Viral video: ದನದ ಮುಂದೆ ಡಾನ್ಸ್ ಮಾಡಿದ ಯುವತಿ, ಹಾಯಲು ಹೋದ ದನ!

ದನದ ಮುಂದೆ ನಿಂತುಕೊಂಡು ನೃತ್ಯದ ರೀಲ್ಸ್​ ಮಾಡುತ್ತಿದ್ದಾಗ ಕೋಪಗೊಂಡ ದನ ಯುವತಿಗೆ ಹಾಯಲು ಹೋದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral video: ದನದ ಮುಂದೆ ಡಾನ್ಸ್ ಮಾಡಿದ ಯುವತಿ, ಹಾಯಲು ಹೋದ ದನ!
ಯುವತಿಗೆ ಹಾಯಲು ಹೋದ ದನ
Follow us
TV9 Web
| Updated By: Rakesh Nayak Manchi

Updated on: Jun 06, 2022 | 10:05 PM

ಕೆಲವು ಬಾರಿ ಮನುಷ್ಯರು ಪ್ರಾಣಿಗಳ ಮುಂದೆ ಅತಿರೇಕದ ವರ್ತನೆ ತೋರಿ ಇಕ್ಕಟ್ಟಿಗೆ ಸಿಲುಕುತ್ತಾರೆ. ಒಂದಷ್ಟು ಮಂದಿಯ ಜೀವ ಹಾನಿಯಾದರೆ, ಇನ್ನೊಂದಷ್ಟು ಮಂದಿ ಕೂದಳೆಲೆ ಅಂತರದಲ್ಲಿ ಪ್ರಾಣಿಗಳ ದಾಳಿಯಿಂದ ಪಾರಾಗುತ್ತಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಅಂತಹದ್ದೇ ಒಂದು ವಿಡಿಯೋ ವೈರಲ್ (Video Viral) ಆಗುತ್ತಿದ್ದು, ಸಖತ್ ಟ್ರೋಲ್ (Troll) ಕೂಡ ಆಗಿದೆ.

ಇದನ್ನೂ ಓದಿ: Trending: ಗೆಳತಿಯ ಮೇಲಿನ ಕೋಪಕ್ಕೆ 40 ಕೋಟಿ ಮೌಲ್ಯದ ವಸ್ತುಗಳು ಢಮಾರ್!

ವೈರಲ್ ವಿಡಿಯೋದಲ್ಲಿ ನಿಲ್ಲಿಸಿರುವ ದ್ವಿಚಕ್ರ ವಾಹನ, ಯುವತಿ ಮತ್ತು ದನವನ್ನು ಕಾಣಬಹುದು. ಯುವತಿಯು ಆ ದನದ ಮುಂದೆ ನಿಂತುಕೊಂಡು ನೃತ್ಯದ ರೀಲ್ಸ್​ ಮಾಡಲು ಮುಂದಾಗುತ್ತಾಳೆ. ತನ್ನಷ್ಟಕ್ಕೇ ತಾನಿದ್ದ ದನಕ್ಕೆ ಯುವತಿಯ ನೃತ್ಯ ಕೋಪ ಬರುವಂತೆ ಮಾಡಿದೆ. ಒಂದೆರಡು ಬಾರಿ ಸೊಂಟ ಬಳುಕಿಸಿದ ಕೂಡಲೇ ಯುವತಿಯನ್ನು ದನ ಹಾಯಲು ಮುಂದಾಗಿದೆ. ಕೂಡಲೇ ಯುವತಿ ದ್ವಿಚಕ್ರ ವಾಹನದ ಕಡೆಗೆ ಭಯದಿಂದ ಓಡಿದ್ದಾಳೆ.

ಇದನ್ನೂ ಓದಿ: Trending: ಬರೋಬ್ಬರಿ 6 ಕೋಟಿಗೆ ಮಾರಾಟವಾಯ್ತು ನೆಕ್ಲೇಸ್! ಏಕಿಷ್ಟು ಡಿಮ್ಯಾಂಡ್ ಗೊತ್ತಾ?

ರೀಲ್ಸ್ ಮಾಡಲು ಹೋಗಿ ದನದ ಕೋಪಕ್ಕೆ ಗುರಿಯಾದ ಯುವತಿಯ ವಿಡಿಯೋ ಟ್ರೋಲ್​ಗೆ ತುತ್ತಾಗಿದ್ದು, bhutni ke memes ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವನ್ನು ಅಪ್ಲೋಡ್ ಮಾಡಲಾಗಿದೆ. ಈ ಟ್ರೋಲ್ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ.

ವಿಡಿಯೋ ವೀಕ್ಷಿಸಿ: 

View this post on Instagram

A post shared by Bhutni_ke (@bhutni_ke_memes)

ಇದನ್ನೂ ಓದಿ:  Viral Video: ಚೀನಾದಲ್ಲಿ ಮಕ್ಕಳಿಗೆ ಕ್ರೀಡಾ ತರಬೇತಿ ಹೇಗಿರುತ್ತದೆ ಗೊತ್ತಾ? ಇಲ್ಲಿ ನೋಡಿ

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ