AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬೆಂಕಿ ತಗುಲಿದ್ದ ಕಟ್ಟಡದಿಂದ ಇಬ್ಬರು ಮಕ್ಕಳ ರಕ್ಷಣೆ ಮಾಡಿದ 6 ಮಂದಿ; ಇವರ ಮಾನವ ಏಣಿಗೆ ಮೆಚ್ಚುಗೆಗಳ ಸುರಿಮಳೆ

ಟ್ರೆಂಡಿಂಗ್​ ಇನ್​ ಚೀನಾ ಎಂಬ ಫೇಸ್​ಬುಕ್​ ಅಕೌಂಟ್​​ನಲ್ಲಿ ವಿಡಿಯೋ ಶೇರ್​ ಆಗಿದೆ. ಈ ಆರು ಮಂದಿ ಖಾಲಿ ಕೈಯಲ್ಲಿ ಕಟ್ಟಡಕ್ಕೆ ಹಾಕಿದ್ದ ಗ್ರಿಲ್​ ಹತ್ತಿದ್ದಾರೆ.

Video: ಬೆಂಕಿ ತಗುಲಿದ್ದ ಕಟ್ಟಡದಿಂದ ಇಬ್ಬರು ಮಕ್ಕಳ ರಕ್ಷಣೆ ಮಾಡಿದ 6 ಮಂದಿ; ಇವರ ಮಾನವ ಏಣಿಗೆ ಮೆಚ್ಚುಗೆಗಳ ಸುರಿಮಳೆ
ಚೀನಾದಲ್ಲಿ ಇಬ್ಬರು ಮಕ್ಕಳ ರಕ್ಷಣೆ
TV9 Web
| Edited By: |

Updated on: Aug 24, 2021 | 5:44 PM

Share

ಬೆಂಕಿಯಿಂದ ಹೊತ್ತಿ ಉರಿಯುತ್ತಿರುವ ಕಟ್ಟಡದಿಂದ ಇಬ್ಬರು ಮಕ್ಕಳನ್ನು, 6 ಮಂದಿ ಸೇರಿ, ಮಾನವ ಏಣಿ ನಿರ್ಮಿಸಿಕೊಂಡು ರಕ್ಷಿಸಿದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಹಾಗೇ, ಆರು ಮಂದಿಯ ಧೈರ್ಯ ಮತ್ತು ಮಕ್ಕಳನ್ನು ಅವರು ರಕ್ಷಿಸಿದ ರೀತಿಗೆ ನೆಟ್ಟಿಗರು ಮೆಚ್ಚುಗೆ ನೀಡಿದ್ದಾರೆ. ಈ ಘಟನೆ ನಡೆದದ್ದು ಚೀನಾದಲ್ಲಿ ಎಂದು ವರದಿಯಾಗಿದೆ.

ಚೀನಾದ ಹುನಾನ್​ ಪ್ರಾಂತ್ಯದ ಕ್ಸಿಂಟಿಯಾನ್​ ಎಂಬಲ್ಲಿ ಈ ಘಟನೆ ನಡೆದಿದೆ. ಅಲ್ಲಿನ ಕಟ್ಟಡವೊಂದಕ್ಕೆ ಬೆಂಕಿ ಬಿದ್ದಿತ್ತು. ಅದರ ಮೂರನೇ ಅಂತಸ್ತಿನಲ್ಲಿದ್ದ ಒಂದು ಮನೆಯಲ್ಲಿ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಸಿಲುಕಿದ್ದರು. ಬೆಂಕಿ ಬಿದ್ದ ಕಟ್ಟಡದಿಂದ ಅವರನ್ನು ರಕ್ಷಿಸುವುದು ಸವಾಲಾಗಿತ್ತು. ಆದರೆ ಆರು ಮಂದಿ ಸೇರಿ, ಕಟ್ಟಡದ ಗ್ರಿಲ್​ ಮೇಲೆ ನಿಂತು..ಮಾನವ ಏಣಿ ರಚಿಸಿಕೊಂಡು ಇಬ್ಬರನ್ನೂ ಯಶಸ್ವಿಯಾಗಿ ರಕ್ಷಿಸಿದ್ದಾರೆ.  ಅದೂ ಕೂಡ ಆ ಮಕ್ಕಳನ್ನು ಕಿಟಕಿಯಿಂದ ಹೊರಗೆ ತೆಗೆದಿದ್ದಾರೆ.

ಟ್ರೆಂಡಿಂಗ್​ ಇನ್​ ಚೀನಾ ಎಂಬ ಫೇಸ್​ಬುಕ್​ ಅಕೌಂಟ್​​ನಲ್ಲಿ ವಿಡಿಯೋ ಶೇರ್​ ಆಗಿದೆ. ಈ ಆರು ಮಂದಿ ಖಾಲಿ ಕೈಯಲ್ಲಿ ಕಟ್ಟಡಕ್ಕೆ ಹಾಕಿದ್ದ ಗ್ರಿಲ್​ ಹತ್ತಿದ್ದಾರೆ. ಒಬ್ಬರ ಕೆಳಗೆ ಒಬ್ಬರಂತೆ ನಿಂತು..ಮಕ್ಕಳನ್ನು ಕೆಳಗೆ ಇಳಿಸಿದ್ದಾರೆ. ವಿಡಿಯೋದ ಕೊನೆಯಲ್ಲಿ, ಕೆಲವು ಅಗ್ನಿಶಾಮಕ ದಳದ ಸಿಬ್ಬಂದಿ ಇಲ್ಲಿಗೆ ಬರುವುದನ್ನು ನೋಡಬಹುದು. ನೆಟ್ಟಿಗರು ಈ ದೃಶ್ಯ ನೋಡಿ ಸಿಕ್ಕಾಪಟೆ ಖುಷಿ ಪಟ್ಟಿದ್ದಾರೆ.

ಇದನ್ನೂ ಓದಿ: ಆಕ್ಷನ್ ಪ್ರಿನ್ಸ್​ಗೆ ಆಕ್ಷನ್ ಕಟ್ ಹೇಳಲಿದ್ದಾರೆ ಶೋ ಮ್ಯಾನ್; ಅನೌನ್ಸ್ ಆಯ್ತು ಧ್ರುವ ಸರ್ಜಾ- ಪ್ರೇಮ್ ಕಾಂಬಿನೇಷನ್​ನಲ್ಲಿ ಹೊಸ ಚಿತ್ರ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ