
Sunrisers Hyderabad
Sunrisers Hyderabad
IPL 2025: ವಿಕೆಟ್ ಮುಂದೆ ಕೈಚಾಚಿದ ಕ್ಲಾಸೆನ್; ಕ್ಯಾಚ್ ಹಿಡಿದರೂ ನಾಟೌಟ್ ನೀಡಿದ ಅಂಪೈರ್
IPL 2025: ಐಪಿಎಲ್ 2025ರ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು 4 ವಿಕೆಟ್ಗಳಿಂದ ಸೋಲಿಸಿತು. ಮುಂಬೈ ಗುರಿ ಬೆನ್ನಟ್ಟುವ ವೇಳೆ 7ನೇ ಓವರ್ನಲ್ಲಿ, ಕ್ಲಾಸೆನ್ ಅವರ ಕೈಗವಸುಗಳು ಸ್ಟಂಪ್ಗಳ ಮುಂದಿದ್ದ ಕಾರಣ ಈ ನೋ-ಬಾಲ್ ನೀಡಲಾಯಿತು. ಇದರಿಂದ ಮುಂಬೈಗೆ ಫ್ರೀ ಹಿಟ್ ಸಿಕ್ಕರೆ, ಹೈದರಾಬಾದ್ಗೆ ವಿಕೆಟ್ ಸಿಗುವ ಅವಕಾಶ ಕೈತಪ್ಪಿತು.
- pruthvi Shankar
- Updated on: Apr 18, 2025
- 2:44 pm
MI vs SRH: ಬೇಸರದಲ್ಲಿದ್ದ ಇಶಾನ್ ಕಿಶನ್ರನ್ನು ಮಗುವಿನಂತೆ ಸಮಾಧಾನ ಪಡಿಸಿದ ನೀತಾ ಅಂಬಾನಿ
Ishan kishan-Nita Ambani: ಮುಂಬೈ ಇಂಡಿಯನ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವಣ ಪಂದ್ಯದ ನಂತರ, ಮುಂಬೈ ತಂಡದ ಒಡತಿ ನೀತಾ ಅಂಬಾನಿ ಮತ್ತು ಇಶಾನ್ ಕಿಶನ್ ವಾಂಖೆಡೆ ಕ್ರೀಡಾಂಗಣದಲ್ಲಿ ಭೇಟಿಯಾದರು. ಈ ಸಂದರ್ಭ ಕಿಶನ್ ಬೇಸರದಲ್ಲಿರುವಂತೆ ಕಂಡುಬಂತು. ಐಪಿಎಲ್ 2025 ರ ಹರಾಜಿನ ಮೊದಲು, ಇಶಾನ್ ಕಿಶನ್ ಮುಂಬೈ ತಂಡದಲ್ಲಿ 7 ಋತುಗಳ ಕಾಲ ಆಡಿದ್ದರು.
- Vinay Bhat
- Updated on: Apr 18, 2025
- 8:10 am
IPL 2025: ಮುಂಬೈ ಬೌಲರ್ಗಳ ಮ್ಯಾಜಿಕ್; ಹೈದರಾಬಾದ್ಗೆ 5ನೇ ಸೋಲು
IPL 2025: ಮುಂಬೈ ಇಂಡಿಯನ್ಸ್ ತಂಡವು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 4 ವಿಕೆಟ್ಗಳ ಗೆಲುವು ಸಾಧಿಸಿ ಐಪಿಎಲ್ 2025ರ ಪ್ಲೇಆಫ್ ಆಸೆಯನ್ನು ಇನ್ನು ಜೀವಂತವಾಗಿ ಉಳಿಸಿಕೊಂಡಿದೆ. ಇಡೀ ತಂಡದ ಸಾಂಘಿಕ ಪ್ರದರ್ಶನದಿಂದಾಗಿ ಮುಂಬೈ ಗೆಲುವಿನತ್ತ ಸಾಗಿತು. ಈ ಗೆಲುವಿನೊಂದಿಗೆ ಮುಂಬೈ ತಂಡವು ಈ ಸೀಸನ್ನಲ್ಲಿ ಮೂರನೇ ಗೆಲುವು ದಾಖಲಿಸಿದೆ.
- pruthvi Shankar
- Updated on: Apr 17, 2025
- 11:37 pm
IPL 2025: ಮೊದಲ ಓವರ್ನಲ್ಲೇ ಅಭಿಷೇಕ್- ಹೆಡ್ ಕ್ಯಾಚ್ ಡ್ರಾಪ್; ಎಷ್ಟು ದುಬಾರಿಯಾಯ್ತು?
Mumbai Indians vs Sunrisers Hyderabad: ಮುಂಬೈ ಇಂಡಿಯನ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದಲ್ಲಿ, ಮುಂಬೈ ತಂಡದ ಫೀಲ್ಡರ್ಗಳು ಎರಡು ನಿರ್ಣಾಯಕ ಕ್ಯಾಚ್ಗಳನ್ನು ಕೈಬಿಟ್ಟರು. ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ಅವರು ಈ ಅವಕಾಶವನ್ನು ಬಳಸಿಕೊಂಡು, ತಂಡಕ್ಕೆ 59 ರನ್ಗಳ ಜೊತೆಯಾಟವನ್ನು ನೀಡಿದರು.
- pruthvi Shankar
- Updated on: Apr 17, 2025
- 9:13 pm
IPL 2025: ಐಪಿಎಲ್ಗೆ ಮತ್ತೋರ್ವ ಕನ್ನಡಿಗ ಎಂಟ್ರಿ
IPL 2025: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್ 2025) ಕರ್ನಾಟಕದ 14 ಆಟಗಾರರು ಸ್ಥಾನ ಪಡೆದಿದ್ದಾರೆ. ಈ ಮೊದಲು ಹರಾಜಿನ ಮೂಲಕ 13 ಆಟಗಾರರು ಆಯ್ಕೆಯಾಗಿದ್ದರೆ, ಇದೀಗ ಬದಲಿ ಆಟಗಾರನಾಗಿ ಕನ್ನಡಿಗ ಸ್ಮರಣ್ ರವಿಚಂದ್ರನ್ ಐಪಿಎಲ್ಗೆ ಎಂಟ್ರಿ ಕೊಟ್ಟಿದ್ದಾರೆ.
- Zahir Yusuf
- Updated on: Apr 15, 2025
- 9:24 am
ಸನ್ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್ನಲ್ಲಿ ಬೆಂಕಿ ದುರಂತ
"ಇದು ಸಣ್ಣ ಬೆಂಕಿಯಾಗಿದ್ದು, ಅಗ್ನಿಶಾಮಕ ವಾಹನವನ್ನು ಸ್ಥಳಕ್ಕೆ ರವಾನಿಸಲಾಯಿತು ಮತ್ತು ಬೆಂಕಿಯನ್ನು ತ್ವರಿತವಾಗಿ ನಿಯಂತ್ರಣಕ್ಕೆ ತರಲಾಯಿತು" ಎಂದು ಬಂಜಾರ ಹಿಲ್ಸ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿ ಅವಘಡ ಸಂಭವಿಸಿದಾಗ ಹೋಟೆಲ್ನ ಮತ್ತೊಂದು ಟವರ್ನಲ್ಲಿ ತಂಗಿದ್ದ SRH ತಂಡದ ಕೆಲವು ಆಟಗಾರರು ಹೋಟೆಲ್ನಲ್ಲಿ ಇರಲಿಲ್ಲ ಎನ್ನಲಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ತಕ್ಷಣ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು.
- Sushma Chakre
- Updated on: Apr 14, 2025
- 8:14 pm
IPL 2025: ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್ನಲ್ಲಿ ಅಗ್ನಿ ಅವಘಡ; ವಿಡಿಯೋ
Hyderabad Hotel Fire: ಹೈದರಾಬಾದ್ನ ಬಂಜಾರ ಹಿಲ್ಸ್ನಲ್ಲಿರುವ ಹೋಟೆಲ್ನಲ್ಲಿ ಸಣ್ಣ ಬೆಂಕಿ ಅವಘಡ ಸಂಭವಿಸಿದೆ. ಸನ್ರೈಸರ್ಸ್ ಹೈದರಾಬಾದ್ ತಂಡವು ಆ ಹೋಟೆಲ್ನಲ್ಲಿ ತಂಗಿತ್ತು. ಸ್ಪಾ ಸ್ಟೀಮ್ ರೂಮ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಪ್ರಾಣಹಾನಿ ಆಗಿಲ್ಲ. ಅಗ್ನಿಶಾಮಕ ದಳ ಬೆಂಕಿಯನ್ನು ನಿಯಂತ್ರಿಸಿದೆ.
- pruthvi Shankar
- Updated on: Apr 14, 2025
- 6:36 pm
ನಿಜವಾಗ್ಲೂ ನನಗೆ ನಗು ಬರುತ್ತಿದೆ… ಪಂದ್ಯ ಸೋತ ಬಳಿಕ ಶ್ರೇಯಸ್ ಅಯ್ಯರ್ ಹೇಳಿಕೆ
IPL 2025 SRH vs PBKS: ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 245 ರನ್ ಕಲೆಹಾಕಿದರೆ, ಈ ಕಠಿಣ ಗುರಿಯನ್ನು ಸನ್ರೈಸರ್ಸ್ ಹೈದರಾಬಾದ್ ತಂಡವು 18.3 ಓವರ್ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಸನ್ರೈಸರ್ಸ್ ಹೈದರಾಬಾದ್ 8 ವಿಕೆಟ್ಗಳ ಜಯ ಸಾಧಿಸಿದೆ.
- Zahir Yusuf
- Updated on: Apr 13, 2025
- 11:32 am
SRH vs PBKS: ಗೆರೆ ದಾಟಿದ್ದೇ ಪಂಜಾಬ್ ಕಿಂಗ್ಸ್ ಸೋಲಿಗೆ ಕಾರಣ..!
IPL 2025 SRH vs PBKS: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 245 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಸನ್ರೈಸರ್ಸ್ ಹೈದರಾಬಾದ್ ಪರ ಅಭಿಷೇಕ್ ಶರ್ಮಾ 55 ಎಸೆತಗಳಲ್ಲಿ 10 ಸಿಕ್ಸ್ ಹಾಗೂ 14 ಫೋರ್ಗಳೊಂದಿಗೆ 141 ರನ್ ಬಾರಿಸಿದರು. ಈ ಮೂಲಕ ಸನ್ರೈಸರ್ಸ್ ಹೈದರಾಬಾದ್ ತಂಡವು 18.3 ಓವರ್ಗಳಲ್ಲಿ 247 ರನ್ ಬಾರಿಸಿ 8 ವಿಕೆಟ್ಗಳ ಜಯ ಸಾಧಿಸಿದೆ.
- Zahir Yusuf
- Updated on: Apr 13, 2025
- 10:41 am
VIDEO: ಚೆಂಡು ಎಲ್ಲಿ? ಕಣ್ಮುಂದೆ ಬಾಲ್ ಇದ್ದರೂ, ಹುಡುಕಾಡಿದ ಇಶಾನ್ ಕಿಶನ್
IPL 2025 SRH vs PBKS: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 245 ರನ್ ಕಲೆಹಾಕಿದರೆ, ಈ ಕಠಿಣ ಗುರಿಯನ್ನು ಸನ್ರೈಸರ್ಸ್ ಹೈದರಾಬಾದ್ ತಂಡವು 18.3 ಓವರ್ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಸನ್ರೈಸರ್ಸ್ ಹೈದರಾಬಾದ್ ತಂಡವು 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
- Zahir Yusuf
- Updated on: Apr 13, 2025
- 9:54 am