ಘೋಷಿಸಿದೆ.

Amazon: 9,499 ರೂ. ವಿನ ರೆಡ್ಮಿ 9 ಆಕ್ಟೀವ್ ಫೋನ್ ಮೇಲೆ ಮತ್ತಷ್ಟು ಡಿಸ್ಕೌಂಟ್: ಇದು ಲಿಮಿಟೆಡ್ ಆಫರ್
Redmi 9 Activ
TV9 Web
| Updated By: Vinay Bhat|

Updated on: Jun 25, 2022 | 12:35 PM

Share

ಚೀನಾ ಮೂಲದ ಶವೋಮಿ (Xiaomi) ಕಂಪನಿ ಭಾರತದಲ್ಲಿ ಅತಿ ಹೆಚ್ಚು ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತವೆ. ಅದಕ್ಕಾಗಿ ಇದು ಭಾರತದ ನಂಬರ್ ಒನ್ ಬ್ರ್ಯಾಂಡ್ ಆಗಿ ಕಾಣಿಸಿಕೊಂಡಿದೆ. ತನ್ನ ಬ್ರ್ಯಾಂಡ್​ನಡಿಯಲ್ಲಿ ಹೊಸ ಸ್ಮಾರ್ಟ್​ಫೋನ್ ಬಿಡುಗಡೆ ಮಾಡುವಾಗ ಶವೋಮಿ ಕಂಪನಿಯ ಪ್ರಚಾರವೂ ಜೋರಾಗಿಯೇ ಇರುತ್ತದೆ. ಶವೋಮಿ ಹೊಸ ಫೋನ್ ರಿಲೀಸ್ ಮಾಡುತ್ತಿದೆ ಎಂಬೊತ್ತಿಗೆ ತನ್ನ ಹಳೆಯ ಫೋನಿನ ಬೆಲೆಯಲ್ಲಿ ಭರ್ಜರಿ ಇಳಿಕೆ ಮಾಡುತ್ತದೆ. ಇದೀಗ ಕಳೆದ ವರ್ಷ ಸೆಪ್ಟೆಂಬರ್​​ನಲ್ಲಿ ಬಿಡುಗಡೆ ಮಾಡಿದ್ದ ರೆಡ್ಮಿ 9 ಸರಣಿಯ (Redmi 9 Series) ರೆಡ್ಮಿ 9 ಆಕ್ಟಿವ್ (Redmi 9 Activ) ಸ್ಮಾರ್ಟ್‌ಫೋನ್ ಬೆಲೆಯಲ್ಲಿ ರಿಯಾಯಿತಿ ಘೋಷಿಸಿದೆ. ಬಜೆಟ್ ಬೆಲೆಯ ಈ ಫೋನನ್ನು ನೀವು ಮತ್ತಷ್ಟು ಕಡಿಮೆ ಬೆಲೆಗೆ ಖರೀದಿಸಬಹುದು.

  1. ಹೌದು, ರೆಡ್ಮಿ 9 ಆಕ್ಟೀವ್ ಸ್ಮಾರ್ಟ್‌ಫೋನಿನ ಒಟ್ಟು 4GB RAM ಮತ್ತು 64GB ಸ್ಟೋರೆಜ್ ಸಾಮರ್ಥ್ಯದ ಫೋನಿಗೆ 9,499 ರೂ.ಇದೆ. ಆದರೀಗ ಆಫರ್​ನಲ್ಲಿ ಇದನ್ನು ನೀವು 8,799 ರೂ. ಗೆ ನಿಮ್ಮದಾಗಿಸಬಹುದು.
  2. ಈ ಫೋನ್ ಕಾರ್ಬನ್ ಬ್ಲ್ಯಾಕ್, ಕೋರಲ್ ಗ್ರೀನ್ ಮತ್ತು ಮೆಟಾಲಿಕ್ ಪರ್ಪಲ್ ಬಣ್ಣಗಳ ಆಯ್ಕೆ ಒಳಗೊಂಡಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ಈ ಫೋನ್ ಸೇಲ್ ಕಾಣುತ್ತಿದೆ.
  3. ರೆಡ್ಮಿ 9 ಆಕ್ಟೀವ್ ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ.
  4. ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ.
  5. ಇದನ್ನೂ ಓದಿ
    Image
    Poco X4 GT: ಮಾರುಕಟ್ಟೆಗೆ ಲಗ್ಗೆಯಟ್ಟಿದೆ ಪವರ್​ಫುಲ್ ಸ್ಮಾರ್ಟ್​​ಫೋನ್: ಇದರ ವಿಶೇಷತೆ ಇಲ್ಲಿದೆ ನೋಡಿ
    Image
    Galaxy M52 5G: ಈ ಆಫರ್ ಮತ್ತೆ ಬರಲ್ಲ: ಗ್ಯಾಲಕ್ಸಿ M52 5G ಫೋನಿನ ಬೆಲೆಯಲ್ಲಿ 9,000 ರೂ. ಖಡಿತ
    Image
    Flipkart: ಫ್ಲಿಪ್​ಕಾರ್ಟ್​​ನಲ್ಲಿ ಶುರುವಾಗಿದೆ ಎಲೆಕ್ಟ್ರಾನಿಕ್ ಸೇಲ್: ಸ್ಮಾರ್ಟ್​​ಫೋನ್​ಗಳಿಗೆ ಬಂಪರ್ ಡಿಸ್ಕೌಂಟ್
    Image
    Poco F4: ಪೋಕೋ F4 5G ಸ್ಮಾರ್ಟ್‌ಫೋನ್‌ ಬಿಡುಗಡೆ: ಇದರಲ್ಲಿರುವ ಫೀಚರ್ಸ್​ ಕೇಳಿದ್ರೆ ಶಾಕ್ ಆಗ್ತೀರಾ
  6. ಇನ್ನೂ ಈ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13 ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 2ಎಂಪಿಯ ಸೆನ್ಸಾರ್ ಕ್ಯಾಮೆರಾ ಹೊಂದಿದೆ. ಸೆಲ್ಫಿಗಾಗಿ 5ಎಂಪಿ ಸೆನ್ಸಾರ್ ಕ್ಯಾಮೆರಾ ನೀಡಲಾಗಿದೆ.
  7. ರೆಡ್ಮಿ 9 ಆಕ್ಟೀವ್ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಒದಗಿಸಲಾಗಿದೆ.
  8. ಇದರೊಂದಿಗೆ ಸೈಡ್‌ ಫಿಂಗರ್‌ಪ್ರಿಂಟ್ ಸೆನ್ಸಾರ್, ವೈಫೈ, ಬ್ಲೂಟೂತ್, ಹಾಟ್‌ಸ್ಟಾಪ್ ಸೇರಿದಂತೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLET, ವೈ-ಫೈ 802.11 ಎ / ಬಿ / ಜಿ / ಎನ್, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿದಂತೆ ಇತ್ತೀಚೆಗಿನ ಪ್ರಮುಖ ಆಯ್ಕೆಯನ್ನು ನೀಡಲಾಗಿದೆ.

ರೋಚಕತೆ ಸೃಷ್ಟಿಸಿರುವ ನಥಿಂಗ್‌ ಫೋನ್‌ (1) ಪ್ರಿ ಆರ್ಡರ್​ಗೆ ದಿನಗಣನೆ: ಪಾಸ್ ಇದ್ದರಷ್ಟೆ ಬುಕ್ಕಿಂಗ್ ಸಾಧ್ಯ

ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ