
Google Pixel
ಪಿಕ್ಸೆಲ್ ಸ್ಮಾರ್ಟ್‌ಫೋನ್‌ಗಳನ್ನು ಗೂಗಲ್ ತಯಾರಿಸುತ್ತದೆ ಮತ್ತು ಮಾರಾಟ ಮಾಡುತ್ತದೆ. ಈ ಫೋನ್ ಅನ್ನು ಮೊದಲು 2016 ರಲ್ಲಿ ಪ್ರಾರಂಭಿಸಲಾಯಿತು. ಅಂದಿನಿಂದ ಇದು ಉತ್ತಮ ಗುಣಮಟ್ಟದ ಕ್ಯಾಮೆರಾಗಳು, ದೀರ್ಘಕಾಲದ ಬ್ಯಾಟರಿ ಮತ್ತು ಉತ್ತಮ ಆಂಡ್ರಾಯ್ಡ್ ಅನುಭವಕ್ಕೆ ಹೆಸರುವಾಸಿಯಾಗಿದೆ. ಗೂಗಲ್ ಪಿಕ್ಸೆಲ್ ಫೋನ್‌ಗಳು ಐಫೋನ್‌ಗಳು ಮತ್ತು ಒನ್‌ಪ್ಲಸ್ ಮತ್ತು ಸ್ಯಾಮ್‌ಸಂಗ್‌ನ ಪ್ರೀಮಿಯಂ ಗುಣಮಟ್ಟದ ಸ್ಮಾರ್ಟ್‌ಫೋನ್‌ಗಳೊಂದಿಗೆ ಸ್ಪರ್ಧಿಸುತ್ತವೆ.
Google Pixel 9a: ಭಾರತಕ್ಕೆ ಬಂತು ಗೂಗಲ್‌ನ ಹೊಸ ಸ್ಮಾರ್ಟ್ಫೋನ್: ಯಾವುದು?, ಬೆಲೆ ಎಷ್ಟು?
ಭಾರತದಲ್ಲಿ ಗೂಗಲ್ ಪಿಕ್ಸೆಲ್ 9a ಬೆಲೆ ರೂ. 49,999 ಆಗಿದ್ದು, ಈ ಹ್ಯಾಂಡ್‌ಸೆಟ್ 8GB + 256GB RAM ಮತ್ತು ಸ್ಟೋರೇಜ್ ಸಾಮರ್ಥ್ಯವಿರುವ ಒಂದೇ ಮಾದರಿಯಲ್ಲಿ ಲಭ್ಯವಿರುತ್ತದೆ. ಇದು ಒಂದೇ ಚಾರ್ಜ್‌ನಲ್ಲಿ 30 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಎಂದು ಹೇಳಲಾಗಿದೆ. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಮಾಹಿತಿ ಇಲ್ಲಿದೆ.
- Malashree anchan
- Updated on: Mar 20, 2025
- 11:12 am
Tech Tips: ಕದ್ದ ಫೋನ್ ಸ್ವಿಚ್ ಆಫ್ ಆಗಿದ್ರೂ ಕಂಡುಹಿಡಿಯಬಹುದು: ಹೇಗೆ?, ಇಲ್ಲಿದೆ ಟಿಪ್ಸ್
Find My Device: ಗೂಗಲ್ ಶೀಘ್ರದಲ್ಲೇ ತನ್ನ ಆಂಡ್ರಾಯ್ಡ್ 15 ಅಪ್ಡೇಟ್ ಅನ್ನು ತರಲಿದೆ. ಇದನ್ನು ಇನ್ಸ್ಟಾಲ್ ಮಾಡಿದ ನಂತರ ಆಂಡ್ರಾಯ್ಡ್ ಬಳಕೆದಾರರು ಸ್ವಿಚ್ ಆಫ್ ಮಾಡಿದ ನಂತರವೂ ತಮ್ಮ ಫೋನ್ ಅನ್ನು ಸುಲಭವಾಗಿ ಹುಡುಕಲು ಸಾಧ್ಯವಾಗುತ್ತದೆ. ಇಲ್ಲಿಯವರೆಗೆ ಈ ವೈಶಿಷ್ಟ್ಯವು ಆಂಡ್ರಾಯ್ಡ್ ಫೋನ್‌ಗಳಲ್ಲಿ ಲಭ್ಯವಿರಲಿಲ್ಲ.
- Vinay Bhat
- Updated on: May 20, 2024
- 12:15 pm
ಭಾರತದಲ್ಲಿ ಬಹುನಿರೀಕ್ಷಿತ ಗೂಗಲ್ ಪಿಕ್ಸೆಲ್ 8a ಫೋನ್ ಬಿಡುಗಡೆ: ಬೆಲೆ ಎಷ್ಟು, ಏನಿದೆ ಫೀಚರ್ಸ್?
Google Pixel 8a Launched in India: ಭಾರತದಲ್ಲಿ ಬಹುನಿರೀಕ್ಷಿತ ಗೂಗಲ್ ಪಿಕ್ಸೆಲ್ 8a ಸ್ಮಾರ್ಟ್ಫೋನ್ ಬಿಡುಗಡೆಯಾಗಿದೆ. ಇದರಲ್ಲಿ 64-ಮೆಗಾಪಿಕ್ಸೆಲ್ ಡ್ಯುಯಲ್ ಹಿಂಬದಿಯ ಕ್ಯಾಮೆರಾದೊಂದಿಗೆ 4,492mAh ಬ್ಯಾಟರಿಯನ್ನು ನೀಡಲಾಗಿದೆ. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
- Vinay Bhat
- Updated on: May 9, 2024
- 10:22 am