ಆನ್ಲೈನ್ ನಲ್ಲಿ ಖರೀದಿಸಿದ ಅಂಡರ್ವೇರ್ ಧರಿಸಿ ನನ್ನ ಮಗಳು ಪ್ರೆಗ್ನೆಂಟ್, ಕೋರ್ಟ್ಗೆ ದೂರು ನೀಡಿದ ಮಹಿಳೆ

ಚೀನಾದ ಮಹಿಳೆಯೊಬ್ಬಳು ಇತ್ತೀಚಿಗಷ್ಟೇ ಒಳ ಉಡುಪು ತಯಾರಿಕಾ ಕಂಪನಿಯೊಂದರ ವಿರುದ್ಧ ಕೋರ್ಟ್​​ ಮೆಟ್ಟಿಲೇರಿದ್ದು, ಆನ್ಲೈನ್ ನಲ್ಲಿ ಖರೀದಿಸಿದ ಅಂಡರ್ವೇರ್ ಧರಿಸಿ ನನ್ನ ಮಗಳು ಪ್ರೆಗ್ನೆಂಟ್ ಆಗಿದ್ದಾಳೆ ಎಂದು ದೂರಿನಲ್ಲಿ ಹೇಳೆಕೊಂಡಿದ್ದಾಳೆ. ಸದ್ಯ ಈ ಘಟನೆ ಸೋಶಿಯಲ್​​​ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಆನ್ಲೈನ್ ನಲ್ಲಿ ಖರೀದಿಸಿದ ಅಂಡರ್ವೇರ್ ಧರಿಸಿ ನನ್ನ ಮಗಳು ಪ್ರೆಗ್ನೆಂಟ್, ಕೋರ್ಟ್ಗೆ ದೂರು ನೀಡಿದ ಮಹಿಳೆ
"ಅಂಡರ್ವೇರ್ ಧರಿಸಿ ನನ್ನ ಮಗಳು ಪ್ರೆಗ್ನೆಂಟ್"
Follow us
ಅಕ್ಷತಾ ವರ್ಕಾಡಿ
|

Updated on:Aug 23, 2024 | 5:48 PM

ಚೀನಾದ ಮಹಿಳೆಯೊಬ್ಬಳು ಇತ್ತೀಚಿಗಷ್ಟೇ ಒಳ ಉಡುಪು ತಯಾರಿಕಾ ಕಂಪನಿಯ ವಿರುದ್ಧ ಕೋರ್ಟ್​​ ಮೆಟ್ಟಿಲೇರಿದ್ದು, ಸದ್ಯ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ತನಿಖೆಯ ವೇಳೆ ಮಹಿಳೆ ತನ್ನ ಮಗಳಿಗಾಗಿ ಆನ್ಲೈನ್ ನಲ್ಲಿ ಅಂಡರ್ವೇರ್ ಖರೀದಿ ಮಾಡಿರುವುದನ್ನು ಹೇಳಿದ್ದಾಳೆ.  ಅದನ್ನು ಧರಿಸಿದ ಬಳಿಕ ನನ್ನ ಮಗಳು ಗರ್ಭ ಧರಿಸಿದ್ದಾಳೆ. ಪ್ರೆಗ್ನೆಂಟ್ ಆಗಲು ಆನ್ಲೈನ್ ನಲ್ಲಿ ಖರೀದಿ ಮಾಡಿದ ಅಂಡರ್ವೇರ್ ಕಾರಣ ಎಂದು ಹೇಳಿಕೊಂಡಿದ್ದಾಳೆ.

ಟಾವೊಬಾವೊದ ಕಂಪನಿಯಿಂದ ಒಳಉಡುಪುಗಳನ್ನು ಖರೀದಿಸಿರುವುದಾಗಿ ಹೇಳಿಕೊಂಡಿದ್ದ ಮಹಿಳೆ, ತನ್ನ ಮಗಳು ಒಂದು ಜೊತೆ ಹೊಸ ಒಳ ಉಡುಪುಗಳನ್ನು ಧರಿಸಿದ ನಂತರ ಗರ್ಭಿಣಿಯಾಗಿದ್ದಾಳೆ ಎಂದು ದೂರು ನೀಡಲು ಗ್ರಾಹಕ ಬೆಂಬಲವನ್ನು ಸಂಪರ್ಕಿಸಿ, ಪರಿಹಾರಕ್ಕಾಗಿ ಬೇಡಿಕೆಯಿಟ್ಟಿದ್ದಾಳೆ.

ಮಹಿಳೆಯ ದೂರಿನ ವಿಚಾರ ಕೇಳುತ್ತಿದ್ದಂತೆ ಒಳ ಉಡುಪು ತಯಾರಿಕಾ ಕಂಪನಿ ಶಾಕ್​​ ಆಗಿದ್ದು, ಈ ರೀತಿ ಆಗಲು ಸಾಧ್ಯವಿಲ್ಲ ಎಂದು ಮಹಿಳೆಗೆ ಮನವರಿಕೆ ಮಾಡಲು ಸಿಬ್ಬಂದಿ ಪ್ರಯತ್ನಿಸಿದರೂ, ತನ್ನ ಮಗಳು ಗರ್ಭಿಣಿಯಾಗಲು ಇದೊಂದೇ ಕಾರಣ ಎಂದು ಪಟ್ಟು ಹಿಡಿದು ಕುಳಿತಿದ್ದಾಳೆ.

ಇದನ್ನೂ ಓದಿ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಡೆಗೆ ಹುಡುಗಿಯ ಗರ್ಭಧಾರಣೆಗೂ ಕಂಪನಿಯೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ ಎಂದು ಕೋರ್ಟ್​​​ ತೀರ್ಪು ನೀಡಿದ್ದು, ಈ ಘಟನೆಯ ಕುರಿತು ಒಳ ಉಡುಪು ತಯಾರಿಕಾ ಕಂಪನಿಯ ಸಿಇಒ ತನ್ನ ಅಧಿಕೃತ ಚಾನೆಲ್‌ಗಳಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ಪೋಸ್ಟ್​ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:47 pm, Fri, 23 August 24

ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ