Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು

ಟ್ರಾಫಿಕ್ ಜಾಮ್​ನಲ್ಲಿ ಆಟೋರಿಕ್ಷಾ ಸಿಲುಕಿದ್ದರಿಂದ ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಕಿತ್ತುಕೊಂಡ ಮರವನ್ನೇರಿ ಮಂಗ ಕುಳಿತಿದೆ. ಆ ವೇಳೆ ಹಣವೆಲ್ಲಾ ದಾರಿ ಪಾಲಾಗಿದೆ.

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು
ಸಾಂಕೇತಿಕ ಚಿತ್ರ
Follow us
TV9 Web
| Updated By: Digi Tech Desk

Updated on:Oct 05, 2021 | 9:10 AM

ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಕೈಯಿಂದ ಒಂದು ಲಕ್ಷ ರೂಪಾಯಿ ಹಣವನ್ನು ಕಸಿದುಕೊಂಡ ಮಂಗವೊಂದು ರೋಡಿನ ತುಂಬ ಕಿತ್ತೆಸದ ಘಟನೆ ನಡೆದಿದೆ. ಮಧ್ಯಪ್ರದೇಶದ ಜಬಲ್​ಪುರದಲ್ಲಿ ಈ ಘಟನೆ ನಡೆದಿರುವುದು ವರದಿಗಳಿಂದ ತಿಳಿದು ಬಂದಿದೆ. ಟೆವೆಲ್​ನಲ್ಲಿ ಒಂದು ಲಕ್ಷ ರೂಪಾಯಿ ನಗದನ್ನು ಸುತ್ತಿಕೊಂಡು ಪ್ರಯಾಣಿಕನು ಆಟೋರಿಕ್ಷಾದಲ್ಲಿ ಕುಳಿತಿದ್ದ. ಟ್ರಾಫಿಕ್​ಜಾಮ್​ ಇದ್ದರಿಂದ ಆಟೋ ಕೆಲಹೊತ್ತು ನಿಲ್ಲಬೇಕಾಯಿತು. ಆ ವೇಳೆ ಮಂಗ ಟೆವೆಲ್ ಕಸಿದುಕೊಳ್ಳಲು ಮುಂದಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಟ್ರಾಫಿಕ್ ಜಾಮ್​ನಲ್ಲಿ ಆಟೋರಿಕ್ಷಾ ಸಿಲುಕಿದ್ದರಿಂದ ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಕಿತ್ತುಕೊಂಡ ಮರವನ್ನೇರಿ ಮಂಗ ಕುಳಿತಿದೆ. ಆ ವೇಳೆ ಹಣವೆಲ್ಲಾ ದಾರಿ ಪಾಲಾಗಿದೆ. ಬಳಿಕ ಪ್ರಯಾಣಿಕ ಒಟ್ಟು 56,000 ರೂಪಾಯಿಯನ್ನು ಹಿಂಪಡೆಯಲು ಸಾಧ್ಯವಾಯಿತು. ಆದರೆ ಉಳಿದ ಹಣಗಳು ಪ್ರಯಾಣಿಕನಿಗೆ ಹಿಂಪಡೆಯಲು ಸಾಧ್ಯವಾಗಲಿಲ್ಲ.

ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಹಿಡಿದು ಮರವೇರಿದ ಮಂಗ, ಬಳಿಕ ಟೆವೆಲ್ಅನ್ನು ಬಿಚ್ಚಿದೆ ಆ ವೇಳೆ ಅದರಲ್ಲಿದ್ದ ಹಣವೆಲ್ಲಾ ಚೆಲ್ಲಾಪಿಲ್ಲಿಯಾಗಿದೆ. ರಸ್ತೆಯ ತುಂಬೆಲ್ಲಾ ನೋಟುಗಳು ಬಿದ್ದಿದ್ದವು, ಪ್ರಯಾಣಿಕ ಒಟ್ಟು 56,000 ರೂಪಾಯಿ ಪಡೆಯಲು ಸಾಧ್ಯವಾಗಿದೆ. ಉಳಿದ ಹಣ ಆತನಿಗೆ ಸಿಕ್ಕಿಲ್ಲ ಎಂಬ ಮಾಹಿತಿಯನ್ನು ಮಜೋಲಿ ಪೊಲೀಸ್ ಠಾಣೆಯ ಉಸ್ತುವಾರಿ ಸಚಿನ್ ಸಿಂಗ್ ವಿವರಿಸಿದ್ದಾರೆ.

ಇದನ್ನೂ ಓದಿ:

Viral News: ನಾಪತ್ತೆಯಾಗಿದ್ದು ತಾನೇ ಎಂದು ತಿಳಿಯದೆ ಕಾಡಿನಲ್ಲಿ ತನ್ನನ್ನೇ ಹುಡುಕಾಡಿದ ಕುಡುಕ!

Viral News: ಅಕ್ಕನ ಸಮಾಧಿ ಬಿಟ್ಟು ಕದಲದ ಬೆಕ್ಕು; ಮನ ಕಲಕುವ ವಿಡಿಯೋ ವೈರಲ್

Published On - 8:23 am, Tue, 5 October 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ