Kannada News Trending The world famous Tirupati Laddu Prasad is 309 years old kannada News
Tirupati Laddu: ವಿಶ್ವ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದಕ್ಕೆ 309 ವರ್ಷಗಳ ಸಂಭ್ರಮ, ಇದರ ವಿಶೇಷತೆಗಳೇನು?
ವಿಶ್ವದ ಶ್ರೀಮಂತ ದೇವಸ್ಥಾನ ಎನ್ನುವ ಹೆಗ್ಗಳಿಕೆಗೆ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಪಾತ್ರವಾಗಿದ್ದು ವರ್ಷದಿಂದ ವರ್ಷಕ್ಕೆ ಈ ದೇವಸ್ಥಾನದ ಆದಾಯ ಹೆಚ್ಚಾಗುತ್ತಿದೆ. ಇಲ್ಲಿನ ದೇವರು ಎಷ್ಟು ಪ್ರಸಿದ್ದವೋ ಈ ದೇವಸ್ಥಾನದಲ್ಲಿ ನೀಡುವ ಲಡ್ಡು ಕೂಡ ಅಷ್ಟೇ ಪ್ರಸಿದ್ದ. ಈಗ ಈ ಪವಿತ್ರ ಪ್ರಸಾದಕ್ಕೆ ಆರಂಭವಾಗಿ 309 ವರ್ಷವಾಗಿದೆ.