AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: 70 ಹರೆಯದ ಮುದುಕನನ್ನು ಮದುವೆಯಾದ 20ರ ತರುಣಿ

ಇತ್ತೀಚಿಗೆ 20, 25 ವರ್ಷ ವಯಸ್ಸಿನ ಯುವತಿಯರು ಹಣ್ಣು ಹಣ್ಣು ಮುದುಕರನ್ನು ಮದುವೆಯಾಗುವ ಟ್ರೆಂಡ್‌ ಒಂದು ಹುಟ್ಟಿಕೊಂಡಿದೆ. ಹೌದು ಈ ಹಿಂದೆಯೂ ಚೆಂದುಳ್ಳಿ ಚೆಲುವೆಯರು ತಮ್ಮ ತಾತನ ವಯಸ್ಸಿನ ವ್ಯಕ್ತಿಗಳನ್ನು ಮದುವೆಯಾಗುವ ಸುದ್ದಿಗಳು ವೈರಲ್‌ ಆಗಿದ್ದವು. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, 20 ರ ತರುಣಿಯೊಬ್ಬರು 70 ವರ್ಷದ ಹಣ್ಣು ಮುದುಕನನ್ನು ಮದುವೆಯಾಗಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral: 70 ಹರೆಯದ ಮುದುಕನನ್ನು ಮದುವೆಯಾದ 20ರ ತರುಣಿ
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 27, 2024 | 2:50 PM

ಪ್ರತಿಯೊಬ್ಬ ಹೆಣ್ಣು ಕೂಡಾ ನನ್ನನ್ನು ಮದುವೆಯಾಗುವ ಗಂಡು ಹಾಗಿರಬೇಕು, ಹೀಗಿರಬೇಕು ಎಂದೆಲ್ಲಾ ಬಯಸುತ್ತಾಳೆ. ತನ್ನ ಬಯಕೆಗೆ ತಕ್ಕಂತೆ ವಯಸ್ಸಿನಲ್ಲಿ ತನಗಿಂತ 5-6 ವರ್ಷ ದೊಡ್ಡವವನ್ನು ಮದುವೆಯಾಗುತ್ತಾರೆ. ಆದ್ರೆ ಈಗ 20, 25 ವರ್ಷ ವರ್ಷ ಯುವತಿಯರು ತಮ್ಮ ತಾತನ ವಯಸ್ಸಿನ ವ್ಯಕ್ತಿಯನ್ನು ಮದುವೆಯಾಗುವ ಟ್ರೆಂಡ್‌ ಒಂದು ಹುಟ್ಟಿಕೊಂಡಿದೆ. ಈ ಹಿಂದೆಯೂ ಇಂತಹ ಸಾಕಷ್ಟು ಘಟನೆಗಳ ಸುದ್ದಿಗಳು ವೈರಲ್‌ ಆಗಿದ್ದವು. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, 20 ರ ತರುಣಿಯೊಬ್ಬರು 70 ವರ್ಷದ ಹಣ್ಣು ಮುದುಕನನ್ನು ಮದುವೆಯಾಗಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಈ ದೃಶ್ಯ ನೋಡಿ ನಾವುಗಳು ಮಠ ಸೇರೋದೇ ಬೆಸ್ಟು ಎಂದಿದ್ದಾರೆ ಯುವಕರು.

ಈ ಕುರಿತ ವಿಡಿಯೋವನ್ನು Gulzar_sahab ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಚೆಂದುಳ್ಳಿ ಚೆಲುವೆಯೊಬ್ಬಳು 70 ರ ಹರೆಯದ ಮುದುಕನನ್ನು ಮದುವೆಯಾಗುವ ದೃಶ್ಯವನ್ನು ಕಾಣಬಹುದು. ಕುಟುಂಬಸ್ಥರ ಸಮ್ಮಖದಲ್ಲಿ ನಡೆದ ಈ ಮದುವೆಯಲ್ಲಿ ಮುದುಕ ಯುವತಿಯ ಕುತ್ತಿಗೆಗೆ ಹೂವಿನ ಹಾರ ಹಾಕುತ್ತಿದ್ದಂತೆ ಬಹಳ ಖುಷಿ ಖುಷಿಯಿಂದ ಯುವತಿಯು ಸಹ ಮುದುಕನಿಗೆ ಹಾರ ಬದಲಾಯಿಸಿದ್ದಾಳೆ.

ಇದನ್ನೂ ಓದಿ: ಚೆಸ್‌ ಒಲಿಂಪಿಯಾಡ್‌ನಲ್ಲಿ ಭಾರತದ ಧ್ವಜ ಹಿಡಿದು ಸಂಭ್ರಮಿಸಿದ ಪಾಕಿಸ್ತಾನ ತಂಡ, ಅಪರೂಪದ ದೃಶ್ಯ ವೈರಲ್‌

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ;

ಸೆಪ್ಟೆಂಬರ್‌ 26 ರಂದು ಹಂಚಿಕೊಳ್ಳಲಾದ ಈ ವಿಡಿಯೋ 4 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದನ್ನೆಲ್ಲಾ ನೋಡಿ ಸಿಂಗಲ್‌ ಆಗಿರುವ ನನ್ನ ದುಃಖ ಇನ್ನೂ ಜಾಸ್ತಿಯಾಗ್ತಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇದು ಕಲಿಯುಗ ಇಲ್ಲಿ ಏನೂ ಬೇಕಾದ್ರೂ ಆಗ್ಬೋದುʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:14 pm, Fri, 27 September 24

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್