AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಫಾರಿ ಮಾಡುತ್ತಿರುವ ಜೀಪ್ ಒಳಗೆ ನುಗ್ಗಿದ ಸಿಂಹಿಣಿ; ನಂತರ ಏನಾಯ್ತು? ಅಚ್ಚರಿಯ ವಿಡಿಯೊ ಇಲ್ಲಿದೆ

Trending Video: ಸಿಂಹಿಣಿಯೊಂದು ಸಫಾರಿ ಮಾಡುತ್ತಿದ್ದ ಜೀಪ್ ಒಳಗೆ ನುಗ್ಗಿದೆ. ಆಗ ನಡೆದಿದ್ದೇನು? ಇಲ್ಲಿದೆ ಅಚ್ಚರಿಯ ಮಾಹಿತಿ.

Viral Video: ಸಫಾರಿ ಮಾಡುತ್ತಿರುವ ಜೀಪ್ ಒಳಗೆ ನುಗ್ಗಿದ ಸಿಂಹಿಣಿ; ನಂತರ ಏನಾಯ್ತು? ಅಚ್ಚರಿಯ ವಿಡಿಯೊ ಇಲ್ಲಿದೆ
ಜೀಪ್​ನತ್ತ ಧಾವಿಸುತ್ತಿರುವ ಸಿಂಹಿಣಿ
TV9 Web
| Edited By: |

Updated on: Sep 26, 2021 | 12:02 PM

Share

ಸಾಮಾಜಿಕ ಮಾಧ್ಯಮಗಳಲ್ಲಿ ವನ್ಯ ಜೀವಿಗಳಿಗೆ ಸಂಬಂಧಿಸಿದ ಹಲವು ವಿಡಿಯೊಗಳು ಸಖತ್ ಸುದ್ದಿಯಾಗುತ್ತವೆ. ಅಂತೆಯೇ ಜಂಗಲ್ ಸಫಾರಿ ಮಾಡುವವಾಗ ತೆಗೆದ ವಿಡಿಯೋಗಳು ಕೂಡ ವೈರಲ್ ಆಗುತ್ತಿರುತ್ತವೆ. ಸಫಾರಿ ಮಾಡುವಾಗ ಪ್ರಾಣಿಗಳು ದಾಳಿಗೆ ಪ್ರಯತ್ನಿಸುವ ಕೆಲವು ಭೀಕರ ವಿಡಿಯೊಗಳನ್ನು ನೀವು ನೋಡಿರುತ್ತೀರಿ. ಸದ್ಯ ಅಂತರ್ಜಾಲದಲ್ಲಿ ಸಫಾರಿ ಮಾಡುವ ಜೀಪ್ ಒಂದರ ಒಳಗೆ ನುಗ್ಗುವ ಸಿಂಹಿಣಿಯೊಂದರ ವಿಡಿಯೊ  ವೈರಲ್ ಆಗಿದೆ. ಆದರೆ ವಿಡಿಯೊ ನೋಡಿದವರಿಗೆ ಅಚ್ಚರಿಯಾಗುವ ವಿದ್ಯಮಾನವೊಂದು ಸ್ಥಳದಲ್ಲಿ ಜರುಗಿದೆ. ಅದೇನು ಅಂತೀರಾ, ಇಲ್ಲಿದೆ ಮಾಹಿತಿ.

ವೈರಲ್ ಆಗಿರುವ ವಿಡಿಯೋದಲ್ಲಿ ಸಫಾರಿ ವೇಳೆ ವ್ಯಕ್ತಿಯೊಬ್ಬ ತನ್ನ ಮೊಬೈಲ್ ಫೋನಿನಲ್ಲಿ ಸಿಂಹವನ್ನು ಚಿತ್ರೀಕರಿಸುವುದನ್ನು ನೀವು ನೋಡಬಹುದು. ಅದೇ ಸಮಯದಲ್ಲಿ, ಇತರ ಕೆಲವು ಜನರು ಸಹ ಜೀಪ್​ನಲ್ಲಿ ಕುಳಿತಿರುವುದು ಕಾಣುತ್ತದೆ. ಆಗ ಇದ್ದಕ್ಕಿದ್ದಂತೆ, ಸಿಂಹಿಣಿಯೊಂದು ಇದ್ದಕ್ಕಿದ್ದಂತೆ ಜೀಪ್​ನ ಕಡೆಗೆ ಬಂದು, ಒಳಗೆ ಪ್ರವೇಶಿಸಿದೆ. ಜನರಿಗೆ ಒಮ್ಮೆ ಸಹಜವಾಗಿ ಗಾಬರಿಯಾಗುತ್ತದೆ. ಆದರೆ ಅಚ್ಚರಿಯೆಂಬಂತೆ, ಹೆಣ್ಣು ಸಿಂಹವು ಎಲ್ಲರನ್ನೂ ಅಪ್ಪಿ ಮುದ್ದಾಡುತ್ತದೆ. ಸದ್ಯ ಈ ವಿಡಿಯೊ ಅಂತರ್ಜಾಲದಲ್ಲಿ ಸಖತ್ ವೈರಲ್ ಆಗಿದೆ.

ವಿಡಿಯೊ ಇಲ್ಲಿದೆ:

ಈ 11-ಸೆಕೆಂಡುಗಳ ವಿಡಿಯೋವನ್ನು ಟ್ವಿಟರ್ ನಲ್ಲಿ ಹಂಚಿಕೊಳ್ಳಲಾಗಿದೆ. ಹಲವರು ಇದನ್ನು ತಮಾಷೆಯಾಗಿ ಸ್ವೀಕರಿಸಿದ್ದು, ಮತ್ತಷ್ಟು ಜನರು ಸಿಂಹಿಣಿಯ ನಡೆಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಒಬ್ಬರು ತಮಾಷೆಯಾಗಿ ಕಾಮೆಂಟಿನಲ್ಲಿ, ‘ಯಾರು ಸಿಂಹಿಣಿಯನ್ನು ತಬ್ಬಿಕೊಳ್ಳಲು ನಿರಾಕರಿಸುತ್ತಾರೋ, ಅವರು ತಲೆ ಕಳೆದುಕೊಳ್ಳಬಹುದು’ ಎಂದು ಬರೆದಿದ್ದಾರೆ. ಅದೇ ಸಮಯದಲ್ಲಿ, ಇನ್ನೊಬ್ಬ ಬಳಕೆದಾರರು, ‘ಆಕೆಗೆ ಹಸಿವಿಲ್ಲದಿರುವುದು ಒಳ್ಳೆಯದು, ಇಲ್ಲದಿದ್ದರೆ ಈ ಜನರಿಗೆ ಏನಾಗುತ್ತಿತ್ತು?’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ:

ಮನ ಬಂದಂತೆ ಇಂಜೆಕ್ಷನ್ ಚುಚ್ಚುವ ನಕಲಿ ವೈದ್ಯೆ; ಮೊಬೈಲ್​ನಲ್ಲಿ ಸೆರೆಯಾಯ್ತು ಅಸಲಿ ಸತ್ಯ

ಚಾಮರಾಜನಗರ: ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ಆತಂಕ ಮೂಡಿಸಿದ್ದ ಚಿರತೆ ಸೆರೆ, ನಿಟ್ಟುಸಿರುಬಿಟ್ಟ ಜನ

Viral Video: ರಸ್ತೆ ಗುಂಡಿಗಳ ಸಮಸ್ಯೆಯನ್ನು ಹೀಗೂ ಹೇಳಬಹುದಾ?; ಮಜವಾದ ಈ ವಿಡಿಯೊ ನೋಡಿ

(A lioness comes inside Safari Jeep, what happened next? watch the video)

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ