AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಮ್ಮಗನನ್ನು ಮಡಿಲಿನಲ್ಲಿ ಹೊತ್ತುಕೊಂಡು ಮದುವೆ ಶೂಟ್‌ ಮಾಡಿದ ಫೋಟೋಗ್ರಾಫರ್

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ದೃಶ್ಯಗಳು ನೆಟ್ಟಿಗರ ಗಮನ ಸೆಳೆಯುತ್ತವೆ.. ಇದೀಗ ಇಂತಹದ್ದೇ ವಿಡಿಯೋ ವೈರಲ್ ಆಗಿದ್ದು, ಮಹಿಳೆಯೊಬ್ಬರು ತನ್ನ ಜವಾಬ್ದಾರಿಯನ್ನು ಅಚ್ಚು ಕಟ್ಟಾಗಿ ನಿಭಾಯಿಸಿದ್ದಾರೆ. ಮೊಮ್ಮಗನನ್ನು ತನ್ನ ಮಡಿಲಿನಲ್ಲಿ ಹೊತ್ತುಕೊಂಡು ಕರ್ತವ್ಯ ಮರೆಯದೇ ಮದುವೆ ಫೋಟೋ ಕ್ಲಿಕಿಸಿಕೊಳ್ಳುವ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಮೊಮ್ಮಗನನ್ನು ಮಡಿಲಿನಲ್ಲಿ ಹೊತ್ತುಕೊಂಡು ಮದುವೆ ಶೂಟ್‌ ಮಾಡಿದ ಫೋಟೋಗ್ರಾಫರ್
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
| Edited By: |

Updated on:Jul 22, 2026 | 11:22 AM

Share

ತಾಯಿಯಂತೆ ಪ್ರೀತಿಸುವ ಮತ್ತೊಂದು ಜೀವ ಇದ್ದರೆ ಅದು ಅಜ್ಜಿ (grandmother) ಮಾತ್ರ. ಅಜ್ಜ ಅಜ್ಜಿಯಂದಿರು ಮೊಮ್ಮಕ್ಕಳನ್ನು ತಮ್ಮ ಮಕ್ಕಳಂತೆ ನೋಡಿಕೊಳ್ಳುತ್ತಾರೆ. ಈ ಹಿರಿಜೀವಗಳ ಮಡಿಲಿನಲ್ಲಿ ಬೆಳೆದು ದೊಡ್ಡವರಾದವರು ಅದೆಷ್ಟೋ ಮೊಮ್ಮಕ್ಕಳು.ಇದೀಗ ಮೊಮ್ಮಗನನ್ನು ಮಡಿಲಿನಲ್ಲಿ ಹೊತ್ತು ಮಹಿಳಾ ಫೋಟೋಗ್ರಾಫರ್ ತನ್ನ  ಪೋಟೋಗ್ರಾಫಿ ಕೆಲಸ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರ ಗಮನ ಸೆಳೆದಿದೆ.

ನವೀನ್ ಫೋಟೋಗ್ರಾಫಿ (Naveen photography) ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಮಹಿಳೆಯೊಬ್ಬರು ತನ್ನ ಮಡಿಲಿನಲ್ಲಿ ಹೊತ್ತುಕೊಂಡು ತನ್ನ ವೃತ್ತಿಯನ್ನು ನಿರ್ವಹಿಸಿದ್ದಾರೆ. ಮದುವೆ ಫೋಟೋಗಳನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿಯುತ್ತಿರುವ ಜತೆಗೆ ಮೊಮ್ಮಗನಿಗೆ ಆಹಾರ ನೀಡುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ: ಬೀಚ್ ಕಂಡೊಡನೆ ಮೈ ಮರೆತು ಮಕ್ಕಳಂತೆ ಆಟ ಆಡಿದ ಅಜ್ಜಿ, ವೈರಲ್ ಆಯ್ತು ದೃಶ್ಯ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಈ ಪುಟ್ಟ ಕಂದಮ್ಮ ನಿಮ್ಮ ಮೊಮ್ಮಗ ಹೇಳಿ ಶಾಕ್ ಆಯ್ತು, ನಾನು ನಿಮ್ಮದು ಮಗ ಅಂದುಕೊಂಡೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ನೀವು ಈ ಮೊಮ್ಮಗನ ಅಜ್ಜಿಯಂತೆ ಕಾಣಲ್ಲ ಎಂದಿದ್ದಾರೆ. ಮತ್ತೊಬ್ಬರು, ಹೆಣ್ಮಕ್ಳಳೇ ಸ್ಟ್ರಾಂಗ್ ಗುರು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:47 am, Wed, 22 July 26

Follow Us
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ