ಮೊದಲ ಬಾರಿ ವಿಮಾನದ ಕಾಕ್ಪಿಟ್​ ಪ್ರವೇಶಿಸಿ ಅಚ್ಚರಿಗೊಂಡ 2 ವರ್ಷದ ಮಗು: ವಿಡಿಯೋ ವೈರಲ್​

ಮೊದಲ ಬಾರಿಗೆ ಕಾಕ್​ಪಿಟ್​ಗೆ ಪ್ರವೇಶಿಸಿದ ಮಗು ಅಲ್ಲಿಯ ಉಪಕರಣಗಳನ್ನು ನೋಡಿ ವಾವ್​ ಎಂದು ಉದ್ಘರಿಸಿದೆ.  ಇನ್ಸ್ಟಾಗ್ರಾಮ್​ನಲ್ಲಿ ಗುಡ್​ ನ್ಯೂಸ್​ ಮೂವ್​ಮೆಂಟ್​ ವಿಡಿಯೋವನ್ನು ಹಂಚಿಕೊಂಡಿದೆ.

ಮೊದಲ ಬಾರಿ ವಿಮಾನದ ಕಾಕ್ಪಿಟ್​ ಪ್ರವೇಶಿಸಿ ಅಚ್ಚರಿಗೊಂಡ 2 ವರ್ಷದ ಮಗು: ವಿಡಿಯೋ ವೈರಲ್​
Follow us
TV9 Web
| Updated By: Pavitra Bhat Jigalemane

Updated on: Feb 22, 2022 | 9:37 AM

ಚಿಕ್ಕ ಮಕ್ಕಳ ಆಸೆಗಳೇ ಹಾಗೆ. ಹೊಸ ವಿಚಾರ, ಹೊಸ ದೃಶ್ಯ ಮೂಡಿದಾಗ ಅವರಲ್ಲಿ ಕುತೂಹಲ ಗರಿದೆರುವುದು ಸಾಮಾನ್ಯ. ಇಲ್ಲೊಂದು ಪುಟ್ಟ ಮಗು ವಿಮಾನ (Flight) ನಿಯಂತ್ರಣ ಕೊಠಡಿ ಕಾಕ್​ಪಿಟ್​ಗೆ(Cockpit) ಹೋಗುವ ಆಸೆ ಹೊಂದಿತ್ತು. ವಿಮಾನ ಹೇಗೆ ಕಾರ್ಯನಿರ್ವಹಿಸುತ್ತದೆ ಎನ್ನುವುದನ್ನು ತಿಳಿದುಕೊಳ್ಳುವ ಆಸೆ ಹೊಂದಿದ್ದ 2 ವರ್ಷದ ಮಗುವನ್ನು ವಿಮಾನದ ಕಾಕ್​ಪಿಟ್​ಗೆ ಕರೆದೊಯ್ದು ತೋರಿಸಲಾಗಿದೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral)​ ಆಗಿದೆ.

ಮೊದಲ ಬಾರಿಗೆ ಕಾಕ್​ಪಿಟ್​ಗೆ ಪ್ರವೇಶಿಸಿದ ಮಗು ಅಲ್ಲಿಯ ಉಪಕರಣಗಳನ್ನು ನೋಡಿ ವಾವ್​ ಎಂದು ಉದ್ಘರಿಸಿದೆ.  ಇನ್ಸ್ಟಾಗ್ರಾಮ್​ನಲ್ಲಿ ಗುಡ್​ ನ್ಯೂಸ್​ ಮೂವ್​ಮೆಂಟ್​ ವಿಡಿಯೋವನ್ನು ಹಂಚಿಕೊಂಡಿದೆ. ವಿಡಿಯೋದಲ್ಲಿ ಮೊದಲು ಮಗು ಕಾಖ್​ಪಿಟ್​ನಿಳಗೆ ಪ್ರವೇಶಿಸುವುದನ್ನು ಕಾಣಬಹುದು. ನಂತರ ಅಲ್ಲಿದ್ದ ಪೀಲಟ್​ ಮಗುವನ್ನು ಎತ್ತು ಸೀಟ್​ ಮೇಲೆ ಕೂರಿಸುತ್ತಾರೆ. ಅಲ್ಲಿರುವ ಉಪಕರಣಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎನ್ನುವುದನ್ನು ವಿವರಿಸುತ್ತಾರೆ. ಅದನ್ನು ಕೇಳಿ ಮಗು ಅಚ್ಚರಿಯಿಂದ ಕಣ್ಣರಳಿಸಿದೆ. ಇದರ ವಿಡಿಯೋ ನೋಡಿ ನೆ್ಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭವಿಷ್ಯದ ಪೈಲೆಟ್​ಅನ್ನು ಕಾಣುತ್ತಿದ್ದೇನೆ. ಎಂದು ಕ್ಯಾಪ್ಷನ್​ ನೀಡುವ ಮೂಲಕ ಗುಡ್​ ನ್ಯೂಸ್​​ ಮೂವ್​ಮೆಂಟ್​ ವಿಡಿಯೋ ಹಂಚಿಕೊಂಡಿದೆ.  ಸದ್ಯ ವಿಡಿಯೋ ಒಂದು ಲಕ್ಷಕ್ಕೂ ಹೆಚ್ಚು ಲೈಕ್ಸ್​ ಗಳಿಸಿದೆ. ವಿಡಿಯೋ ನೋಡಿ ನೆಟ್ಟಿಗರು ಮಗುವಿನ ಆಸಕ್ತಿ ನಿಜಕ್ಕೂ ಮೆಚ್ಚುವಂತದ್ದು ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

Hijab Row: ಹಿಜಾಬ್ ತೆಗೆದು ಬನ್ನಿ; ಹಣ ಡ್ರಾ ಮಾಡಲು ಬಂದ ಮುಸ್ಲಿಂ ಮಹಿಳೆಯನ್ನು ತಡೆದ ಬ್ಯಾಂಕ್ ಸಿಬ್ಬಂದಿ

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ