AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಿಕ್ನಿ ಚಮೇಲಿ ಹಾಡಿಗೆ ಕತ್ರಿನಾ ಕೈಫ್ ಅವರಂತೆ ಹೆಜ್ಜೆ ಹಾಕಿದ ವಿದೇಶಿ ವಧು

ತನ್ನ ಮದುವೆಯ ಸಮಯದಲ್ಲಿ  ತನ್ನ ತಂದೆಯ ಆಸೆಯಂತೆ  ತಂದೆಯ ಜೊತೆಗೆ ಡ್ಯಾನ್ಸ್ ಕೂಡ ಮಾಡಿದ್ದಾರೆ. ಇದೀಗ ಎಲ್ಲ ಕಡೆ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 

Viral Video: ಚಿಕ್ನಿ ಚಮೇಲಿ ಹಾಡಿಗೆ ಕತ್ರಿನಾ ಕೈಫ್ ಅವರಂತೆ ಹೆಜ್ಜೆ ಹಾಕಿದ ವಿದೇಶಿ ವಧು
ಚಿಕ್ನಿ ಚಮೇಲಿ ಹಾಡಿಗೆ ಡ್ಯಾನ್ಸ್ ಮಾಡಿದ ವಿದೇಶಿ ವಧು
TV9 Web
| Edited By: |

Updated on:Jun 22, 2022 | 1:29 PM

Share

ವಿದೇಶಿಗರು ಭಾರತದ ಸಂಸ್ಕೃತಿಯ ಜೊತೆಗೆ ಭಾರತದ ಸಿನಿಮಾಗಳ ಹಾಡನ್ನು ಕೂಡ ತಮ್ಮ ಮದುವೆ ಕಾರ್ಯಕ್ರಮಗಳಲ್ಲಿ ಅವಳವಡಿಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಖತ್ ವೈರಲ್ ಆಗುತ್ತಿದೆ. ವಿದೇಶಿಗರು ನಮ್ಮ ಮದುವೆಗಳಲ್ಲಿ ಬಾಲಿವುಡ್, ಟಾಲಿವುಡ್, ಸ್ಯಾಂಡಲ್ ವುಡ್ ಇತರ ಭಾಷೆಗಳ ಸಿನಿಮಾದ ಹಾಡುಗಳನ್ನು ಹಾಕುತ್ತಿದ್ದಾರೆ. ಇದೀಗ ಇದಕ್ಕೆ ಮತ್ತೊಂದು ಉದಾಹರಣೆ ಎಂಬಂತೆ ವಿದೇಶಿ ಮಧು ತನ್ನ ಮದುವೆಯ ಸಮಯದಲ್ಲಿ ಬಾಲಿವುಡ್ ಹಾಡಿ ಸಖತ್ ಡ್ಯಾನ್ಸ್ ಮಾಡಿದ್ದಾಳೆ. ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ.  ಲಾಸ್ ಏಂಜಲೀಸ್ ಮೂಲದ ಅನಿಶಾ ಕೇ ಎಂಬ ವಧು ಇತರ ನರ್ತಕಿರೊಂದಿಗೆ ಬಾಲಿವುಡ್ ನ ಚಿಕ್ನಿ ಚಮೇಲಿ ಮತ್ತು ಶರರಾ ಶರಾರ ಎಂಬ ಹಿಟ್ ಐಟಂ ಸಾಂಗ್‌ ಗೆ ಸಖತ್ ಡ್ಯಾನ್ಸ್ ಮಾಡಿದ್ದಾರೆ.

ತನ್ನ ಮದುವೆಯ ಸಮಯದಲ್ಲಿ  ತನ್ನ ತಂದೆಯ ಆಸೆಯಂತೆ  ತಂದೆಯ ಜೊತೆಗೆ ಡ್ಯಾನ್ಸ್ ಕೂಡ ಮಾಡಿದ್ದಾರೆ. ಇದೀಗ ಎಲ್ಲ ಕಡೆ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
Viral Video: ಮಿಲಿಟರಿ ಡ್ರೆಸ್ ತೊಟ್ಟು ಮದುವೆಯಾದ ವಧು-ವರರು; ವೈರಲ್ ಆಯ್ತು ವಿಡಿಯೋ
Image
Viral Photos : ಮತ್ತೆ ವೈರಲ್ ಆಗುತ್ತಿದೆ ಈ ಫೋಟೋ , ಇದು ಅಮಿತಾಬ್ ಬಚ್ಚನ್ ಅಲ್ಲ
Image
Varanasi Airport: ಈ ವಿಮಾನ ನಿಲ್ದಾಣದಲ್ಲಿ ಸಂಸ್ಕೃತ ಭಾಷೆಯಲ್ಲೂ ಕೇಳುತ್ತೆ ಅನೌನ್ಸ್​ಮೆಂಟ್!
Image
Viral Video: ಪ್ರತಿಭಟನೆ ವೇಳೆ ಪೊಲೀಸರ ಮುಖಕ್ಕೆ ಉಗುಳಿದ ಕಾಂಗ್ರೆಸ್ ನಾಯಕಿ; ನಿಮಗೆ ನಾಚಿಕೆಯೇ ಇಲ್ವಾ? ಎಂದ ಬಿಜೆಪಿ

ಈ ಸುದ್ದಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ : ಮತ್ತೆ ವೈರಲ್ ಆಗುತ್ತಿದೆ ಈ ಫೋಟೋ , ಇದು ಅಮಿತಾಬ್ ಬಚ್ಚನ್ ಅಲ್ಲ

ಮದುಮಗಳು ಈ ಹಾಡಿಗೆ  ಕತ್ರಿನಾ ಕೈಫ್ ಅವರಂತೆಯೇ ಹೆಜ್ಜೆ ಹಾಕಿದ್ದಾರೆ.  ನಂತರ ಅವರು ಶಮಿತಾ ಶೆಟ್ಟಿ ಅವರ ಐಟಂ ಶರರಾ ಶರರಾ ಹಾಡಿಗೂ ಕೂಡ ಹೆಜ್ಜೆ ಹಾಕಿದ್ದಾರೆ.  ಅತಿಥಿಗಳು ಚಪ್ಪಾಳೆ ತಟ್ಟಿ ಅವರನ್ನು ಇನ್ನಷ್ಟು ಪ್ರೋತ್ಸಾಹ ನೀಡಿದ್ದಾರೆ.  ಒಂದು  ಆಕರ್ಷಕವಾದ ನೃತ್ಯ ಪ್ರದರ್ಶನವನ್ನು ನೀಡಿದ್ದಾರೆ . ವಧು ಆಫ್-ವೈಟ್ ಕಸೂತಿ ಲೆಹೆಂಗಾವನ್ನು ಧರಿಸಿದ್ದರೆ,  ವಧುವಿನ ಗೆಳತಿಯರು ವಿವಿಧ ಬಣ್ಣಗಳ ಲೆಹೆಂಗಾಗಳನ್ನು ಧರಿಸಿದ್ದಾರೆ. ಒಟ್ಟಿನಲ್ಲಿ ಭಾರತ ಸಂಸ್ಕೃತಿಯ ಜೊತೆಗೆ ಭಾರತ ಸಿನಿಮಾ ಹಾಡಗಳನ್ನು ಮೆಚ್ಚಿಕೊಳ್ಳುತ್ತಿದ್ದಾರೆ ವಿದೇಶಿಗರು.

ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 1:26 pm, Wed, 22 June 22

ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿ ಭಾಯ್
ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿ ಭಾಯ್