Viral Video: ಛಾಯಾಗ್ರಾಹಕರ ಮುಂದೆ ಕಿರುಚುತ್ತಾ ಅರೆ ಬೆತ್ತಲೆಯಾದ ಮಹಿಳೆ: ಮುಂದೆ ಆಗಿದ್ದೇನು?

ಛಾಯಾಗ್ರಾಹಕರ ಮುಂದೆ ಮಹಿಳೆಯೊಬ್ಬಳು ಕಿರುಚುತ್ತಾ ಅರೆಬೆತ್ತಲೆಯಾದ ಘಟನೆ ಕಾನ್ ಫ್ಲಿಲ್ಮ್ ಫೆಲ್ಚಿವಲ್​ನಲ್ಲಿ ನಡೆದಿದೆ. ಆಕೆ ತನ್ನ ಮೈಮೇಲೆ 'ನಮ್ಮನ್ನು ಅತ್ಯಾಚಾರ ಮಾಡುವುದನ್ನು ನಿಲ್ಲಿಸಿ' ಎಂದು ಬರೆದುಕೊಂಡಿದ್ದಾಳೆ.

Viral Video: ಛಾಯಾಗ್ರಾಹಕರ ಮುಂದೆ ಕಿರುಚುತ್ತಾ ಅರೆ ಬೆತ್ತಲೆಯಾದ ಮಹಿಳೆ: ಮುಂದೆ ಆಗಿದ್ದೇನು?
ಅರೆಬೆತ್ತಲೆಯಾದ ಮಹಿಳೆImage Credit source: AP
Follow us
TV9 Web
| Updated By: Rakesh Nayak Manchi

Updated on:May 21, 2022 | 11:20 AM

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ (Sexual harassment)ದ ವಿರುದ್ಧದ ಪ್ರತಿಭಟನೆಯ ನಂತರ ಮಹಿಳೆಯೊಬ್ಬಳು ನೆರೆದಿದ್ದ ಛಾಯಾಗ್ರಾಹಕರ ಮುಂದೆ ಅರೆ ಬೆತ್ತಲೆ (Half-naked)ಯಾದ ಘಟನೆ ನಡೆದಿದೆ. ಛಾಯಾಗ್ರಾಹಕರ (Photographer) ಮುಂದೆ ಕಿರುಚುತ್ತಾ ಮೊಣಕಾಲಿಗೆ ಬಿದ್ದಾಗ ಮಹಿಳೆ ತನ್ನ ಎಲ್ಲಾ ಬಟ್ಟೆಗಳನ್ನು ಬಿಚ್ಚಿಟ್ಟಿದ್ದಾಳೆ ಎಂದು ಪ್ರತ್ಯಕ್ಷದರ್ಶಿಗಳ ಮಾಹಿತಿಯನ್ನು ಉಲ್ಲೇಖಿಸಿ ಹಾಲಿವುಡ್ ರಿಪೋರ್ಟರ್ ವರದಿ ಮಾಡಿದ್ದಾರೆ. ಸದ್ಯ ಇದರ ವಿಡಿಯೋ ವೈರಲ್ (Video Viral) ಆಗುತ್ತಿದ್ದು, ವಿಡಿಯೋದಲ್ಲಿ ಮಹಿಳೆ ಅರೆ ಬೆತ್ತಲೆಯಾದಾಗ ಕೂಡಲೇ ಧಾವಿಸಿದ ಸೆಕ್ಯುರಿಟಿ ಗಾರ್ಡ್​ಗಳು ಅವಳನ್ನು ಕೋಟ್​ನಿಂದ ಮುಚ್ಚುವುದನ್ನು ಕಾಣಬಹುದು.

ಮಹಿಳೆಯು ತನ್ನ ದೇಹದ ಮೇಲೆ ಉಕ್ರೇನಿಯನ್ ಧ್ವಜದ ಬಣ್ಣಗಳಲ್ಲಿ ‘ನಮ್ಮನ್ನು ಅತ್ಯಾಚಾರ ಮಾಡುವುದನ್ನು ನಿಲ್ಲಿಸಿ’ ಎಂದು ಬರೆದುಕೊಂಡಿದ್ದಾಳೆ. ಬೆನ್ನಿನ ಮೇಲೆ ಮತ್ತು ಕಾಲುಗಳ ಮೇಲೆ ರಕ್ತವನ್ನು ತೋರಿಸುವ ಕೆಂಪು ಬಣ್ಣ ಹಾಕಿದ್ದು, ‘SCUM’ ಎಂದು ಬರೆದಿದ್ದಾಳೆ.

ಇದನ್ನೂ ಓದಿ: R Ashwin: ನನ್ನೊಳಗೆ ಆ ಆಟಗಾರ ಬಂದಿದ್ದ: ವಿಚಿತ್ರ ಸೆಲೆಬ್ರೇಷನ್ ಬಗ್ಗೆ ಅಶ್ವಿನ್​ರಿಂದ ಶಾಕಿಂಗ್ ಹೇಳಿಕೆ

ಔಟ್ಲೆಟ್ ಪ್ರಕಾರ, ಜಾರ್ಜ್ ಮಿಲ್ಲರ್ ಅವರ ‘ತ್ರೀ ಥೌಸಂಡ್ ಇಯರ್ಸ್ ಆಫ್ ಲಾಂಗಿಂಗ್​ನ ಪ್ರಥಮ ಪ್ರದರ್ಶನದ ವೇಳೆ ರೆಡ್ ಕಾರ್ಪೆಟ್ ಮೇಲೆ ಈ ಘಟನೆ ನಡೆದಿದೆ. ದಿ ಹಾಲಿವುಡ್ ರಿಪೋರ್ಟರ್ ಪ್ರಕಾರ, ಉಕ್ರೇನ್‌ನಲ್ಲಿ ರಷ್ಯಾದ ಮಿಲಿಟರಿ ಕಾರ್ಯಾಚರಣೆಯ ಪ್ರಾರಂಭದಿಂದಲೂ ರಷ್ಯಾದ ಸೈನಿಕರು ಉಕ್ರೇನಿಯನ್ ನಾಗರಿಕರ ಮೇಲೆ ಅತ್ಯಾಚಾರವೆಸಗುತ್ತಿರುವ ವರದಿಗಳು ಆಗಿವೆ.

ನೇರ ಉಪಗ್ರಹ ವೀಡಿಯೊ ವಿಳಾಸದ ಮೂಲಕ ಕಾನ್ ಚಲನಚಿತ್ರೋತ್ಸವದ 75 ನೇ ಆವೃತ್ತಿಯ ಉದ್ಘಾಟನಾ ಸಮಾರಂಭದಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಭಾವನಾತ್ಮಕ ಭಾಷಣ ಮಾಡಿದರು. ಅಲ್ಲದೆ, ಸರ್ವಾಧಿಕಾರಿಗಳನ್ನು ಎದುರಿಸಲು ಚಲನಚಿತ್ರ ನಿರ್ಮಾಪಕರಿಗೆ ಕರೆ ನೀಡಿದ್ದರು.

ಇದನ್ನೂ ಓದಿ: Viral Video: ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಎಡೆ ಮಾಡಿಕೊಟ್ಟ ಪಾಕ್ ಯುವತಿಯ ಪೋಲ್ ಡಾನ್ಸ್

ಇದನ್ನೂ ಓದಿ: ದುಸ್ಥಿತಿಯಲ್ಲಿದ್ದ ಶಾಲಾ ಕಟ್ಟಡಕ್ಕೆ ಮೆರುಗು; ಹಳೆ ವಿದ್ಯಾರ್ಥಿಯಿಂದ ಕಲರ್​ ಪುಲ್​ ಆಯ್ತು ಸರ್ಕಾರಿ ಶಾಲೆ..!

ಇದನ್ನೂ ಓದಿ: ರಾತ್ರಿ ನಿದ್ದೆ ಬರದೆ ಒದ್ದಾಡುತ್ತಿದ್ದರೆ ಅಸಮರ್ಪಕ ಆಹಾರಶೈಲಿ ಕಾರಣವಿರಬಹದು; ಎಚ್ಚರವಿರಲಿ

ಮತ್ತಷ್ಟು ಸುದ್ದಿಗಳಿಗಾಗಿ ಲಿಂಕ್ ಕ್ಲಿಕ್ ಮಾಡಿ

Published On - 11:19 am, Sat, 21 May 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್