AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸೊಂಡಿಲನ್ನು ಗಿರಗಿರನೆ ತಿರುಗಿಸಿದ ಮರಿಯಾನೆ, ವೈರಲ್‌ ಆಯ್ತು ದೃಶ್ಯ

ಸಾಮಾಜಿಕ ಜಾಲತಾಣಗಳಲ್ಲಿ ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧ ಪಟ್ಟ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಮರಿಯಾನೆಯ ತುಂಟಾಟ ವಿಡಿಯೋ ವೈರಲ್ ಆಗಿದೆ. ಪುಟಾಣಿ ಆನೆಯೊಂದು ತನ್ನ ಸೊಂಡಿಲನ್ನು ಗಿರ ಗಿರನೆ ತಿರುಗಿಸುತ್ತಿದೆ. ಪುಟಾಣಿ ಗಜರಾಜನ ಕ್ಯೂಟ್‌ನೆಸ್‌ಗೆ ನೆಟ್ಟಿಗರು ಫುಲ್‌ ಫಿದಾ ಆಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಸೊಂಡಿಲನ್ನು ಗಿರಗಿರನೆ ತಿರುಗಿಸಿದ ಮರಿಯಾನೆ, ವೈರಲ್‌ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Sep 13, 2026 | 5:24 PM

Share

ಮರಿಯಾನೆಗಳ (baby elephant) ಆಟ ತುಂಟಾಟಗಳನ್ನು ನೋಡುವುದೇ ಚಂದ. ಈ ಮರಿಯಾನೆಗಳ ಮುದ್ದು ಪೆದ್ದು ವಿಡಿಯೋಗಳು ಆಗಾಗ ನೆಟ್ಟಿಗರ ಕಣ್ಮನ ಸೆಳೆಯುತ್ತವೆ. ಆದರೆ ಇದೀಗ ಕಿಲಾಡಿ ಮರಿಯಾನೆಯೊಂದು ಸೊಂಡಿಲನ್ನು ಗಿರಗಿರನೆ ತಿರುಗಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಕ್ಯೂಟ್ ವಿಡಿಯೋಗೆ ನೆಟ್ಟಿಗರು ಕಳೆದೇ ಹೋಗಿದ್ದಾರೆ.

ಸೊಂಡಿಲನ್ನು ತಿರುಗಿಸುತ್ತಾ ನಿಂತ ಮರಿಯಾನೆ

ಮಸಾಯಿ ಮರ ನ್ಯಾಷನಲ್ ರಿಸರ್ವ್ (Masai Mara National Reserve) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಆನೆಗಳ ಹಿಂಡನ್ನು ಕಾಣಬಹುದು. ಈ ಗುಂಪಿನಲ್ಲಿದ್ದ ಮರಿಯಾನೆಯೊಂದು ಸೊಂಡಿಲನ್ನು ಗಿರ ಗಿರನೆ ತಿರುಗಿಸುತ್ತಾ ಆಟ ಆಡುತ್ತಿದೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಅಸ್ಸಾಂ: ಕತ್ತಿನಲ್ಲಿ ದೊಡ್ಡ ಟೈಯರ್ ಸಿಲುಕಿ ಪರದಾಡಿದ ಕಾಡಾನೆ; ಯಶಸ್ವಿ ರಕ್ಷಣಾ ಕಾರ್ಯಾಚರಣೆ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಪುಟಾಣಿ ಆನೆಯ ಕ್ಯೂಟ್ ನೆಸ್ ಗೆ ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ. ಒಬ್ಬ ಬಳಕೆದಾರ, ಎಷ್ಟು ಮುದ್ದಾಗಿದೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಆಟ ಆಡೋದು ಅಂದ್ರೆ ಇದೇ ನೋಡಿ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಹಾಗೆ ತಿರಿಗಿಸ್ಬೇಡ, ಸೊಂಡಿಲು ನೋವಾಗುತ್ತೆ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!