Trending : ‘ಇವ ನನ್ನವ; ಇವ ನನ್ನವ’ ಮಹಾರಾಷ್ಟ್ರದ ಹುಡುಗಿಯರ ರಸ್ತೆಜಗಳ

Maharashtra : ಇಬ್ಬರಿಗೂ ಜಗಳಕ್ಕೀಡು ಮಾಡಿ ಎಲ್ಲಿ ಓಡಿಹೋದನೋ ಈ ಬಾಯ್​ಫ್ರೆಂಡ್​ ಮಹಾಶಯ!

Trending : ‘ಇವ ನನ್ನವ; ಇವ ನನ್ನವ’ ಮಹಾರಾಷ್ಟ್ರದ ಹುಡುಗಿಯರ ರಸ್ತೆಜಗಳ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 27, 2022 | 10:47 AM

Aurangabad : ಮಹಾರಾಷ್ಟ್ರದ ಪೈಠಾಣ್ ಜಿಲ್ಲೆಯಲ್ಲಿ ಹದಿಹರೆಯದ ಹುಡುಗಿಯರಿಬ್ಬರು ಸಾರ್ವಜನಿಕವಾಗಿ ಜಗಳವಾಡಿದ್ದಾರೆ. ಇಬ್ಬರ ಬಾಯ್​ಫ್ರೆಂಡ್​ ಒಬ್ಬನೇ ಆಗಿದ್ದು ಈ ಜಗಳಕ್ಕೆ ಕಾರಣವಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಬುಧವಾರ ಬೆಳಗ್ಗೆ ಪೈಠಾಣ್‌ನ ಜನನಿಬಿಡ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಹುಡುಗಿಯರಿಬ್ಬರೂ 17ರ ಹರೆಯದವರು. ಮೊದಲು ಹುಡುಗಿಯೊಬ್ಬಳು ಹುಡುನೊಂದಿಗೆ ಬಸ್​ ನಿಲ್ದಾಣಕ್ಕೆ ಬರುತ್ತಾಳೆ. ಈ ವಿಷಯ ತಿಳಿದ ಇನ್ನೊಬ್ಬ ಹುಡುಗಿ ಅವರಿದ್ದ ಸ್ಥಳಕ್ಕೆ ಬರುತ್ತಾಳೆ. ನಂತರ ಇಬ್ಬರ ನಡುವೆ ವಾಗ್ವಾದ ನಡೆದು ಜಗಳಕ್ಕೆ ತಿರುಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಈ ಇಬ್ಬರ ಜಗಳದಲ್ಲಿ ಹುಡುಗ ತಾನು ಅಲ್ಲಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ ಎನ್ನುವುದು ಮಾತ್ರ ಗಮನಿಸಬೇಕಾದ ವಿಷಯ! ನಂತರ ಪೊಲೀಸರು ಹುಡುಗಿಯರನ್ನು ಪೊಲೀಸ್​ಠಾಣೆಗೆ ಕರೆದೊಯ್ದು ಕೌನ್ಸೆಲಿಂಗ್ ಮಾಡಿ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ಟ್ರೆಂಡಿಂಗ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

Published On - 10:45 am, Sat, 27 August 22

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ