AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರಸ್ತೆ ದಾಟಲು ಸಹಾಯ ಮಾಡಿದ ವ್ಯಕ್ತಿಗೆ ಸೊಂಡಿಲೆತ್ತಿ ಧನ್ಯವಾದ ತಿಳಿಸಿದ ಆನೆಗಳ ಹಿಂಡು

ಆನೆಗಳು ಭಾವನಾತ್ಮಕ ಮಾತ್ರವಲ್ಲ, ಬುದ್ಧಿವಂತ ಜೀವಿಗಳು ಎನ್ನುವುದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ರಸ್ತೆ ದಾಟಲು ಸಹಾಯ ಮಾಡಿದ ವ್ಯಕ್ತಿಗೆ ಕೃತಜ್ಞತೆ ಸಲ್ಲಿಸಿದ ಆನೆಗಳ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಕ್ಲಿಪಿಂಗ್ ನೋಡಿದ ನೆಟ್ಟಿಗರು ಪ್ರಾಣಿಗಳ ಗುಣಕ್ಕೆ ಕಳೆದು ಹೋಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ರಸ್ತೆ ದಾಟಲು ಸಹಾಯ ಮಾಡಿದ ವ್ಯಕ್ತಿಗೆ ಸೊಂಡಿಲೆತ್ತಿ ಧನ್ಯವಾದ ತಿಳಿಸಿದ ಆನೆಗಳ ಹಿಂಡು
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on: Mar 23, 2026 | 11:35 AM

Share

ಆನೆಗಳ (elephants) ಆಟ ತುಂಟಾಟಗಳ ಮನಸ್ಸಿಗೆ ಹೇಗೆ ಖುಷಿ ಕೊಡುತ್ತದೆ. ಕೆಲವೊಮ್ಮೆ ಮನುಷ್ಯರೊಂದಿಗೆ ಈ ಆನೆಗಳು ಮುದ್ದಾಗಿ ವರ್ತಿಸುತ್ತವೆ. ಗಜರಾಜ ಹಾಗೂ ಮನುಷ್ಯನ ನಡುವಿನ ಮುದ್ದಾದ ವಿಡಿಯೋ ನೆಟ್ಟಿಗರ ಹೃದಯ ಗೆಲ್ಲುತ್ತವೆ. ಇದೀಗ ಇಂತಹದ್ದೇ ವಿಡಿಯೋ ವೈರಲ್ ಆಗಿದ್ದು, ರಸ್ತೆ ದಾಟಲು ಅನುವು ಮಾಡಿಕೊಟ್ಟ ವ್ಯಕ್ತಿಯೊಬ್ಬನಿಗೆ ತಾಯಿ ಆನೆಗಳು ಸೊಂಡಿಲೆತ್ತಿ ನಮಸ್ಕರಿಸಿ ಕೃತಜ್ಞತೆ ಸಲ್ಲಿಸಿದೆ. ಈ ಹೃದಯಸ್ಪರ್ಶಿ ವಿಡಿಯೋ ನೋಡಿ ನೆಟ್ಟಿಗರು ಕಳೆದೇ ಹೋಗಿದ್ದಾರೆ.

ನಿವೃತ್ತ ಭಾರತೀಯ ಅರಣ್ಯ ಸೇವಾ ಅಧಿಕಾರಿ ಸುಸಂತಾ ನಂದಾ ಅವರು ತಮ್ಮ @susantananda3  ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ವ್ಯಕ್ತಿಯೊಬ್ಬನು ರಸ್ತೆಯಲ್ಲಿ ವಾಹನಗಳನ್ನು ತಡೆದು ಆನೆಗಳ ಹಿಂಡು ಹೋಗಲು ಅನುವು ಮಾಡಿಕೊಡುತ್ತಿರುವುದನ್ನು ಕಾಣಬಹುದು. ಅದೇ ವ್ಯಕ್ತಿಯೂ ಆನೆಗಳ ಹಿಂಡು ರಸ್ತೆಯನ್ನು ದಾಟುವವರೆಗೂ ಕಾದು ನಿಂತಿದ್ದು, ಈ ಹಿಂಡಿನಲ್ಲಿದ್ದ ತಾಯಿ ಆನೆಗಳು ವ್ಯಕ್ತಿಯ ಸಹಾಯಕ್ಕೆ ಸೊಂಡಿಲೆತ್ತಿ ನಮಸ್ಕರಿಸಿ ಧನ್ಯವಾದ ತಿಳಿಸಿ ಮುಂದಕ್ಕೆ ಸಾಗಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಪುಟ್ಟ ಹುಡುಗಿ ಐಸ್ ಕ್ರೀಮ್ ಕೊಟ್ಟಿದ್ದಕ್ಕೆ ಮುತ್ತು ಕೊಟ್ಟು ಥ್ಯಾಂಕ್ಸ್ ಹೇಳಿದ ಗಜರಾಜ

ಈ ವಿಡಿಯೋ ಮೂರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಕಂಡಿವೆ. ಒಬ್ಬ ಬಳಕೆದಾರ ಸಹಾಯ ಮಾಡಿದ್ದಕ್ಕೆ ಎಷ್ಟು ಮುದ್ದಾಗಿ ಕೃತಜ್ಞತೆ ಸಲ್ಲಿಸಿವೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ಈ ದೃಶ್ಯ ಮುದ್ದಾಗಿವೆ ಎಂದು ಹೇಳಿದರೆ, ಮತ್ತೊಬ್ಬರು, ಸೂಪರ್ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ