Video Viral:ಬೆಲ್ಟ್‌ನಿಂದ ಮಹಿಳೆಯನ್ನು ಉಸಿರುಗಟ್ಟಿಸಿ, ಬೀದಿಯಲ್ಲೇ ಅತ್ಯಾಚಾರವೆಸಗಿ ಪರಾರಿಯಾದ ವ್ಯಕ್ತಿ

ಮಹಿಳೆಯ ಹಿಂದಿನಿಂದ ಬಂದ ವ್ಯಕ್ತಿ ಬೆಲ್ಟ್​​ನಿಂದ ಆಕೆಯ ಕತ್ತನ್ನು ಬಲವಾಗಿ ಹಿಡಿದು ಉಸಿರುಗಟ್ಟುವಂತೆ ಮಾಡಿದ್ದಾನೆ. ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿ ನೆಲಕ್ಕೆ ಬಿದ್ದ ಮಹಿಳೆಯನ್ನು ಎರಡು ಕಾರುಗಳ ನಡುವೆ ಎಳೆದುಕೊಂಡು ಹೋಗಿದ್ದಾನೆ. ಬಳಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

Video Viral:ಬೆಲ್ಟ್‌ನಿಂದ ಮಹಿಳೆಯನ್ನು  ಉಸಿರುಗಟ್ಟಿಸಿ, ಬೀದಿಯಲ್ಲೇ ಅತ್ಯಾಚಾರವೆಸಗಿ ಪರಾರಿಯಾದ ವ್ಯಕ್ತಿ
Follow us
ಅಕ್ಷತಾ ವರ್ಕಾಡಿ
|

Updated on:May 10, 2024 | 5:01 PM

ನ್ಯೂಯಾರ್ಕ್, ಮೇ10: ಕಳೆದ ವಾರ ನ್ಯೂಯಾರ್ಕ್ ನಗರದ ಬೀದಿಯಲ್ಲಿ 45 ವರ್ಷದ ಮಹಿಳೆಯೊಬ್ಬರು ಭಯಾನಕ ಹಲ್ಲೆಗೆ ಒಳಗಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೇ 1 ರಂದು ಮುಂಜಾನೆ 3 ಗಂಟೆಯ ಸುಮಾರಿಗೆ ಈಸ್ಟ್ 152 ನೇ ಸ್ಟ್ರೀಟ್  ಥರ್ಡ್ ಅವೆನ್ಯೂನಲ್ಲಿ ಮಾರ್ಗದಲ್ಲಿ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಮುಸುಕುಧಾರಿ ದುಷ್ಕರ್ಮಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಹಿಂದಿನಿಂದ ಬಂದು ದಾಳಿ ಮಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಹಿಳೆಯ ಹಿಂದಿನಿಂದ ಬಂದ ವ್ಯಕ್ತಿ ಬೆಲ್ಟ್​​ನಿಂದ ಆಕೆಯ ಕತ್ತನ್ನು ಬಲವಾಗಿ ಹಿಡಿದು ಉಸಿರುಗಟ್ಟುವಂತೆ ಮಾಡಿದ್ದಾನೆ. ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿ ನೆಲಕ್ಕೆ ಬಿದ್ದ ಮಹಿಳೆಯನ್ನು ಎಳೆದುಕೊಂಡು ಹೋಗಿ ಎರಡು ಕಾರುಗಳ ನಡುವೆ ಎಳೆದುಕೊಂಡು ಹೋಗಿದ್ದಾನೆ. ಬಳಿಕ ಬೆಲ್ಟ್ ಬಳಸಿ ಮಹಿಳೆಯನ್ನು ಉಸಿರುಗಟ್ಟಿಸಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ಇದನ್ನೂ ಓದಿ: ಸಂತೋಷ, ಆರೋಗ್ಯ ವೃದ್ಧಿಗಾಗಿ ಮುಖಕ್ಕೆ ಮಸಿ ಬಳಿದು ಸಂಭ್ರಮಿಸುತ್ತಾರೆ ಇಲ್ಲಿನ ಜನ 

ಇದೀಗ ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಆರೋಪಿ ಪರಾರಿಯಾಗಿ ತಲೆಮರೆಸಿಕೊಂಡಿದ್ದು, ಸದ್ಯ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದು ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ.

ಮತ್ತಷ್ಟು  ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:00 pm, Fri, 10 May 24

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್