AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Royal Challengers Bengaluru

Royal Challengers Bengaluru

Royal Challengers Bengaluru

ಲಿವಿಂಗ್​ಸ್ಟೋನ್ ನಾಯಕ, ಆ್ಯಂಡಿ ಫ್ಲವರ್, ದಿನೇಶ್ ಕಾರ್ತಿಕ್ ಕೋಚ್!

The Hundred 2026: ದಿ ಹಂಡ್ರೆಡ್ ಲೀಗ್ ಟೂರ್ನಿಯು ಜುಲೈ 21, 2026 ರಿಂದ ಪ್ರಾರಂಭವಾಗಲಿದೆ. ಲಂಡನ್‌ನ ಕಿಯಾ ಓವಲ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಎಂಐ ಲಂಡನ್ (MI London) ಮತ್ತು ಸನ್‌ರೈಸರ್ಸ್ ಲೀಡ್ಸ್ (Sunrisers Leeds) ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಲಿಯಾಮ್ ಲಿವಿಂಗ್‌ಸ್ಟೋನ್ ನೇತೃತ್ವದ ಲಂಡನ್ ಸ್ಪಿರಿಟ್ ತಂಡವು ತನ್ನ ಮೊದಲ ಪಂದ್ಯವನ್ನು ಜುಲೈ 23, 2026 ರಂದು ಲಾರ್ಡ್ಸ್ ಮೈದಾನದಲ್ಲಿ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ.

ಆಡುವ ಬಯಕೆ ಇದೆ, ಆದರೆ..?; ಟೀಂ ಇಂಡಿಯಾದಲ್ಲಿ ಆಡುವ ಬಗ್ಗೆ ಮನದಾಳ ತೆರೆದಿಟ್ಟ ಭುವನೇಶ್ವರ್

Bhuvneshwar Kumar comeback: ಇತ್ತೀಚಿನ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ 28 ವಿಕೆಟ್‌ ಪಡೆದ ಭುವನೇಶ್ವರ್ ಕುಮಾರ್ ಟೀಂ ಇಂಡಿಯಾ ಕಮ್‌ಬ್ಯಾಕ್ ಬಗ್ಗೆ ಆಸಕ್ತಿ ಹೆಚ್ಚಿಸಿದ್ದಾರೆ. ಸ್ವಿಂಗ್ ಬೌಲರ್ ಭುವಿ, ಇತ್ತೀಚಿನ ಸರಣಿಗಳಿಗೆ ಆಯ್ಕೆಯಾಗದಿದ್ದರೂ, ಮೌನ ಮುರಿದು ನೀಲಿ ಜೆರ್ಸಿ ಧರಿಸುವ ಬಯಕೆ ವ್ಯಕ್ತಪಡಿಸಿದ್ದಾರೆ. ಆಯ್ಕೆದಾರರ ತೀರ್ಮಾನಕ್ಕೆ ಬಿಟ್ಟಿದ್ದೇನೆ ಎಂದಿದ್ದಾರೆ.

RCB ಆಟಗಾರನ ನಿಧಾನಗತಿಯ ಬ್ಯಾಟಿಂಗ್: ಆದರೂ ರೋಚಕ ಗೆಲುವು!

Jordan Cox: ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದ ಜೋರ್ಡನ್ ಕಾಕ್ಸ್ ಇದೀಗ ಟಿ20 ಬ್ಲಾಸ್ಟ್​ ಟೂರ್ನಿಯಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಆರ್​ಸಿಬಿ ಪರ 16 ಪಂದ್ಯಗಳಲ್ಲೂ ಬೆಂಚ್ ಕಾದಿದ್ದ ಕಾಕ್ಸ್ ಟಿ20 ಬ್ಲಾಸ್ಟ್​ನಲ್ಲಿ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿ ಸುದ್ದಿಯಾಗಿದ್ದಾರೆ.

ಸರಿಯಾದ ನಿರ್ಧಾರ… ರಜತ್ ಪಾಟಿದಾರ್ ಆಯ್ಕೆಯಾಗದಿರಲು ಇದುವೇ ಕಾರಣ!

Rajat Patidar: ಈ ಬಾರಿಯ ಐಪಿಎಲ್​​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ರಜತ್ ಪಾಟಿದಾರ್ 14 ಇನ್ನಿಂಗ್ಸ್‌ಗಳಲ್ಲಿ 41.75 ರ ಸರಾಸರಿ ಹಾಗೂ 192.69 ರ ಸ್ಟ್ರೈಕ್ ರೇಟ್‌ನಲ್ಲಿ 501 ರನ್ ಚಚ್ಚಿದ್ದರು. ಮಧ್ಯಮ ಓವರ್‌ಗಳಲ್ಲಿ ಸ್ಪಿನ್ನರ್‌ಗಳ ವಿರುದ್ಧ ಅಬ್ಬರಿಸುವ ಅವರ ಶೈಲಿ ಆರ್‌ಸಿಬಿ ತಂಡಕ್ಕೆ ದೊಡ್ಡ ಶಕ್ತಿಯಾಗಿತ್ತು. ಆದಾಗ್ಯೂ ಅವರಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ನೀಡಲಾಗಿಲ್ಲ.

ನಾನು RCB ತಂಡದ ಕಟ್ಟಾ ಅಭಿಮಾನಿ: ವೈಭವ್ ಅಚ್ಚರಿಯ ಹೇಳಿಕೆ!

Vaibhav Sooryavanshi: ರಾಜಸ್ಥಾನ್ ರಾಯಲ್ಸ್ ತಂಡದ ಸ್ಫೋಟಕ ದಾಂಡಿಗ ವೈಭವ್ ಸೂರ್ಯವಂಶಿ ಈ ಬಾರಿಯ ಐಪಿಎಲ್​​ನಲ್ಲಿ ಬರೋಬ್ಬರಿ 776 ರನ್​​ ಕಲೆಹಾಕಿದ್ದರು. ಈ ಭರ್ಜರಿ ಪ್ರದರ್ಶನದೊಂದಿಗೆ ಒಂದೇ ಐಪಿಎಲ್​​ ಸೀಸನ್​ನಲ್ಲಿ 5 ಪ್ರಶಸ್ತಿ ಪಡೆದು ಹೊಸ ಇತಿಹಾಸ ನಿರ್ಮಿಸಿದ್ದರು. ಅಲ್ಲದೆ ಇದೀಗ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದಾರೆ.

ಇದೆಂತಾ ಅನ್ಯಾಯ… ಈ ಮೂವರ ಬದಲಿಗೆ ಆ ಮೂವರಿಗೆ ಸ್ಥಾನ..!

ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ ಮೂವರು ಅಪ್ರತಿಮ ಮ್ಯಾಚ್ ವಿನ್ನರ್‌ಗಳಾದ ರಜತ್ ಪಾಟಿದಾರ್, ಭುವನೇಶ್ವರ್ ಕುಮಾರ್ ಮತ್ತು ಕೃನಾಲ್ ಪಾಂಡ್ಯ ಅವರನ್ನು ಮುಂಬರುವ ಇಂಗ್ಲೆಂಡ್ ಹಾಗೂ ಐರ್ಲೆಂಡ್ ಪ್ರವಾಸದ ಟಿ20 ಸರಣಿಯಿಂದ ಕೈಬಿಡುವ ಮೂಲಕ ಬಿಸಿಸಿಐ ಬಿಗ್ ಶಾಕ್ ನೀಡಿದೆ!

ದೇವದತ್ ಪಡಿಕ್ಕಲ್​ಗೆ ಕೇವಲ 2.6 ಲಕ್ಷ ರೂ..!

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟಕ್ಕೇರುಲ್ಲಿ ಪ್ರಮುಖ ಪಾತ್ರವಹಿಸಿದ್ದ ದೇವದತ್ ಪಡಿಕ್ಕಲ್ ಇದೀಗ ರಾಜ್ಯದ ಟಿ20 ಲೀಗ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಆದರೆ ಈ ಟೂರ್ನಿಗಾಗಿ ನಡೆದ ಹರಾಜಿನಲ್ಲಿ ಅವರು ಕಡಿಮೆ ಮೊತ್ತಕ್ಕೆ ಮಾರಾಟವಾಗಿದ್ದಾರೆ.

ಆರ್​ಸಿಬಿ ಹ್ಯಾಟ್ರಿಕ್ ಕಪ್ ಗೆಲ್ಲುವುದು ಕಷ್ಟಕರ..! ಇದು ಐಪಿಎಲ್ ಇತಿಹಾಸ ನುಡಿದ ಭವಿಷ್ಯ

RCB's Back-to-Back IPL Wins: ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಎರಡನೇ ಐಪಿಎಲ್ ಪ್ರಶಸ್ತಿ ಗೆದ್ದು ಇತಿಹಾಸ ಸೃಷ್ಟಿಸಿದೆ. ಆದರೆ, ಐಪಿಎಲ್ ಇತಿಹಾಸದಲ್ಲಿ ಸತತ ಎರಡು ಪ್ರಶಸ್ತಿ ಗೆದ್ದ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮೂರನೇ ಟ್ರೋಫಿಗಾಗಿ ದೀರ್ಘಕಾಲ ಕಾಯಬೇಕಾಯಿತು. ಈ ಅಂಕಿಅಂಶಗಳ ಪ್ರಕಾರ, ಆರ್​ಸಿಬಿ ಕೂಡ ತನ್ನ ಮುಂದಿನ ಟ್ರೋಫಿಗಾಗಿ ನಿರೀಕ್ಷೆಗಿಂತ ಹೆಚ್ಚು ಸಮಯ ಕಾಯಬೇಕಾಗಬಹುದು ಎಂದು ಐತಿಹಾಸಿಕ ವಿಶ್ಲೇಷಣೆ ಸೂಚಿಸುತ್ತದೆ.

IPL 2026: ಈ ಐಪಿಎಲ್​ನಲ್ಲೂ ಈ 5 ದಾಖಲೆಗಳನ್ನು ಮುರಿಯಲಾಗಲಿಲ್ಲ..!

5 Historic Unbroken Records: 2026ರ ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿ ಚಾಂಪಿಯನ್ ಆಗಿ ಹೊರಹೊಮ್ಮಿತು. ಈ ಸೀಸನ್‌ನಲ್ಲೂ ಕ್ರಿಸ್ ಗೇಲ್ ಅವರ ವೈಯಕ್ತಿಕ ಗರಿಷ್ಠ ಸ್ಕೋರ್ (175 ರನ್), ವಿರಾಟ್ ಕೊಹ್ಲಿ ಅವರ ಒಂದೇ ಸೀಸನ್‌ನಲ್ಲಿ ಅತಿ ಹೆಚ್ಚು ರನ್ (973 ರನ್) ಸೇರಿದಂತೆ ಐಪಿಎಲ್ ಇತಿಹಾಸದ 5 ಪ್ರಮುಖ ದಾಖಲೆಗಳನ್ನು ಮುರಿಯಲು ಯಾರಿಂದಲೂ ಸಾಧ್ಯವಾಗಲಿಲ್ಲ. ವೈಭವ್ ಸೂರ್ಯವಂಶಿ, ಕೆಎಲ್ ರಾಹುಲ್ ಉತ್ತಮ ಪ್ರದರ್ಶನ ನೀಡಿದರೂ, ಗೇಲ್, ಕೊಹ್ಲಿ, ಪಟೇಲ್, ಬ್ರಾವೋ ಅವರ ದಾಖಲೆಗಳು ಅಚಲವಾಗಿ ಉಳಿದವು.

IPL 2026: ಅತ್ಯಧಿಕ ವೀಕ್ಷಣೆ ಕಂಡ 7 ಪಂದ್ಯಗಳಲ್ಲಿ ಆರ್​ಸಿಬಿಯದ್ದೇ 6 ಪಂದ್ಯಗಳು ..!

Most Watched IPL 2026 Matches: 2026ರ ಐಪಿಎಲ್​ನಲ್ಲಿ ಆರ್​​ಸಿಬಿ ಚಾಂಪಿಯನ್ ಪಟ್ಟ ಗೆದ್ದಿದೆ. ಸತತ ಎರಡನೇ ಬಾರಿಗೆ ಕಪ್ ಎತ್ತಿ ಹಿಡಿದ ಆರ್​ಸಿಬಿ, ತನ್ನ ಭರ್ಜರಿ ಪ್ರದರ್ಶನದಿಂದ ಅಭಿಮಾನಿಗಳ ಮನ ಗೆದ್ದಿದೆ. ಜಿಯೋಹಾಟ್‌ಸ್ಟಾರ್‌ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಅತಿ ಹೆಚ್ಚು ವೀಕ್ಷಣೆ ಪಡೆದ 7 ಪಂದ್ಯಗಳಲ್ಲಿ 6 ಪಂದ್ಯಗಳು ಆರ್​ಸಿಬಿ ಆಡಿದ ಪಂದ್ಯಗಳಾಗಿವೆ. ಇದು ಆರ್​ಸಿಬಿ ತಂಡದ ಅಗಾಧ ಜನಪ್ರಿಯತೆ ಮತ್ತು ಕ್ರಿಕೆಟ್ ಜಗತ್ತಿನಲ್ಲಿ ಅದರ ಪ್ರಭಾವವನ್ನು ಸ್ಪಷ್ಟಪಡಿಸುತ್ತದೆ.

IPL ಮುಕ್ತಾಯದ ಬೆನ್ನಲ್ಲೇ RCB ತಂಡದ ಮಾಸ್ಟರ್ ಪ್ಲ್ಯಾನ್ ರೆಡಿ!

IPL 2027: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಮೂರು ತಂಡಗಳು ಮಾತ್ರ ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದಿದೆ. ಈ ಸಾಧನೆ ಮಾಡಿದ ಮೊದಲ ತಂಡ ಚೆನ್ನೈ ಸೂಪರ್ ಕಿಂಗ್ಸ್​ (2010, 2011). ಇದಾದ ಬಳಿಕ ಮುಂಬೈ ಇಂಡಿಯನ್ಸ್ (2019, 2020) ಈ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (2025, 2026) ಕೂಡ ಸೇರ್ಪಡೆಯಾಗಿದೆ. ಈ ಸೇರ್ಪಡೆಯೊಂದಿಗೆ ಆರ್​ಸಿಬಿ ಭರ್ಜರಿ ದಾಖಲೆ ಬರೆಯಲು ಪ್ಲ್ಯಾನ್ ರೂಪಿಸಿದ್ದಾರೆ.

IPL 2027: RCB ರಿಲೀಸ್ ಮಾಡಲಿರುವ ಸಂಭಾವ್ಯ ಆಟಗಾರರ ಪಟ್ಟಿ ಇಲ್ಲಿದೆ

IPL 2026: 24 ಸದಸ್ಯರುಗಳನ್ನು ಒಳಗೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ 15 ಆಟಗಾರರನ್ನು ಮಾತ್ರ ಕಣಕ್ಕಿಳಿಸಿತ್ತು. ಇನ್ನುಳಿದ 9 ಆಟಗಾರರಲ್ಲಿ ನಾಲ್ಕು ಪ್ಲೇಯರ್ಸ್ ಸಂಭಾವನೆ 30 ಲಕ್ಷ ರೂ. ಮಾತ್ರ. ಹೀಗಾಗಿ ಈ ಯುವ ಆಟಗಾರರನ್ನು ಆರ್​ಸಿಬಿ ಮುಂದಿನ ಸೀಸನ್​ಗಾಗಿ ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. 

‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!