AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಲಗಿದ್ದ ಮಾಲೀಕನನ್ನು ಎಬ್ಬಿಸಲು ಪ್ರಯತ್ನಿಸಿದ ಮರಿಯಾನೆ

ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧ ಪಟ್ಟ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈ ಆನೆ ಮರಿಗಳ ತುಂಟಾಟಗಳನ್ನು ನೀವು ನೋಡಿರುತ್ತೀರಿ. ಇದೀಗ ಮರಿಯಾನೆಯ ಕ್ಯೂಟ್ ವಿಡಿಯೋ ಎಲ್ಲರ ಗಮನ ಸೆಳೆಯುತ್ತಿದೆ. ಮಲಗಿದ್ದ ಮಾಲೀಕನನ್ನು ಮೆಲ್ಲನೆ ಎಬ್ಬಿಸುವ ದೃಶ್ಯ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮಲಗಿದ್ದ ಮಾಲೀಕನನ್ನು ಎಬ್ಬಿಸಲು ಪ್ರಯತ್ನಿಸಿದ ಮರಿಯಾನೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Oct 05, 2026 | 5:43 PM

Share

ಮರಿಯಾನೆಗಳು (baby elephants) ಏನು ಮಾಡಿದ್ರು ತುಂಬಾನೇ ಮುದ್ದಾಗಿ ಕಾಣಿಸುತ್ತವೆ. ಅವುಗಳ ಆಟ ತುಂಟಾಟಗಳನ್ನು ನೋಡುವುದೇ ಒಂಥರ ಖುಷಿ. ಇದೀಗ ಮರಿಯಾನೆ ಮಾಲೀಕನನ್ನು ಎಬ್ಬಿಸಲು ಪ್ರಯತ್ನಿಸಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸದ್ಯ ವೈರಲ್ ಆಗಿದ್ದು, ಮರಿಯಾನೆಯ ತುಂಟಾಟಕ್ಕೆ ನೆಟ್ಟಿಗರು ಕಳೆದೇ ಹೋಗಿದ್ದಾರೆ.

ಮಾಲೀಕನ ಜತೆಗೆ ಮರಿಯಾನೆ ತುಂಟಾಟ

ಜೋಶ್ (Joash) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ತಾಯಾನೆ ಜತೆಗೆ ನಿಂತಿದ್ದ ಮರಿಯಾನೆ ಅಲ್ಲೇ ಪಕ್ಕದಲ್ಲಿ ಮಲಗಿದ್ದ ಮಾಲೀಕನನ್ನು ಎಬ್ಬಿಸಲು ಪ್ರಯತ್ನಿಸುತ್ತಿದೆ. ಮಾಲೀಕನ ಹೊಟ್ಟೆ ಮೇಲೆ ತನ್ನ ಪಾದವಿಟ್ಟು ಎಬ್ಬಿಸುತ್ತಿರುವ ದೃಶ್ಯವನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by Joash (@joash1v1)

ಇದನ್ನೂ ಓದಿ: ನಡೆಯಲು ಕಲಿಯುತ್ತಿದ್ದ ಮರಿಯಾನೆಗೆ ಬೀಳದಂತೆ ತಡೆದ ತಾಯಾನೆ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಇದು ಬುದ್ಧಿವಂತ ಜೀವಿ, ಮನುಷ್ಯನ ಪ್ರೀತಿ ಕಾಳಜಿ ಬಯಸುತ್ತವೆ ಎಂದಿದ್ದಾರೆ. ಇನ್ನೊಬ್ಬರು, ಕ್ಯೂಟಿ ಎಂದು ಕರೆದರೆ, ಮತ್ತೊಬ್ಬ ಬಳಕೆದಾರ,

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More