
YSRCP
ಯುವಜನ ಶ್ರಮಿಕ ರೈತು ಕಾಂಗ್ರೆಸ್ ಪಕ್ಷ (YSRCP) ಆಂಧ್ರಪ್ರದೇಶದ ಪ್ರಮುಖ ರಾಜಕೀಯ ಪಕ್ಷವಾಗಿದೆ. 2011 ರಲ್ಲಿ ಸ್ಥಾಪನೆಯಾದ ಪಕ್ಷವು ಪ್ರಾದೇಶಿಕ ರಾಜಕೀಯದಲ್ಲಿ ಶೀಘ್ರವಾಗಿ ಮಹತ್ವವನ್ನು ಪಡೆದುಕೊಂಡಿದೆ. ವೈ.ಎಸ್. ಜಗನ್ ಮೋಹನ್ ರೆಡ್ಡಿ, ದಿವಂಗತ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿ, ವೈಎಸ್‌ಆರ್‌ಸಿಪಿಯನ್ನು ಮುನ್ನಡೆಸುತ್ತಿದ್ದಾರೆ.ಕಲ್ಯಾಣ-ಆಧಾರಿತ ಕಾರ್ಯಸೂಚಿಗೆ ಹೆಸರುವಾಸಿಯಾಗಿರುವ ವೈಎಸ್‌ಆರ್‌ಸಿಪಿ ವಿವಿಧ ಅಭಿವೃದ್ಧಿ ಉಪಕ್ರಮಗಳು ಮತ್ತು ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳ ಮೇಲೆ ಕೇಂದ್ರೀಕರಿಸಿದೆ. 2019 ರ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ, ಜಗನ್ ಮೋಹನ್ ರೆಡ್ಡಿ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವುದರೊಂದಿಗೆ ಪಕ್ಷವು ಪ್ರಚಂಡ ಜಯ ಸಾಧಿಸಿತು.ವೈಎಸ್‌ಆರ್‌ಸಿಪಿ ರೈತರ ಕಲ್ಯಾಣ, ಮಹಿಳೆಯರ ಸಬಲೀಕರಣ ಮತ್ತು ರಾಜ್ಯದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುತ್ತದೆ. ಜಗನ್ ಮೋಹನ್ ರೆಡ್ಡಿ ಅವರ ನಾಯಕತ್ವವು ಆಂಧ್ರಪ್ರದೇಶದ ರಾಜಕೀಯದಲ್ಲಿ ಹೊಸ ಕ್ರಿಯಾಶೀಲತೆಯನ್ನು ತಂದಿದೆ.
‘ರಾಜಧಾನಿ ಫೈಲ್ಸ್’ ಸಿನಿಮಾ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಆಂಧ್ರ ಆಡಳಿತ ಪಕ್ಷ, ಸಿನಿಮಾದಲ್ಲಿ ಅಂಥಹದ್ದೇನಿದೆ?
Cinema Politics: ಆಂಧ್ರ ಪ್ರದೇಶದಲ್ಲಿ ‘ಸಿನಿಮಾ ರಾಜಕೀಯ’ ಜೋರಾಗಿ ನಡೆಯುತ್ತಿದೆ. ಸಿಎಂ ಜಗನ್ ಪರವಾಗಿ ಈಗಾಗಲೇ ‘ಯಾತ್ರ 2’ ಸಿನಿಮಾ ಬಿಡುಗಡೆ ಆಗಿದೆ. ಇದೀಗ ಜಗನ್ ಅನ್ನು ವಿಲನ್ ರೀತಿ ತೋರಿಸಲಾಗಿದೆ ‘ರಾಜಧಾನಿ ಫೈಲ್ಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಆದರೆ ಜಗನ್ ಪಕ್ಷ ಹೈಕೋರ್ಟ್ ಮೆಟ್ಟಿಲೇರಿದೆ.
- Manjunatha C
- Updated on: Feb 14, 2024
- 3:16 pm
ಲೋಕಸಭಾ ಚುನಾವಣೆ: ಟಿಡಿಪಿ ಹಾಗೂ ಬಿಜೆಪಿ ಮತ್ತೆ ಒಂದಾಗಲಿದೆ ಎಂದ ವೈಎಸ್‌ಆರ್‌ಸಿಪಿ ಸಂಸದ
ಲೋಕಸಭಾ ಚುನಾವಣೆ ಸನ್ನಿಹಿತವಾಗುತ್ತಿದೆ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಡುತ್ತಿವೆ. ಜೂನ್ 2014 ರಿಂದ ಮೇ 2019 ರವರೆಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ಚಂದ್ರಬಾಬು ನಾಯ್ಡು ಅವರು ಮೊದಲು NDA ಯ ಭಾಗವಾಗಿದ್ದರು. ಈಗ ಮತ್ತೆ ಎನ್ಡಿಎಗೆ ಸೇರುವ ಮನಸ್ಸು ಮಾಡಿದ್ದಾರೆ ಎನ್ನಲಾಗುತ್ತಿದೆ.
- Nayana Rajeev
- Updated on: Feb 14, 2024
- 3:16 pm
YSRCP ಗೆ ಕೈಕೊಟ್ಟು JSP ಕೈ ಹಿಡಿದ ಅಂಬಾಟಿ ರಾಯುಡು?
Ambati Rayudu: ಟೀಮ್ ಇಂಡಿಯಾ ಪರ 55 ಏಕದಿನ ಪಂದ್ಯಗಳನ್ನಾಡಿರುವ ಅಂಬಾಟಿ ರಾಯುಡು 3 ಶತಕ ಹಾಗೂ 10 ಅರ್ಧಶತಕಗಳೊಂದಿಗೆ ಒಟ್ಟು 1694 ರನ್ ಕಲೆಹಾಕಿದ್ದಾರೆ. ಹಾಗೆಯೇ 6 ಟಿ20 ಪಂದ್ಯಗಳಿಂದ 42 ರನ್ ಬಾರಿಸಿದ್ದಾರೆ.
- Web contact
- Updated on: Feb 14, 2024
- 3:16 pm
Ambati Rayudu: ಒಂದೇ ವಾರದಲ್ಲಿ ಪಕ್ಷ ತೊರೆದ ಅಂಬಾಟಿ ರಾಯುಡು
Ambati Rayudu: ಟೀಮ್ ಇಂಡಿಯಾ ಪರ 55 ಏಕದಿನ ಪಂದ್ಯಗಳನ್ನಾಡಿರುವ ಅಂಬಾಟಿ ರಾಯುಡು 3 ಶತಕ ಹಾಗೂ 10 ಅರ್ಧಶತಕಗಳೊಂದಿಗೆ ಒಟ್ಟು 1694 ರನ್ ಕಲೆಹಾಕಿದ್ದಾರೆ. ಹಾಗೆಯೇ 6 ಟಿ20 ಪಂದ್ಯಗಳಿಂದ 42 ರನ್ ಬಾರಿಸಿದ್ದರು.
- Web contact
- Updated on: Feb 14, 2024
- 3:17 pm