Silver Price
ಭೂಮಿಯಲ್ಲಿ ಸಿಗುವ ಅಮೂಲ್ಯ ಲೋಹಗಳಲ್ಲಿ ಬೆಳ್ಳಿ ಒಂದು. ಇದರ ವೈಜ್ಞಾನಿಕ ಹೆಸರು ಅರ್ಜೆಂಟಮ್. ತಾಮ್ರ, ಚಿನ್ನ, ಸೀಸ (ಲೆಡ್) ಮತ್ತು ಜಿಂಕ್ನ ರಿಫೈನಿಂಗ್ ವೇಳೆ ಬೆಳ್ಳಿ ಒಂದು ಉಪ ಉತ್ಪನ್ನವಾಗಿ ಸೃಷ್ಟಿಯಾಗುತ್ತದೆ. ಬೆಳ್ಳಿ ತುಸು ಶ್ವೇತ ವರ್ಣದ ಲೋಹವಾಗಿದ್ದು, ಚಿನ್ನದಂತೆ ಇದೂ ಕೂಡ ಬಹೂಪಯೋಗಿ ವಸ್ತುವಾಗಿದೆ. ಗೃಹಬಳಕೆ ವಸ್ತುಗಳು, ಆಭರಣ, ಎಲೆಕ್ಟ್ರಿಕಲ್ ಉತ್ಪನ್ನಗಳಾಗಿಯೂ ಬೆಳ್ಳಿ ಬಳಕೆಯಲ್ಲಿ ಇದೆ. ಬೆಳ್ಳಿಯನ್ನು ಔಷಧಿಯಾಗಿಯೂ ಬಳಸಬಹುದು. ವೈದ್ಯಕೀಯ ಉಪಕರಣದಲ್ಲೂ ಇದನ್ನು ಬಳಸಲಾಗುತ್ತದೆ. ಚಿನ್ನದಷ್ಟು ದುರ್ಲಭವಾಗಿಲ್ಲದಿದ್ದರೂ ಬೆಳ್ಳಿಗೂ ಸಾಕಷ್ಟು ಬೇಡಿಕೆ ಇದೆ. ಬೆಳ್ಳಿ ನಾಣ್ಯಗಳು ಬಹಳ ಸಾಮಾನ್ಯವಾಗಿ ಇವೆ. ಕ್ರಿಸ್ತಪೂರ್ವ 6ನೇ ಶತಮಾನದ ಹಿಂದಿನಷ್ಟು ಹಳೆಯದಾದ ಬೆಳ್ಳಿ ನಾಣ್ಯ ಸಿಕ್ಕಿದೆ. ಬಹೂಪಯೋಗಿಯಾಗಿರುವ ಬೆಳ್ಳಿಗೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಕಡಿಮೆ. ಹೀಗಾಗಿ, ಚಿನ್ನದಂತೆ ಬೆಳ್ಳಿಯೂ ಕೂಡ ಉತ್ತಮ ಹೂಡಿಕೆಯ ಸರಕು ಎನಿಸಿದೆ.
Gold Rate: ಬಂಗಾರ ಮತ್ತಷ್ಟು ಅಗ್ಗ; ನಿನ್ನೆ 395 ರೂ, ಇವತ್ತು 195 ರೂ ಕುಸಿತ
Gold Price 11 June 2026: ಚಿನ್ನದ ಬೆಲೆಯ ಇಳಿಕೆ ಮುಂದುವರಿದಿದೆ. ನಿನ್ನೆ 395 ರೂ ಇಳಿದಿದ್ದ ಇದರ ಬೆಲೆ ಗುರುವಾರ 195 ರೂ ತಗ್ಗಿದೆ. ಆಭರಣ ಚಿನ್ನದ ಬೆಲೆ 13,645 ರೂನಿಂದ 13,350 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 14,564 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್ಗೆ 250 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 260 ರೂ ಇದೆ.
- Vijaya Sarathy SN
- Updated on: Jun 11, 2026
- 11:24 am
Gold Rate: ಹತ್ತು ಗ್ರಾಮ್ ಚಿನ್ನದ ಬೆಲೆ 3,950 ರೂ ಕುಸಿತ; ಬೆಳ್ಳಿಯೂ ಭರ್ಜರಿ ಇಳಿಕೆ
Gold Price 10 June 2026: ಚಿನ್ನ, ಬೆಳ್ಳಿ ಬೆಲೆಗಳು ಬುಧವಾರ ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ 395 ರೂ, ಬೆಳ್ಳಿ ಬೆಲೆ 10 ರೂ ಕುಸಿತ ಕಂಡಿವೆ. 22 ಕ್ಯಾರಟ್ ಚಿನ್ನದ ಬೆಲೆ 14,040 ರೂನಿಂದ 13,645 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 14,886 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್ಗೆ 250 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 260 ರೂ ಇದೆ.
- Vijaya Sarathy SN
- Updated on: Jun 10, 2026
- 11:00 am
Gold Rate: ಹಲವು ದಿನಗಳ ನಂತರ ಚಿನ್ನದ ಬೆಲೆಯಲ್ಲಿ ಏರಿಕೆ; ಬೆಳ್ಳಿ ಸ್ಥಿರ
Gold Price 9 June 2026: ಇವತ್ತು ಮಂಗಳವಾರ ಚಿನ್ನದ ಬೆಲೆ 135 ರೂನಷ್ಟು ಏರಿಕೆಯಾದರೆ, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಆಭರಣ ಚಿನ್ನದ ಬೆಲೆ 13,905 ರೂನಿಂದ 14,040 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 15,316 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್ಗೆ 260 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 270 ರೂ ಇದೆ.
- Vijaya Sarathy SN
- Updated on: Jun 9, 2026
- 11:09 am
Gold Rate: ಚಿನ್ನದ ಬೆಲೆ 95 ರೂ, ಬೆಳ್ಳಿ ಬೆಲೆ 5 ರೂ ಕುಸಿತ
Gold Price 8 June 2026: ವಾರಾಂತ್ಯದಲ್ಲಿ ಭರ್ಜರಿ ಇಳಿಕೆಯಾಗಿದ್ದ ಚಿನ್ನ, ಬೆಳ್ಳಿ ಬೆಲೆ ಸೋಮವಾರವೂ ತಗ್ಗಿದೆ. ಚಿನ್ನದ ಬೆಲೆ 95 ರೂ, ಬೆಳ್ಳಿ ಬೆಲೆ 5 ರೂ ಇಳಿದಿದೆ 22 ಕ್ಯಾರಟ್ ಚಿನ್ನದ ಬೆಲೆ 14,000 ರೂನಿಂದ 13,905 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 15,169 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್ಗೆ 260 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 270 ರೂ ಇದೆ.
- Vijaya Sarathy SN
- Updated on: Jun 8, 2026
- 10:59 am
Gold Rate: ಹತ್ತು ಗ್ರಾಮ್ ಚಿನ್ನದ ಬೆಲೆ 2,750 ರೂ ಇಳಿಕೆ; ಬೆಳ್ಳಿಯೂ ಅಗ್ಗ
Gold Price 7 June 2026: ಚಿನ್ನ, ಬೆಳ್ಳಿ ಬೆಲೆಗಳ ಸತತ ಇಳಿಕೆ ಈ ವಾರಾಂತ್ಯದಲ್ಲೂ ಮುಂದುವರಿದಿದೆ. ಬಂಗಾರದ ದರ ಗ್ರಾಮ್ಗೆ 275 ರೂ ಕಡಿಮೆಗೊಂಡಿದೆ. ಆಭರಣ ಚಿನ್ನದ ಬೆಲೆ 14,275 ರೂನಿಂದ 14,000 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,273 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್ಗೆ 265 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 270 ರೂ ಇದೆ.
- Vijaya Sarathy SN
- Updated on: Jun 7, 2026
- 11:34 am
Gold Rate: ಚಿನ್ನದ ಬೆಲೆ 2 ದಿನದಲ್ಲಿ 45 ರು ಇಳಿಕೆ; ಬೆಳ್ಳಿ ಬೆಲೆ 5-10 ರೂ ಕಡಿಮೆ
Gold Price 5 June 2026: ಚಿನ್ನದ ಬೆಲೆ ಕಳೆದ ಎರಡು ದಿನಗಳಿಂದ ಇಳಿಕೆ ಆಗಿದೆ. ಎರಡು ದಿನದಲ್ಲಿ 45 ರು ತಗ್ಗಿದೆ. ಬೆಳ್ಳಿ ಬೆಲೆಯೂ 5 ರೂ ಕಡಿಮೆಗೊಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 14,310 ರೂನಿಂದ 14,275 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 15,573 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್ಗೆ 275 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 280 ರೂ ಇದೆ.
- Vijaya Sarathy SN
- Updated on: Jun 5, 2026
- 12:14 pm
Gold Rate: ಯಥಾಸ್ಥಿತಿಯಲ್ಲಿ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ದರಪಟ್ಟಿ
Gold Price 3 June 2026: ಬುಧವಾರವೂ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಯಥಾಸ್ಥಿತಿ ಮುಂದುವರಿದಿದೆ. ಆಭರಣಚಿನ್ನದ ಬೆಲೆ 14,320 ರೂ, 24 ಕ್ಯಾರಟ್ ಚಿನ್ನದ ಬೆಲೆ 15,622 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್ಗೆ 280 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 290 ರೂ ಇದೆ.
- Vijaya Sarathy SN
- Updated on: Jun 3, 2026
- 10:35 am
Gold Rate: ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ದರ ಇಳಿಕೆ; ಭಾರತದಲ್ಲಿ ಎಷ್ಟಿದೆ ಬೆಲೆ?
Gold Price 2 June 2026: ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಮಂಗಳವಾರ ಯಾವ ಬದಲಾವಣೆಯೂ ಆಗಿಲ್ಲ. ವಿದೇಶಗಳಲ್ಲಿ ಬೆಲೆ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 14,320 ರೂ, 24 ಕ್ಯಾರಟ್ ಚಿನ್ನದ ಬೆಲೆ 15,622 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್ಗೆ 280 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 290 ರೂ ಇದೆ.
- Vijaya Sarathy SN
- Updated on: Jun 2, 2026
- 10:49 am
Gold Rate: ಚಿನ್ನದ ಬೆಲೆ ಇವತ್ತೂ ಇಳಿಕೆ; ಗ್ರಾಮ್ಗೆ 75 ರೂ ಅಗ್ಗ
Gold Price 1 June 2026: ಚಿನ್ನದ ಬೆಲೆ ಸೋಮವಾರ ಗ್ರಾಮ್ಗೆ 75 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇವತ್ತೂ ಬದಲಾವಣೆ ಆಗಿಲ್ಲ. ಆಭರಣ ಚಿನ್ನದ ಬೆಲೆ 14,395 ರೂನಿಂದ 14,320 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,622 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್ಗೆ 280 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 290 ರೂ ಇದೆ.
- Vijaya Sarathy SN
- Updated on: Jun 1, 2026
- 10:42 am
Gold Rate: ವಾರಾಂತ್ಯದಲ್ಲಿ ತಗ್ಗಿದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ
Gold Price 31 May 2026: ಚಿನ್ನದ ಬೆಲೆ ಈ ವಾರಾಂತ್ಯದಲ್ಲಿ 55 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆ ಯಥಾಸ್ಥಿತಿ ಹೊಂದಿದೆ. 22 ಕ್ಯಾರಟ್ ಚಿನ್ನದ ಬೆಲೆ 14,450 ರೂನಿಂದ 14,395 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 15,764 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್ಗೆ 280 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 290 ರೂ ಇದೆ.
- Vijaya Sarathy SN
- Updated on: May 31, 2026
- 10:32 am
Gold Rate: ಚಿನ್ನ, ಬೆಳ್ಳಿ ಬೆಲೆಗಳೆರಡೂ ಹೆಚ್ಚಳ; ಇಲ್ಲಿದೆ ದರಪಟ್ಟಿ
Gold Price 29 May 2026: ನಿನ್ನೆ ಇಳಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇವತ್ತು ಶುಕ್ರವಾರ ಹೆಚ್ಚಿವೆ. ಚಿನ್ನದ ಬೆಲೆ 145 ರೂ, ಬೆಳ್ಳಿ ಬೆಲೆ 5 ರೂ ಏರಿದೆ. ಆಭರಣ ಚಿನ್ನದ ಬೆಲೆ 14,305 ರೂನಿಂದ 14,450 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 15,764 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್ಗೆ 280 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 290 ರೂ ಇದೆ.
- Vijaya Sarathy SN
- Updated on: May 29, 2026
- 11:21 am
Gold Rate: ಚಿನ್ನದ ಬೆಲೆ ಒಂದು ಗ್ರಾಮ್ಗೆ 205 ರೂ ಇಳಿಕೆ; ಇಲ್ಲಿದೆ ದರಪಟ್ಟಿ
Gold Price 28 May 2026: ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಕೂಡ ಗುರುವಾರ ಇಳಿಕೆ ಆಗಿವೆ. ಚಿನ್ನದ ಬೆಲೆ 205 ರೂ, ಬೆಳ್ಳಿ ಬೆಲೆ 10 ರೂ ಕಡಿಮೆಗೊಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 14,510 ರೂನಿಂದ 14,305 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 15,606 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್ಗೆ 275 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 285 ರೂ ಇದೆ.
- Vijaya Sarathy SN
- Updated on: May 28, 2026
- 10:54 am