AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸಣ್ಣ ಕೋಲಿನಿಂದ ಮೈ ಕೆರೆದುಕೊಂಡ ಮರಿಯಾನೆ, ವೈರಲ್‌ ಆಯ್ತು ದೃಶ್ಯ

ಮರಿಯಾನೆಗಳು ಏನು ಮಾಡಿದ್ರು ನೋಡೋಕೆ ಮುದ್ದಾಗಿಯೇ ಕಾಣುತ್ತವೆ. ಇದಕ್ಕೆ ಉದಾಹರಣೆಯಂತಿದೆ ಈ ದೃಶ್ಯ. ಪುಟಾಣಿ ಆನೆಯೊಂದು ಮೈ ಕೆರೆದುಕೊಳ್ಳಲು ತನ್ನ ಬುದ್ಧಿ ಖರ್ಚು ಮಾಡಿದೆ. ಸಣ್ಣ ಕೋಲಿನಿಂದ ಕೆರೆದುಕೊಳ್ಳುವ ಮರಿಯಾನೆಯ ವಿಡಿಯೋ ಸದ್ಥ ವೈರಲ್‌ ಆಗಿದೆ. ಈ ಮರಿಯಾನೆಯ ಬುದ್ಧಿವಂತಿಕೆಗೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

Video: ಸಣ್ಣ ಕೋಲಿನಿಂದ ಮೈ ಕೆರೆದುಕೊಂಡ ಮರಿಯಾನೆ, ವೈರಲ್‌ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 23, 2026 | 12:10 PM

Share

ಮರಿಯಾನೆಗಳ (baby elephant) ಆಟ ತುಂಟಾಟಗಳನ್ನು ಕಣ್ತುಂಬಿಸಿಕೊಳ್ಳುವುದೇ ಕಣ್ಣಿಗೆ ಹಬ್ಬ. ಅವುಗಳ ತುಂಟಾಟಗಳು ನೆಟ್ಟಿಗರ ಮನಸ್ಸನ್ನು ಗೆದ್ದು ಬಿಡುತ್ತವೆ. ಇದೀಗ ಇಂತಹದ್ದೆ ದೃಶ್ಯವೊಂದು ವೈರಲ್ ಆಗಿದೆ. ಮರಿಯಾನೆಯೊಂದು ಸಣ್ಣ ಕೋಲಿನಿಂದ ಮೈ ಕೆರೆದುಕೊಂಡಿದ್ದು ಬುದ್ಧಿವಂತಿಕೆಯನ್ನು ತೋರ್ಪಡಿಸಿದೆ. ಈ ವಿಡಿಯೋ ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ.

ಲೇಸಿ ಮ್ಯಾಂಗೋ ಹೋಮ್ ಸ್ಟೇ (Lazy mango homestay) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಮರಿಯಾನೆಯೊಂದು ಆನೆಗಳ ಹಿಂಡಿನಲ್ಲಿ ಇರುವುದನ್ನು ಕಾಣಬಹುದು. ಇದೇ ವೇಳೆ ಈ ಪುಟಾಣಿ ಆನೆ ತನ್ನ ಬುದ್ಧಿವಂತಿಕೆಯನ್ನು ತೋರಿಸಿದೆ. ಈ ಆನೆ ಮರಿಯು ಸಣ್ಣ ಕೋಲಿನಿಂದ ಮೈ ಕೆರೆದುಕೊಳ್ಳುತ್ತಿರುವ ದೃಶ್ಯವನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಪುಟಾಣಿ ಆನೆಗೆ ಸೊಂಡಿಲಿನಿಂದ ನೀರು ಕುಡಿಯಲು ಕಲಿಸಿಕೊಟ್ಟ ತಾಯಾನೆ

ಈ ವಿಡಿಯೋ 14 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಸ್ವೀಟ್ ಬೇಬಿ ಎಂದಿದ್ದಾರೆ. ಇನ್ನೊಬ್ಬರು, ಈ ಮರಿಯಾನೆ ನಿಜಕ್ಕೂ ಬುದ್ಧಿವಂತೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಆನೆಗಳು ಬುದ್ಧಿವಂತ ಪ್ರಾಣಿಗಳು, ಅವುಗಳನ್ನು ಪ್ರೀತಿಸಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ