AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಎಳನೀರು ವ್ಯಾಪಾರಿಯೊಂದಿಗೆ ಚೌಕಾಸಿ ಮಾಡಿದ ವಿದೇಶಿ ಮಹಿಳೆ

ಕೆಲವರು ಹೊಟ್ಟೆಪಾಡಿಗಾಗಿ ಸಣ್ಣಪುಟ್ಟ ವ್ಯಾಪಾರಗಳನ್ನು ಮಾಡುತ್ತಿರುತ್ತಾರೆ. ಅಂತಹವರ ಬಳಿ ಹೆಣ್ಣು ಮಕ್ಕಳು ಚೌಕಾಸಿ ಮಾಡಿ ವಸ್ತುಗಳನ್ನು ಖರೀದಿ ಮಾಡ್ತಾರೆ. ಆದರೆ ಇದೀಗ ವಿದೇಶಿ ಮಹಿಳೆ ಚೌಕಾಸಿ ಮಾಡಿ ಎಳನೀರು ಖರೀದಿ ಮಾಡಿದ್ದು, ಈ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ. ಕೆಲವರು ಹೊಟ್ಟೆಪಾಡಿಗಾಗಿ ಸಣ್ಣಪುಟ್ಟ ವ್ಯಾಪಾರಗಳನ್ನು ಮಾಡುತ್ತಿರುತ್ತಾರೆ. ಅಂತಹವರ ಬಳಿ ಹೆಣ್ಣು ಮಕ್ಕಳು ಚೌಕಾಸಿ ಮಾಡಿ ವಸ್ತುಗಳನ್ನು ಖರೀದಿ ಮಾಡ್ತಾರೆ. ಆದರೆ ಇದೀಗ ವಿದೇಶಿ ಮಹಿಳೆ ಚೌಕಾಸಿ ಮಾಡಿ ಎಳನೀರು ಖರೀದಿ ಮಾಡಿದ್ದು, ಈ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಎಳನೀರು ವ್ಯಾಪಾರಿಯೊಂದಿಗೆ ಚೌಕಾಸಿ ಮಾಡಿದ ವಿದೇಶಿ ಮಹಿಳೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: May 14, 2026 | 7:53 PM

Share

ಹೆಣ್ಣು ಮಕ್ಕಳು ಚೌಕಾಸಿ ಮಾಡೋದ್ರಲ್ಲಿ ಎತ್ತಿದ ಕೈ. ಯಾವುದೇ ಅಂಗಡಿಗೆ ಹೋದ್ರು ಚೌಕಾಸಿ ಮಾಡದೇ ಏನನ್ನೂ ಖರೀದಿಸಲ್ಲ. ಆದರೆ ಇದೀಗ ಈ ವಿದೇಶಿ ಮಹಿಳೆ (foreign woman) ಚೌಕಾಸಿ ಮಾಡೋದ್ರಲ್ಲಿ ಭಾರತೀಯ ನಾರಿಯರನ್ನೇ ಮೀರಿಸುವಂತಿದ್ದಾಳೆ. ರಸ್ತೆ ಬದಿಯಲ್ಲಿದ್ದ ಎಳನೀರು ವ್ಯಾಪಾರಿ ಬಳಿ ವಿದೇಶಿ ಚೌಕಾಸಿ ಮಾಡಿ ಎಳನೀರು ಖರೀದಿ ಮಾಡಿದ್ದಾಳೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಶಾಕ್ ಆಗಿದ್ದಾರೆ.

Jennifer ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ವಿದೇಶಿ ಮಹಿಳೆ ಕನ್ನಡದಲ್ಲಿ ಮಾತನಾಡುತ್ತಾ ಬೀದಿ ಬದಿಯಲ್ಲಿ ಎಳನೀರು ಮಾರುತ್ತಿದ್ದ ಮಹಿಳೆಯ ಬಳಿ ಬರುತ್ತಿರುವುದನ್ನು ಕಾಣಬಹುದು. ಎಳನೀರಿಗೆ ಎಷ್ಟು ಹಣ ಎಂದು ವಿದೇಶಿ ಮಹಿಳೆ ಕೇಳಿದ್ದಾಳೆ. ಆ ತಕ್ಷಣವೇ ಐವತ್ತು ರೂಪಾಯಿ ಎಂದು ವ್ಯಾಪಾರಿ ಹೇಳುತ್ತಿದ್ದಂತೆ ಚೌಕಾಸಿ ಮಾಡಿ ಮೂವತ್ತು ರೂಪಾಯಿಗೆ ಕೊಡುವಂತೆ ಕೇಳಿದ್ದಾಳೆ. ಕೊನೆಗೆ 40 ರೂಗೆ ಎರಡು ಎಳನೀರು ಖರೀದಿ ಮಾಡಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by Jennifer (@jennijigermany)

ಇದನ್ನೂ ಓದಿ: ಯುರೋಪಿನಲ್ಲಿ ಎರಡು ತಿಂಗಳ ವಾಸ, ವಿದೇಶದಲ್ಲಿ ಕಲಿತ ಜೀವನ ಪಾಠ ಹಂಚಿಕೊಂಡ ಭಾರತೀಯ ಮಹಿಳೆ

ಈ ವಿಡಿಯೋ ಎರಡು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಕನ್ನಡ ಚೆನ್ನಾಗಿ ಮಾತಾಡ್ತೀರಾ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, 60 ರೂ ಇದೆ ಈಗ ಎಂದು ಹೇಳಿದ್ದಾರೆ. ಮತ್ತೊಬ್ಬರು, ತುಂಬಾ ಚೆನ್ನಾಗಿ ಕನ್ನಡ ಮಾತನಾಡುತ್ತೀರಾ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ