AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನಾನು ನಿನ್ನ ಜೊತೆಗಿದ್ದೇನೆ; ಅನಾರೋಗ್ಯದಿಂದ ಬಳಲುತ್ತಿದ್ದ ಮಾಲೀಕನ ಜತೆಗೆ ನಿಂತ ಶ್ವಾನ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ದೃಶ್ಯಗಳು ನೆಟ್ಟಿಗರ ಹೃದಯ ಗೆಲ್ಲುವುದು ಸಹಜ. ಇದೀಗ ಮನೆ ಮಾಲೀಕನ ಅನಾರೋಗ್ಯದ ಸಮಯದಲ್ಲಿ ಮನೆಯ ಮುದ್ದಿನ ಶ್ವಾನವು ಜತೆಯಾಗಿ ನಿಂತಿದೆ. ಹೌದು, ನಿನಗೆ ಏನು ಆಗಲ್ಲ, ನಾನು ಇದ್ದೇನೆ ಎಂದು ಧೈರ್ಯ ತುಂಬುವಂತಿದೆ ಈ ದೃಶ್ಯ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಇದನ್ನು ನೋಡಿ ನೆಟ್ಟಿಗರು ಭಾವುಕರಾಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ನಾನು ನಿನ್ನ ಜೊತೆಗಿದ್ದೇನೆ; ಅನಾರೋಗ್ಯದಿಂದ ಬಳಲುತ್ತಿದ್ದ ಮಾಲೀಕನ ಜತೆಗೆ ನಿಂತ ಶ್ವಾನ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Sep 05, 2026 | 3:43 PM

Share

ಶ್ವಾನಗಳ (dogs) ನಿಷ್ಕಲ್ಮಶ ಪ್ರೀತಿಗೆ ಬೆಲೆ, ಕಾಳಜಿಗೆ ಕಟ್ಟಲು ಸಾಧ್ಯವಿಲ್ಲ. ಒಂದು ತುತ್ತು ಹಾಕಿದ್ರೆ ಸಾಕು, ಜೀವನ ಪರ್ಯಂತ ಮಾಲೀಕನ ಜತೆಗೆ ನಿಲ್ಲುತ್ತವೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಲೀಕನ ಜತೆಗೆ ಇದ್ದು ಧೈರ್ಯ ತುಂಬಿದೆ. ಮಾಲೀಕನಿಗೆ ಕಾವಲಾಗಿ ನಿಂತಿದೆ. ಈ  ದೃಶ್ಯ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರ ಕಣ್ಣು ತುಂಬಿ ಬಂದಿದೆ.

ಮಾಲೀಕನಿಗೆ ಕಾವಲಾದ ಶ್ವಾನ

ಮೋಟಿವೇಷನಲ್ ಲೈನ್ (Motivation_line) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಕ್ಲಿಪಿಂಗ್‌ನಲ್ಲಿ ಶ್ವಾನ ಹಾಗೂ ಮನೆ ಮಾಲೀಕನ ಜತೆಗಿನ ಶುದ್ಧ ಪ್ರೀತಿಯನ್ನು ಕಾಣಬಹುದು. ಈ ವಿಡಿಯೋದಲ್ಲಿ ಮನೆ ಮಾಲೀಕನು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಬೆಡ್‌ ಮೇಲೆ ಕುಳಿತುಕೊಂಡಿದ್ದಾನೆ. ಇದೇ ವೇಳೆ ಮನೆಯ ಶ್ವಾನವು ನಾನು ನಿನ್ನ ಜತೆಗೆ ಇದ್ದೇನೆ ಎನ್ನುವಂತೆ ತನ್ನ ಮಾಲೀಕನ ಪಕ್ಕದಲ್ಲೇ ಕುಳಿತುಕೊಂಡು  ಧೈರ್ಯ ತುಂಬಿದೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಸಹವಾಸ ದೋಷ ಅಂದ್ರೆ ಇದೇ ಇರ್ಬೇಕು; ಹಸುವಿನ ಜತೆ ಸೇರಿ ಹುಲ್ಲು ತಿಂದ ಶ್ವಾನ

ನೆಟ್ಟಿಗರ ಕಣ್ಣು ಒದ್ದೆಯಾಗಿಸಿದ ದೃಶ್ಯ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಮನುಷ್ಯರಿಗಿಂತ ಮಾತು ಬಾರದ ಪ್ರಾಣಿಗಳೇ ಮೇಲು ಎಂದಿದ್ದಾರೆ. ಇನ್ನೊಬ್ಬರು, ಕಣ್ಣು ತುಂಬಿ ಬಂತು ಎಂದು ಹೇಳಿದ್ದಾರೆ. ಮತ್ತೊಬ್ಬರು, ಮೂಕ ಪ್ರಾಣಿಗಳಿಂದ ಮಾತ್ರ ಪರಿಶುದ್ಧ ಪ್ರೀತಿ, ಕಾಳಜಿ ಬಯಸಲು ಸಾಧ್ಯ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ