ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ

ಚೆನ್ನೈ: ಕೊರೊನಾ ಸೋಂಕಿನಿಂದ ಬಳಲುತ್ತಿರುವ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದೆ.

ಕೊರೊನಾ ಸೋಂಕಿನಿಂದಾಗಿ ಆಗಸ್ಟ್ 5 ರಂದು ಚೆನ್ನೈನ ಎಂಜಿಎಂ ಹೆಲ್ತ್ ಕೇರ್​ ಆಸ್ಪತ್ರೆಗೆ ಎಸ್ ಪಿ ಬಾಲಸುಬ್ರಹ್ಮಣ್ಯಂ ಅಡ್ಮಿಟ್ ಆಗಿದ್ದರು. ಆದರೆ, ಈಗ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ,

ಈ ಹೀಗಾಗಿ ಎಸ್‌ಪಿಬಿ ಅವರನ್ನು ಐಸಿಯುಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಎಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್​ ಬಿಡುಗಡೆ ಮಾಡಿದೆ.

ಇದನ್ನೂ ಓದಿ:ಖ್ಯಾತ ಗಾಯಕ SP ಬಾಲಸುಬ್ರಮಣ್ಯಂಗೆ ಸೋಂಕು, ಆಸ್ಪತ್ರೆಗೆ ದಾಖಲು

 

Related Tags:

Related Posts :

Category: