AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮೊದಲ ಬಾರಿಗೆ ಪಾರ್ಲೆ-ಜಿ ಬಿಸ್ಕೆಟ್ ಸವಿದು ಕ್ಯೂಟ್‌ ರಿಯಾಕ್ಷನ್‌ ಕೊಟ್ಟ ಕೆನಡಿಯನ್ ಮಹಿಳೆ

ಭಾರತಕ್ಕೆ ಬಂದ ವಿದೇಶಿಗರು ಇಲ್ಲಿನ ಬೀದಿ ಬದಿ ತಿನಿಸುಗಳನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಆದರೆ ಇದೀಗ ಮೊದಲ ಬಾರಿಗೆ ಕೆನಡಿಯನ್ ಮಹಿಳೆ ಪಾರ್ಲೆ-ಜಿ ಸವಿದು ಕ್ಯೂಟ್ ರಿಯಾಕ್ಷನ್ ನೀಡಿದ್ದಾಳೆ. ವಿದೇಶಿ ಮಹಿಳೆ ಪಾರ್ಲೆ-ಜಿ ಬಿಸ್ಕೆಟ್ ಸವಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮೊದಲ ಬಾರಿಗೆ ಪಾರ್ಲೆ-ಜಿ ಬಿಸ್ಕೆಟ್ ಸವಿದು ಕ್ಯೂಟ್‌ ರಿಯಾಕ್ಷನ್‌ ಕೊಟ್ಟ ಕೆನಡಿಯನ್ ಮಹಿಳೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
| Edited By: |

Updated on:Sep 30, 2026 | 2:14 PM

Share

ಪಾರ್ಲೆ-ಜಿ (Parle-G) ಬಿಸ್ಕೆಟ್ ಒಮ್ಮೆಯಾದ್ರೂ ಎಲ್ಲರೂ ಸವಿದಿರುತ್ತೀರಿ. ಈ ಬಿಸ್ಕೆಟ್ ಅಂದ್ರೆ ಮೂಗು ಮುರಿಯುವವರೇ ಹೆಚ್ಚು. ಆದರೆ ಇವತ್ತಿಗೂ ಸಣ್ಣ ಪುಟ್ಟ ಅಂಗಡಿಗಳಿಂದ ಹಿಡಿದು ಪಾರ್ಟಿ ಹಾಲ್‌ಗಳಲ್ಲೂ ಈ ಬಿಸ್ಕೆಟ್ ಇದ್ದೆ ಇರುತ್ತದೆ. ಆದರೆ ಇದೀಗ ವಿದೇಶಿ ಮಹಿಳೆ ಪಾರ್ಲೆ-ಜಿ ಬಿಸ್ಕೆಟ್ ಸವಿದು ಅದರ ರುಚಿಗೆ ಫಿದಾ ಆಗಿದ್ದಾಳೆ. ಕೆನಡಿಯನ್ ಮಹಿಳೆ ಮೊದಲ ಬಾರಿಗೆ ಬಿಸ್ಕೆಟ್ ಸವಿದಿರುವ ವಿಡಿಯೋ ವೈರಲ್ ಆಗಿದೆ. ಈ ಕ್ಲಿಪ್ ನೋಡಿದ ನೆಟ್ಟಿಗರು ಬಾಲ್ಯದ ದಿನಗಳು ನೆನಪಾದವು ಎಂದು ಕಾಮೆಂಟ್ ಮಾಡಿದ್ದಾರೆ.

ಪಾರ್ಲೆ-ಜಿ ಬಿಸ್ಕೆಟ್ ಸವಿದ ವಿದೇಶಿ ಮಹಿಳೆ

ವೆಗ್ ಮೊಮೋ (Veggmomo) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಕೆನಡಿಯನ್ ಮಹಿಳೆಯ ಮುಂದೆ ಪಾರ್ಲೆ-ಜಿ ಬಿಸ್ಕೆಟ್ ಇಟ್ಟಿರುವುದನ್ನು ಕಾಣಬಹುದು. ಮೊದಲ ಬಾರಿಗೆ ಪಾರ್ಲೆ-ಜಿ ಬಿಸ್ಕೆಟ್ ಸವಿದು ಟೇಸ್ಟ್ ಚೆನ್ನಾಗಿದೆ ಎನ್ನುವಂತೆ ರಿಯಾಕ್ಷನ್ ನೀಡಿದ್ದಾಳೆ.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by VEGG MOMO (@veggmomo)

ಇದನ್ನೂ ಓದಿ: ದುಬೈ ಮೆಟ್ರೋದಂತಿದೆ; ಜೈಪುರ ಮೆಟ್ರೋ ಸೇವೆ ಕಂಡು ಅಚ್ಚರಿ ವ್ಯಕ್ತಪಡಿಸಿದ ರಷ್ಯನ್ ಮಹಿಳೆ

ಈ ವಿಡಿಯೋ ಅರವತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಪಾರ್ಲೆ ಜಿ ಬಿಸ್ಕೆಟ್ ಜತೆಗೆ ನೀರು ಬೆಸ್ಟ್ ಕಾಂಬಿನೇಶನ್ ಎಂದಿದ್ದಾರೆ. ಇನ್ನೊಬ್ಬರು, ಇದರ ರುಚಿ ತಿಳಿದವರೇ ಬಲ್ಲರು ಎಂದು ಹೇಳಿದ್ದಾರೆ. ಮತ್ತೊಬ್ಬರು, ಡಾಗ್ ಬಿಸ್ಕೆಟ್ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:11 pm, Wed, 30 September 26

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ