AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಖುಷಿ ಖುಷಿಯಾಗಿ ಚೆಂಡಾಟ ಆಡಿದ ಮರಿಯಾನೆ, ವೈರಲ್ ಆಯ್ತು ದೃಶ್ಯ

ಸೋಶಿಯಲ್ ಮೀಡಿಯಾದಲ್ಲಿ ಪ್ರಾಣಿ ಪ್ರಪಂಚಕ್ಕೆ ಸಂಬಂಧ ಪಟ್ಟ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ನೀವು ಮರಿಯಾನೆಗಳ ಕ್ಯೂಟ್‌ ವಿಡಿಯೋಗಳನ್ನು ನೋಡಿರುತ್ತೀರಿ. ಆದರೆ ಇದೀಗ ಪುಟಾಣಿ ಆನೆಯ ಆಟದ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ. ಹೌದು, ಮರಿಯಾನೆಯೊಂದು ಚೆಂಡಾಟ ಆಡುವುದರಲ್ಲಿ ಬ್ಯುಸಿಯಾಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಖುಷಿ ಖುಷಿಯಾಗಿ ಚೆಂಡಾಟ ಆಡಿದ ಮರಿಯಾನೆ, ವೈರಲ್ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Sep 25, 2026 | 11:22 AM

Share

ಮರಿಯಾನೆಗಳು (baby elephants) ಏನು ಮಾಡಿದ್ರೂ ನೋಡೋಕೆ ಚಂದ. ಕೆಲವೊಮ್ಮೆ ತಮ್ಮ ಕ್ಯೂಟ್ ನೆಸ್‌ನಿಂದಲೇ ಎಲ್ಲರ ಗಮನ ಸೆಳೆಯುತ್ತವೆ. ನೀವು ಈ ದೃಶ್ಯ ನೋಡಿದ್ರೆ ಮತ್ತೆ ಮತ್ತೆ ನೋಡ್ತೀರಾ. ಮರಿಯಾನೆಯೊಂದು ಚೆಂಡಾಟ ಆಡಿರುವ ವಿಡಿಯೋ ಸದ್ಯ ವೈರಲ್ ಆಗಿದೆ.  ಮರಿಯಾನೆಯ ಮುದ್ದಾದ ಆಟಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ.

ಪುಟಾಣಿ ಆನೆಯ ಕ್ಯೂಟ್‌ ಚೆಂಡಾಟ

ಸ್ಮೈಲ್ ಲೇ (Smile Lay) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಮರಿಯಾನೆಯೊಂದು ಚೆಂಡನ್ನು ಕಾಲಲ್ಲಿ ಒದೆಯುತ್ತ ಓಡೋಡಿ ಬಂದಿದೆ. ಪುಟಾಣಿ ಆನೆ ಚೆಂದಾಟ ಆಡುವುದನ್ನು ನೀವಿಲ್ಲಿ ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by Smile Lay (@bank.mahout)

ಇದನ್ನೂ ಓದಿ: ತನ್ನ ತಾಯಿ ಪಕ್ಕದಲ್ಲಿದ್ದ ಮಾಲೀಕನನ್ನು ತಳ್ಳಿ ವಾರ್ನಿಂಗ್ ಕೊಟ್ಟ ಮರಿಯಾನೆ

ಈ ವಿಡಿಯೋ ಒಂದು ಲಕ್ಷ ತೊಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನನ್ನ ಟೀಮ್ ಮೇಟ್ ಗಿಂತ ಅದ್ಭುತವಾಗಿದ್ದಾನೆ ಎಂದಿದ್ದಾರೆ. ಇನ್ನೊಬ್ಬರು, ಫುಟ್ ಬಾಲ್ ಪ್ಲೇಯರ್ ಎಂದು ಹೇಳಿದ್ದಾರೆ. ಮತ್ತೊಬ್ಬರು, ಕ್ಯೂಟ್ ಆಟ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:21 am, Fri, 25 September 26

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ವೀಕೆಂಡ್ ಎಪಿಸೋಡ್​ನಲ್ಲಿ ಮತ್ತಿಬ್ಬರು ಹೊರ ಹೋಗ್ತಾರೆ; ಬಿಗ್ ಬಾಸ್ ಸೂಚನೆ
ವೀಕೆಂಡ್ ಎಪಿಸೋಡ್​ನಲ್ಲಿ ಮತ್ತಿಬ್ಬರು ಹೊರ ಹೋಗ್ತಾರೆ; ಬಿಗ್ ಬಾಸ್ ಸೂಚನೆ
ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀವ್ರ ಕುಸಿತ
ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀವ್ರ ಕುಸಿತ
ವಿಶ್ವಸಂಸ್ಥೆಯಲ್ಲಿ ಹಫೀಜ್ ಸಯೀದ್ ಪ್ರಶ್ನೆಗೆ ಮುಖ ತಿರುಗಿಸಿದ ಪಾಕ್ ಪಿಎಂ
ವಿಶ್ವಸಂಸ್ಥೆಯಲ್ಲಿ ಹಫೀಜ್ ಸಯೀದ್ ಪ್ರಶ್ನೆಗೆ ಮುಖ ತಿರುಗಿಸಿದ ಪಾಕ್ ಪಿಎಂ
ಬಿಜೆಪಿ ನಾಯಕಿ ಮಾಧವಿ ಲತಾಗೆ ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ
ಬಿಜೆಪಿ ನಾಯಕಿ ಮಾಧವಿ ಲತಾಗೆ ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ
ಧಾರಾಕಾರ ಮಳೆಗೆ ನಡುಗಿದ ಸಿಕ್ಕಿಂ, ರಿಂಬಿ ಗ್ರಾಮದಲ್ಲಿ ಭೂಕುಸಿತ
ಧಾರಾಕಾರ ಮಳೆಗೆ ನಡುಗಿದ ಸಿಕ್ಕಿಂ, ರಿಂಬಿ ಗ್ರಾಮದಲ್ಲಿ ಭೂಕುಸಿತ
ಇಂದು ಅನಂತ ಪದ್ಮನಾಭ ವ್ರತ ಆಚರಣೆಯಿಂದ ಐಶ್ವರ್ಯ ಮತ್ತು ಯಶಸ್ಸು ಲಭ್ಯ
ಇಂದು ಅನಂತ ಪದ್ಮನಾಭ ವ್ರತ ಆಚರಣೆಯಿಂದ ಐಶ್ವರ್ಯ ಮತ್ತು ಯಶಸ್ಸು ಲಭ್ಯ
ಭಾರೀ ಭೂಕುಸಿತ, ತಡೆಗೋಡೆ ಕುಸಿತದಿಂದ ಒಡಿಶಾದ ಕಳಿಂಗ ಘಾಟ್ ರಸ್ತೆ ಬಂದ್
ಭಾರೀ ಭೂಕುಸಿತ, ತಡೆಗೋಡೆ ಕುಸಿತದಿಂದ ಒಡಿಶಾದ ಕಳಿಂಗ ಘಾಟ್ ರಸ್ತೆ ಬಂದ್
ಚಿತ್ರದುರ್ಗ ಎಸ್ಪಿ ವಿರುದ್ಧ ಶಾಸಕ ವೀರೇಂದ್ರ ಪಪ್ಪಿ ಕೆಂಡಾಮಂಡಲ
ಚಿತ್ರದುರ್ಗ ಎಸ್ಪಿ ವಿರುದ್ಧ ಶಾಸಕ ವೀರೇಂದ್ರ ಪಪ್ಪಿ ಕೆಂಡಾಮಂಡಲ
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್
ಬರದಿಂದ ನಲುಗಿದ ರೈತರಿಗೆ ಗುಡ್ ನ್ಯೂಸ್:ಬರ ಪರಿಹಾರ ಘೋಷಿಸಿದ ಸರ್ಕಾರ
ಬರದಿಂದ ನಲುಗಿದ ರೈತರಿಗೆ ಗುಡ್ ನ್ಯೂಸ್:ಬರ ಪರಿಹಾರ ಘೋಷಿಸಿದ ಸರ್ಕಾರ