AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೆಸರು ನೀರಿನಲ್ಲಿ ಮಿಂದೆದ್ದ ಮರಿಯಾನೆ, ವೈರಲ್ ಆಯ್ತು ದೃಶ್ಯ

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧಿಸಿದ ಕುತೂಹಲಕಾರಿ ವಿಡಿಯೋಗಳು ಪ್ರತಿನಿತ್ಯ ಕಾಣಸಿಗುತ್ತಿರುತ್ತವೆ. ಇದೀಗ ಅಂತಹದ್ದೇ ದೃಶ್ಯವೊಂದು ವೈರಲ್‌ ಆಗಿದೆ. ಮರಿಯಾನೆಯೊಂದು ಕೆಸರಿನಲ್ಲಿ ಹೊರಳಾಡುತ್ತಾ ಖುಷಿ ಖುಷಿಯಾಗಿ ಆಟ ಆಡಿದೆ. ಈ ಕ್ಯೂಟ್ ದೃಶ್ಯಕ್ಕೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಕೆಸರು ನೀರಿನಲ್ಲಿ ಮಿಂದೆದ್ದ ಮರಿಯಾನೆ, ವೈರಲ್ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Nov 15, 2026 | 7:02 PM

Share

ಮರಿಯಾನೆಗಳಿಗೆ (baby elephants) ಕೆಸರು ಹಾಗೂ ನೀರಿನಲ್ಲಿ ಹೊರಳಾಡುವುದೆಂದರೆ ಪಂಚಪ್ರಾಣ. ಇಂತಹ ಆಟ ತುಂಟಾಟದ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಪುಟಾಣಿ ಆನೆಯು ಕೆಸರು ನೀರಿನಲ್ಲಿ ಮಿಂದೆದ್ದ ಕ್ಯೂಟ್ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಕೆಸರಿನಲ್ಲಿ ಮಿಂದೆದ್ದ ಮರಿಯಾನೆ

ನಂಬೋಗೋ ಕ್ರಿಶ್ಚಿನ್ (Nambogo Christine) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಕೆಸರು ತುಂಬಿದ ನೀರಿನಲ್ಲಿ ಹೊರಳಾಡುತ್ತಿದ್ದರೆ ತಾಯಾನೆ ಪಕ್ಕದಲ್ಲಿ ನಿಂತು ನೋಡುತ್ತಿದೆ. ಈ ಪುಟಾಣಿ ಆನೆ ಮಾತ್ರ ಮೈಯೆಲ್ಲಾ ಕೆಸರು ಮಾಡಿಕೊಂಡು ಸಖತ್ ಎಂಜಾಯ್ ಮಾಡುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮೊಬೈಲ್ ನೋಡುತ್ತಾ ಮಲಗಿದ್ದ ಮಾಲೀಕನ ಬೆನ್ನ ಮೇಲೆ ಒರಗಿದ ಮರಿಯಾನೆ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಮಡ್ ಬಾತ್ ಸೂಪರ್ ಎಂದರೆ, ಮತ್ತೊಬ್ಬರು, ಎಷ್ಟು ಖುಷಿ ನೋಡಿ ಎಂದು ಹೇಳಿದ್ದಾರೆ. ಇನ್ನೊಬ್ಬರು, ಮುದ್ದಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಹನುಮನ ದೇಗುಲದಲ್ಲಿ ದನದ ಮಾಂಸ ಬಿಸಾಡಿದ ಕಿಡಿಗೇಡಿಗಳು, ಭುಗಿಲೆದ್ದ ಆಕ್ರೋಶ
ಹನುಮನ ದೇಗುಲದಲ್ಲಿ ದನದ ಮಾಂಸ ಬಿಸಾಡಿದ ಕಿಡಿಗೇಡಿಗಳು, ಭುಗಿಲೆದ್ದ ಆಕ್ರೋಶ
ಮುತ್ತುರಾಯನಸ್ವಾಮಿ ಬೆಟ್ಟದಲ್ಲಿ ದಾರಿ ತಪ್ಪಿದ್ದ ಯುವಕನ ರಕ್ಷಣೆ
ಮುತ್ತುರಾಯನಸ್ವಾಮಿ ಬೆಟ್ಟದಲ್ಲಿ ದಾರಿ ತಪ್ಪಿದ್ದ ಯುವಕನ ರಕ್ಷಣೆ
‘ಯಶಸ್ ನಯವಂಚಕ, ಚಿಲ್ಲರೆ ಬುದ್ಧಿ’: ಸುದೀಪ್ ಎದುರಲ್ಲೇ ಆರೋಪಗಳ ಸುರಿಮಳೆ
‘ಯಶಸ್ ನಯವಂಚಕ, ಚಿಲ್ಲರೆ ಬುದ್ಧಿ’: ಸುದೀಪ್ ಎದುರಲ್ಲೇ ಆರೋಪಗಳ ಸುರಿಮಳೆ
ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ
ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ
ಕಾಮುಕನ ವಿಕೃತಿಗೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು
ಕಾಮುಕನ ವಿಕೃತಿಗೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು
ಮೋದಿ ಬಂದ ರೋಡಿಗೆ ಮಾತ್ರ ಥಳಥಳ ಡಾಂಬರ್, ಉಳಿದ ರಸ್ತೆ ತುಂಬಾ ನೂರಾರು ಗುಂಡಿ
ಮೋದಿ ಬಂದ ರೋಡಿಗೆ ಮಾತ್ರ ಥಳಥಳ ಡಾಂಬರ್, ಉಳಿದ ರಸ್ತೆ ತುಂಬಾ ನೂರಾರು ಗುಂಡಿ
ಹೊಸ ಶರ್ಟ್ ಕತ್ತರಿಸಲು ಹಿಂದೇಟು:ಬನಿಯನ್‌ನಲ್ಲೇ KASಪರೀಕ್ಷೆ ಬರೆದ ಅಭ್ಯರ್ಥಿ
ಹೊಸ ಶರ್ಟ್ ಕತ್ತರಿಸಲು ಹಿಂದೇಟು:ಬನಿಯನ್‌ನಲ್ಲೇ KASಪರೀಕ್ಷೆ ಬರೆದ ಅಭ್ಯರ್ಥಿ
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಕಾಡಾನೆ ದಾಳಿಗೆ ಮಹಿಳೆ ಬಲಿ: ತೀವ್ರಗೊಂಡ ಚೌಡಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕಾಡಾನೆ ದಾಳಿಗೆ ಮಹಿಳೆ ಬಲಿ: ತೀವ್ರಗೊಂಡ ಚೌಡಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ
ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ