AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಯುವಕರು ನಾಚುವಂತೆ ಯೋಗ ಮಾಡಿದ 100 ರ ಹರೆಯದ ಅಜ್ಜಿ

ಹುಣಸೆ ಮರ ಮುಪ್ಪಾದ್ರೂ ಹುಳಿ ಮುಪ್ಪಲ್ಲ ಎಂಬ ಮಾತಿದೆ. ಇದಕ್ಕೆ ಉದಾಹರಣೆಯಂತಿದ್ದಾರೆ ಈ ಅಜ್ಜಿ. ಮೈ ಬಾಗಿಸಿ ಕಠಿಣವಾದ ಆಸನಗಳನ್ನು ಮಾಡುವ ವೃದ್ಧೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಬಾಯಿಯ ಮೇಲೆ ಬೆರಳಿಟ್ಟಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಯುವಕರು ನಾಚುವಂತೆ ಯೋಗ ಮಾಡಿದ 100 ರ ಹರೆಯದ ಅಜ್ಜಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Aug 31, 2026 | 2:47 PM

Share

ಏಜ್ ಇಸ್ ಎ ಜಸ್ಟ್ ನಂಬರಷ್ಟೇ, ದೇಹಕ್ಕಷ್ಟೇ ವಯಸ್ಸಾಗುವುದೇ ಹೊರತು ಮನಸ್ಸಿಗಲ್ಲ, ಜೀವನೋತ್ಸಾಹಕ್ಕಲ. ಹೌದು, 100ರ ಹರೆಯದಲ್ಲೂ ಈ ಅಜ್ಜಿ ಯೋಗ ಮಾಡೋದು ನೋಡಿದ್ರೆ ನೀವೇ ಬಾಯಿಯ ಮೇಲೆ ಬೆರಳಿಡುತ್ತೀರಿ. ಇಳಿ ವಯಸ್ಸಿನಲ್ಲಿ ಅಜ್ಜಿಯೊಬ್ಬರು (old woman) ಯುವಕರು ನಾಚುವಂತೆ ದೇಹ ಬಾಗಿಸಿ ಸಲೀಸಾಗಿ ಯೋಗ ಮಾಡಿದ್ದಾರೆ. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ  ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ.

ಇಳಿವಯಸ್ಸಿನಲ್ಲಿ ಸಲೀಸಾಗಿ ಯೋಗ ಮಾಡುವ ಅಜ್ಜಿ

ಮಂದ ಶ್ರೀನಿತ ರೆಡ್ಡಿ (Manda Srinitha Reddy) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಯುವಕರೇ ನಾಚುವಂತೆ ಸುಲಭವಾಗಿ ದೇಹವನ್ನು ಬಾಗಿಸಿ ಕಠಿಣವಾದ ಆಸನಗಳನ್ನು ಮಾಡುತ್ತಿರುವ ಅಜ್ಜಿಯನ್ನು ನೀವಿಲ್ಲಿ ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಗ್ರಾಜುವೇಷನ್ ಡೇಗೆ ಅಜ್ಜಿಯೊಂದಿಗೆ ಬಂದ ವಿದ್ಯಾರ್ಥಿ, ವೈರಲ್‌ ಆಯ್ತು ದೃಶ್ಯ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಅಜ್ಜಿ ಯೋಗ ಮಾಡುವ ರೀತಿಗೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ. ಒಬ್ಬ ಬಳಕೆದಾರ, ವಾವ್ಹ್ ಸೂಪರ್ ಎಂದಿದ್ದಾರೆ. ಇನ್ನೊಬ್ಬರು, ಅಜ್ಜಿಯ ಆಯಸ್ಸಿನ ಹಿಂದಿದೆ ಯೋಗದ ಕರಾಮತ್ತು ಎಂದು ಹೇಳಿದ್ದಾರೆ. ಮತ್ತೊಬ್ಬರು, ಈ ಅಜ್ಜಿ ನಮಗೆಲ್ಲರಿಗೂ ಸ್ಫೂರ್ತಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:46 pm, Mon, 31 August 26

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು