AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೇಜಾನ್‌ ಪಾರ್ಸೆಲ್​​ನಲ್ಲಿ ಬಂದ ನಾಗಪ್ಪ, ಬುಸುಗುಟ್ಟುತ್ತಿರುವ ಹಾವು ಕಂಡು ಬೆಚ್ಚಿಬಿದ್ದ ದಂಪತಿ

ಸಾಫ್ಟ್‌ವೇರ್ ಉದ್ಯೋಗದಲ್ಲಿರುವ ಬೆಂಗಳೂರಿನ ದಂಪತಿಗಳಿಬ್ಬರು ವಾರದ ಹಿಂದೆಯಷ್ಟೇ ಅಮೆಜಾನ್‌ನಲ್ಲಿ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಆರ್ಡರ್​ ಮಾಡಿದ್ದರು. ಅದರಂತೆ ಪಾರ್ಸೆಲ್​​ ಮನೆ ಬಾಗಿಲಿಗೆ ಬಂದು ತಲುಪಿದೆ. ಪಾರ್ಸೆಲ್​​ ಓಪನ್​​ ಮಾಡುತ್ತಿದ್ದಂತೆ ಅದರೊಳಗೆ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಬದಲಾಗಿ ನಾಗರಹಾವೊಂದು ಜಡೆ ಎತ್ತಿ ನಿಂತಿದೆ.

ಅಮೇಜಾನ್‌ ಪಾರ್ಸೆಲ್​​ನಲ್ಲಿ ಬಂದ ನಾಗಪ್ಪ, ಬುಸುಗುಟ್ಟುತ್ತಿರುವ ಹಾವು ಕಂಡು ಬೆಚ್ಚಿಬಿದ್ದ ದಂಪತಿ
ಅಕ್ಷತಾ ವರ್ಕಾಡಿ
|

Updated on:Jun 19, 2024 | 12:02 PM

Share

ಬೆಂಗಳೂರು: ಅಮೆಜಾನ್ ನಲ್ಲಿ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಬುಕ್ ಮಾಡಿದ್ದ ದಂಪತಿಗಳು ಪಾರ್ಸೆಲ್​​ ತೆರೆಯುತ್ತಿದ್ದಂತೆ ಬೆಚ್ಚಿ ಬಿದ್ದಿದ್ದಾರೆ. ಪಾರ್ಸೆಲ್​​​ ತೆರೆಯುತ್ತಿದ್ದಂತೆ ​ ಬುಸುಗುಟ್ಟುತ್ತಿರುವ ಹಾವು ದಂಗಾದ ದಂಪತಿಗಳು ತಮ್ಮ ಅನುಭವವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಈ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ ನಡೆದಿದೆ.

ಸಾಫ್ಟ್‌ವೇರ್ ಉದ್ಯೋಗದಲ್ಲಿರುವ ಈ ದಂಪತಿ ವಾರದ ಹಿಂದೆಯಷ್ಟೇ ಅಮೆಜಾನ್‌ನಲ್ಲಿ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಆರ್ಡರ್​ ಮಾಡಿದ್ದರು. ಅದರಂತೆ ಪಾರ್ಸೆಲ್​​ ಮನೆ ಬಾಗಿಲಿಗೆ ಬಂದು ತಲುಪಿದೆ. ಪಾರ್ಸೆಲ್​​ ಓಪನ್​​ ಮಾಡುತ್ತಿದ್ದಂತೆ ಅದರೊಳಗೆ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಬದಲಾಗಿ ನಾಗರಹಾವೊಂದು ಜಡೆ ಎತ್ತಿ ನಿಂತಿದೆ. ತಕ್ಷಣ ಬಾಕ್ಸ್​ ಅನ್ನು ಮುಚ್ಚಿ ತಮಗಾದ ಕರಾಳ ಅನುಭವವನ್ನು ವಿಡಿಯೋ ಮಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಪ್ಯಾಕೇಜಿಂಗ್ ಟೇಪ್‌ನಲ್ಲಿ ಸಿಲುಕಿಕೊಂಡಿದ್ದ ನಾಗರಹಾವು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ತನ್ನ ಮದುವೆಯಲ್ಲಿ ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಯುವತಿ ಸಾವು

ಈ ಘಟನೆಯ ಬಳಿಕ ಅಮೇಜಾನ್ ಕಂಪೆನಿ ದಂಪತಿಗೆ ಎಕ್ಸ್‌ಬಾಕ್ಸ್‌ ಕಂಟ್ರೋಲರ್‌ಗೆ ನೀಡಿದ್ದ ಹಣವನ್ನು ಸಂಪೂರ್ಣವಾಗಿ ಮರುಪಾವತಿ ಮಾಡಿದೆ. ಆದರೆ, ವಿಷಪೂರಿತ ಹಾವಿನ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬದಲಾಗಿ ತಪ್ಪಾಗಿ ಪಾರ್ಸೆಲ್​​​ ಬಂದಿರುವುದಕ್ಕೆ ವಿಷಾದ ವ್ಯಕ್ತಪಡಿಸುವುದಾಗಿ ಹೇಳಿಕೊಂಡಿದೆ. ಆದರೆ ಪಾರ್ಸೆಲ್​​ ಒಳಗಡೆ ಜೀವಂತ ಹಾವು ಹೇಗೆ ಬಂತು? ಎಂಬುದು ಪ್ರಶ್ನೆಯಾಗಿ ಉಳಿದುಕೊಂಡಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:44 am, Wed, 19 June 24

Follow Us
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ