AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೇರ್ ಟೇಕರ್ ಮೈ ಮೇಲೆ ಎರಗಿ ತುಂಟಾಟ ಆಡಿದ ಮರಿಯಾನೆ

ಮಾಲೀಕನ ಜತೆಗೆ ಪ್ರಾಣಿಗಳು ಮಗುವಾಗುತ್ತವೆ. ನೀವು ಪ್ರಾಣಿಗಳು ಹಾಗೂ ಕೇರ್ ಟೇಕರ್ ನ ಆಟ ತುಂಟಾದ ದೃಶ್ಯಗಳನ್ನು ನೋಡಿರುತ್ತೀರಿ. ಸೋಶಿಯಲ್‌ ಮೀಡಿಯಾದಲ್ಲಿ ಇಂತಹ ಕ್ಯೂಟ್‌ ವಿಡಿಯೋಗಳು ವೈರಲ್‌ ಆಗುತ್ತಿರುತ್ತವೆ. ಇದೀಗ ಕೇರ್ ಟೇಕರ್ ಜತೆಗೆ ಮರಿಯಾನೆ ಆಟ ಆಡಿದೆ. ಈ ಕ್ಯೂಟ್ ದೃಶ್ಯಗಳು ವೈರಲ್ ಆಗಿದ್ದು ನೆಟ್ಟಿಗರು ಶುದ್ಧ ಪ್ರೀತಿಗೆ ಫಿದಾ ಆಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಕೇರ್ ಟೇಕರ್ ಮೈ ಮೇಲೆ ಎರಗಿ ತುಂಟಾಟ ಆಡಿದ ಮರಿಯಾನೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Oct 23, 2026 | 3:58 PM

Share

ಆನೆಗಳ (elephant) ತುಂಟಾಟವನ್ನು ನೋಡುವುದೇ ಖುಷಿ. ಹೌದು, ತನ್ನನ್ನು ಕಾಳಜಿ ವಹಿಸುವ ವ್ಯಕ್ತಿಯ ಜತೆಗೆ ತುಂಟಾಟ ಆಡುತ್ತವೆ. ಇದೀಗ ಈ ದೃಶ್ಯವು ಪರಿಶುದ್ಧ ಪ್ರೀತಿಗೆ ಸಾಕ್ಷಿಯಾಗಿದೆ. ತನ್ನ ಕೇರ್ ಟೇಕರ್ ತುಂಟಾಟಕ್ಕೆ ಮರಿಯಾನೆ ಮೈ ಮೇಲೆ ಎರಗಿ ಮಗುವಂತೆ ಆಟ ಆಡಿದೆ. ಈ ಪುಟಾಣಿ ಆನೆಯಿಂದ ಯುವಕನು ಬಿಡಿಸಿಕೊಳ್ಳಲು ಪ್ರಯತ್ನಿಸಿದರೂ ಮಾತ್ರ ಅದರ ತುಂಟಾಟ ಮಾತ್ರ ನಿಂತಿಲ್ಲ. ಈ ಹೃದಯಸ್ಪರ್ಶಿ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಕೇರ್ ಟೇಕರ್ ಜತೆಗೆ ಮರಿಯಾನೆಯ ತುಂಟಾಟ

ಹುಕ್‌ ನ್ಯೂಸ್‌ ಫೀಡ್‌ (Hook NewsFeed) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ತನ್ನ ತಾಯಿ ಜತೆಗೆ ಇದ್ದ ಪುಟಾಣಿ ಕೇರ್ ಟೇಕರ್ ಕಂಡೊಡನೆ ಓಡೋಡಿ ಹೋಗಿ ಮೈ ಮೇಲೆ ಎರಗಿ ಆಟ ಆಡಿದೆ. ಈ ಯುವಕನು ಮರಿಯಾನೆಯಿಂದ ಬಿಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ದೃಶ್ಯ ಕಾಣಬಹುದು. ಕೊನೆಗೆ ಕೇರ್ ಟೇಕರ್ ಕೆಳಗೆ ಕೆಡವಿ ಆತನ ಮೈ ಮೇಲೆ ಕುಳಿತುಕೊಂಡಿದೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಕೆಸರಿನಲ್ಲಿ ಸಿಲುಕಿಕೊಂಡ ಮರಿಯಾನೆ, ಮುಂದೇನಾಯ್ತು ನೋಡಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಕಂಡಿವೆ. ಒಬ್ಬ ಬಳಕೆದಾರ, ಪ್ರೀತಿಯಿಂದ ಮೈ ಮೇಲೆ ಒರಗಿದೆ ಎಂದಿದ್ದಾರೆ. ಇನ್ನೊಬ್ಬರು, ಆನೆಗಳು ಈ ರೀತಿ ಮಾಡುತ್ತವೆ ಎಂದು ನನಗೆ ಗೊತ್ತೇ ಇರಲಿಲ್ಲ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರ, ತುಂಬಾ ಕ್ಯೂಟ್ ಎಂದು ಕಾಮೆಂಟ್ ಮಾಡಿದ್ದಾರೆ. ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಗೆಳೆಯರ ಗಲಾಟೆ: ಕುನ್ನಿ ಎಂದ ಗಗನ್​​ಗೆ ಖಡಕ್ ವಾರ್ನಿಂಗ್ ಕೊಟ್ಟ ತಾಂಡವ್
ಗೆಳೆಯರ ಗಲಾಟೆ: ಕುನ್ನಿ ಎಂದ ಗಗನ್​​ಗೆ ಖಡಕ್ ವಾರ್ನಿಂಗ್ ಕೊಟ್ಟ ತಾಂಡವ್
ಪ್ರಧಾನಿ ಮೋದಿಯಿಂದ ಪಿಂಕ್ ಲೈನ್ ಮೆಟ್ರೊ ಉದ್ಘಾಟನೆ ನೇರಪ್ರಸಾರ
ಪ್ರಧಾನಿ ಮೋದಿಯಿಂದ ಪಿಂಕ್ ಲೈನ್ ಮೆಟ್ರೊ ಉದ್ಘಾಟನೆ ನೇರಪ್ರಸಾರ
ನಾಗ ಚೌತಿ ಹಬ್ಬದ ದಿನವೇ ದೇವಾಲಯದಲ್ಲಿ ಪ್ರತ್ಯಕ್ಷವಾದ ಹಾವು
ನಾಗ ಚೌತಿ ಹಬ್ಬದ ದಿನವೇ ದೇವಾಲಯದಲ್ಲಿ ಪ್ರತ್ಯಕ್ಷವಾದ ಹಾವು
ಬೆಂಗಳೂರು: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರಿಯಲ್ ಎಸ್ಟೇಟ್ ಉದ್ಯಮಿಯ ಕೊಲೆ
ಬೆಂಗಳೂರು: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರಿಯಲ್ ಎಸ್ಟೇಟ್ ಉದ್ಯಮಿಯ ಕೊಲೆ
ಮೆಟ್ರೋಗೆ ಅನುದಾನ ಸಮರ: ತೇಜಸ್ವಿ ಸೂರ್ಯ ಆರೋಪಕ್ಕೆ ಕೃಷ್ಣ ಭೈರೇಗೌಡ ಕೌಂಟರ್​
ಮೆಟ್ರೋಗೆ ಅನುದಾನ ಸಮರ: ತೇಜಸ್ವಿ ಸೂರ್ಯ ಆರೋಪಕ್ಕೆ ಕೃಷ್ಣ ಭೈರೇಗೌಡ ಕೌಂಟರ್​
ಪ್ರಶಾಂತಿ ಕುಟೀರ ಸುವರ್ಣ ಮಹೋತ್ಸವದಲ್ಲಿ ಮೋದಿ ಭಾಗಿ ನೇರಪ್ರಸಾರ
ಪ್ರಶಾಂತಿ ಕುಟೀರ ಸುವರ್ಣ ಮಹೋತ್ಸವದಲ್ಲಿ ಮೋದಿ ಭಾಗಿ ನೇರಪ್ರಸಾರ
ಮೋದಿ ಸಂಚರಿಸುವಲ್ಲೆಲ್ಲ ಕೈ-ಕಮಲ ಕಾರ್ಯಕರ್ತರ ಫ್ಲೆಕ್ಸ್​ಗಳು ಝಗಮಗ!
ಮೋದಿ ಸಂಚರಿಸುವಲ್ಲೆಲ್ಲ ಕೈ-ಕಮಲ ಕಾರ್ಯಕರ್ತರ ಫ್ಲೆಕ್ಸ್​ಗಳು ಝಗಮಗ!
ಲಾಭ ಪಡೆಯಲು ಕಳ್ಳಾಟ ಆಡಿದ್ರಾ ಆಸಿಯಾ? ಸೌಂದರ್ಯಾ ಛೀಮಾರಿ
ಲಾಭ ಪಡೆಯಲು ಕಳ್ಳಾಟ ಆಡಿದ್ರಾ ಆಸಿಯಾ? ಸೌಂದರ್ಯಾ ಛೀಮಾರಿ
ಇಂದು ಈ ರಾಶಿಯವರು ಅತಿಯಾಗಿ ನಂಬಿದವರಿಂದ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಅತಿಯಾಗಿ ನಂಬಿದವರಿಂದ ಮೋಸ ಹೋಗುವ ಸಾಧ್ಯತೆ
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?