AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವನ್ನು ಬಾಯಿಯಿಂದ ಕಚ್ಚಿ ಕೊಂದ 2 ವರ್ಷದ ಬಾಲಕಿ

2 ವರ್ಷದ ಬಾಲಕಿ ಹಾವನ್ನು ಕಚ್ಚಿ ಕೊಲ್ಲುವ ಮೂಲಕ ತನ್ನ ಧ್ವೇಷವನ್ನು ತೀರಿಸಿಕೊಂಡಿದ್ದಾಳೆ.

ಹಾವನ್ನು ಬಾಯಿಯಿಂದ ಕಚ್ಚಿ ಕೊಂದ 2 ವರ್ಷದ ಬಾಲಕಿ
ಹಾವನ್ನು ಕಚ್ಚಿದ ಬಾಲಕಿ
TV9 Web
| Edited By: |

Updated on:Aug 16, 2022 | 10:00 PM

Share

2 ವರ್ಷದ ಬಾಲಕಿ ಹಾವನ್ನು ಕಚ್ಚಿ ಕೊಲ್ಲುವ ಮೂಲಕ ತನ್ನ ದ್ವೇಷವನ್ನು ತೀರಿಸಿಕೊಂಡಿದ್ದಾಳೆ. ಹೌದು ಟರ್ಕಿಯ ಕಾಂತಾರ್ ಹಳ್ಳಿಯಲ್ಲಿ ಲಿಟಲ್ ಎಸ್​ಇ ಎಂಬ 2 ವರ್ಷದ ಬಾಲಕಿ ಮೆನೆಯ ಹಿಂದಿನ ವಾರಂಡದಲ್ಲಿ ಆಟವಾಡುತ್ತಿದ್ದಳು. ಈ ವೇಳೆ ಅಲ್ಲೇ ಇದ್ದ ಸರಿಸೃಪ ಬಾಲಕಿಯನ್ನು ಕಚ್ಚಿದೆ. ಆಗ ಬಾಲಕಿ ಆ ಹಾವಿನ ಬಾಲವನ್ನು ತಿರುಗಿ ಕಚ್ಚುವ ಮೂಲಕ ಹಾವನ್ನು ಕೊಂದಿದ್ದಾಳೆ. ಈ ಮೂಲಕ ತನ್ನ ಧ್ವೇಷವನ್ನು ತೀರಿಸಿಕೊಂಡಿದ್ದಾಳೆ.

ಬಾಲಕಿ ಹಾವವನ್ನು ಕಚ್ಚಿದ ನಂತರ ಜೋರಾಗಿ ಕಿರುಚಾಡಿದ್ದಾಳೆ. ಕೂಡಲೇ ಅಕ್ಕಪಕ್ಕದ ಮನೆಯವರು ಸೇರಿದ್ದಾರೆ. ಆಗ ಅಕ್ಕಪಕ್ಕದ ಮನೆಯವರು ಬಾಲಕಿಯನ್ನು ನೋಡಿ ಆವಕ್ಕಾಗಿದ್ದಾರೆ. ತುಟಿ ಅಂಚಿನಲ್ಲಿ ಹಾವಿನ ರಕ್ತ ಮತ್ತು ಬಾಯಿಯಲ್ಲಿ ಹಾವಿನ ತುಂಡನ್ನು ಕಂಡು ದಿಗ್ಬ್ರಾಂತರಾಗಿದ್ದಾರೆ.

ನಂತರ ಕೂಡಲೆ ಬಾಲಕಿಯ ತಂದೆ-ತಾಯಿಯನ್ನು ಕರೆದಿದ್ದಾರೆ. ಬಾಲಕಿಯ ಅವಸ್ತೆ ಕಂಡು ತಂದೆ-ತಾಯಿ ಕೂಡ ಆಶ್ಚರ್ಯಗೊಂಡಿದ್ದಾರೆ. ಬಳಿಕ ಕೂಡಲೆ ಬಾಲಕಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡು, ಬಿಂಗೋಲ್ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ಬಾಲಕಿಯನ್ನು 24 ಗಂಟೆಗಳ ಕಾಲ ನಿಗಾದಲ್ಲಿ ಇರಿಸಲಾಯಿತು ಎಂದು UNILAD ವರದಿ ತಿಳಿಸಿದೆ. ಅದೃಷ್ಟವಶಾತ್ ಬಾಲಕಿಗೆ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

Published On - 10:00 pm, Tue, 16 August 22

Follow Us
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ