Viral Video: ನೀರು ಕುಡಿಯಲು ಹೋಗಿ ಕೊಳದಲ್ಲಿ ಬಿದ್ದ ಮರಿಯಾನೆ: ರಕ್ಷಣಾ ಕಾರ್ಯಾಚರಣೆ ಹೇಗಿತ್ತು ಗೊತ್ತಾ?

ವಿಡಿಯೋದಲ್ಲಿ ತಾಯಿ ಮತ್ತು ಮರಿ ಆನೆ ಕೊಳದಲ್ಲಿ ನೀರು ಕುಡಿಯಲು ಹೋದಾಗ ಆಕಸ್ಮಿಕವಾಗಿ  ಮರಿಯಾನೆ ನೀರಿನ ಕೊಳಕ್ಕೆ ಬಿಳುತ್ತದೆ. ಸ್ಥಳದಲ್ಲಿದ್ದ ತಾಯಾನೆ ಕೂಡಲೇ ಮರಿಯಾನೆಯನ್ನು ರಕ್ಷಿಸಲು ಮುಂದಾಗುತ್ತದೆ.

Viral Video: ನೀರು ಕುಡಿಯಲು ಹೋಗಿ ಕೊಳದಲ್ಲಿ ಬಿದ್ದ ಮರಿಯಾನೆ: ರಕ್ಷಣಾ ಕಾರ್ಯಾಚರಣೆ ಹೇಗಿತ್ತು ಗೊತ್ತಾ?
ಕೊಳದಲ್ಲಿ ಬಿದ್ದ ಮರಿಯಾನೆಯನ್ನು ಕಾಪಾಡುತ್ತಿರುವ ಆನೆಗಳು.
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 14, 2022 | 5:24 PM

ಮಕ್ಕಳು ತಂದೆ ತಾಯಿಯ ದೊಡ್ಡ ಸಂಪತ್ತು. ಅದು ಮನುಷ್ಯರಾಗಿರಲಿ ಅಥವಾ ಪ್ರಾಣಿಯಾಗಿರಲಿ. ಮಕ್ಕಳಿಗೆ ಅಪಾಯವಾದರೆ ಪೋಷಕರು ತಮ್ಮ ಮಕ್ಕಳನ್ನು ರಕ್ಷಿಸಲು ಏನು ಬೇಕಾದರೂ ಮಾಡುತ್ತಾರೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ.  ಕೊಳದಲ್ಲಿ ಬಿದ್ದ ತನ್ನ ಮರಿ ಆನೆಯನ್ನು ಎರಡು ಆನೆಗಳು ರಕ್ಷಣೆ ಮಾಡಿರುವಂತಹ ವಿಡಿಯೋ ಒಂದು ಸಾಮಾಜಿಕ  ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಶನಿವಾರದಂದು ಗೇಬ್ರಿಯೆಲ್ ಕಾರ್ನೊ ಎಂಬ ಹೆಸರಿನ ಟ್ವಿಟರ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ತಾಯಿ ಮತ್ತು ಮರಿ ಆನೆ ಕೊಳದಲ್ಲಿ ನೀರು ಕುಡಿಯಲು ಹೋದಾಗ ಆಕಸ್ಮಿಕವಾಗಿ  ಮರಿಯಾನೆ ನೀರಿನ ಕೊಳಕ್ಕೆ ಬಿಳುತ್ತದೆ. ಸ್ಥಳದಲ್ಲಿದ್ದ ತಾಯಾನೆ ಕೂಡಲೇ ಮರಿಯಾನೆಯನ್ನು ರಕ್ಷಿಸಲು ಮುಂದಾಗುತ್ತದೆ. ಅಷ್ಟರಲ್ಲಿ ಅಲ್ಲೇ ಪಕ್ಕದಲ್ಲಿದ್ದ ಮತ್ತೊಂದು ಆನೆ ಓಡಿಬಂದು ರಕ್ಷಣೆಗೆ ಪ್ರಯತ್ನಿಸುತ್ತದೆ.

ಇದನ್ನೂ ಓದಿ: ಪ್ರಿಯಕರನಿಂದ ಮೋಸಹೋದ ಆಸ್ಸೀ ಮಹಿಳೆ ಮಾಡಿದ್ದೇನು ಗೊತ್ತಾ? ಈ ಕತೆ ಓದಿ!

ಇದನ್ನೂ ಓದಿ: Udupi News: ಚಿರತೆ ದಾಳಿಯಿಂದ ಪವಾಡ ಸದೃಶವಾಗಿ ಬದುಕುಳಿದ ಸಾಕುನಾಯಿ

ಕೊಳದ ಮೇಲಿಂದ ರಕ್ಷಣೆಗೆ ಪ್ರಯತ್ನಿಸಿದರು ಸಾಧ್ಯವಾಗದಿದ್ದಾಗ ನೇರವಾಗಿ ಕೊಳದಲ್ಲಿ ಇಳಿದು ಮರಿಯಾನೆಯನ್ನು ರಕ್ಷಣೆ ಮಾಡುತ್ತವೆ. ಪೋಸ್ಟ್ ಪ್ರಕಾರ, ಈ ವಿಡಿಯೋವನ್ನು ಸಿಯೋಲ್ ಪಾರ್ಕ್‌ನಲ್ಲಿ ಸೆರೆಹಿಡಿಯಲಾಗಿದ್ದು, ವಿಡಿಯೋವನ್ನು ಶೇರ್​ ಮಾಡಿದ ಕೆಲವೇ ಗಂಟೆಗಳಲ್ಲಿ 6.7 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಮತ್ತು 34,000 ಕ್ಕೂ ಹೆಚ್ಚು ಲೈಕ್ಸ್​ ಪಡೆದುಕೊಂಡಿದೆ. ಸಾವಿರಾರು ಬಳಕೆದಾರರು ಪೋಸ್ಟ್​ನ್ನು ರಿಟ್ವೀಟ್ ಮಾಡಿದ್ದು, ಸಾಕಷ್ಟು ಜನರು ಒಳ್ಳೆಯ ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ