AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪುಟಾಣಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದಂತೆ ನಾಚಿ ನೀರಾದ ಪುಟ್ಟ ಹುಡುಗ

ಮುದ್ದು ಮಕ್ಕಳು ಏನು ಮಾಡಿದ್ರು ಚಂದ. ಪುಟಾಣಿ ಮಕ್ಕಳ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ ಪುಟ್ಟ ಹುಡುಗಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದಂತೆ ಅಲ್ಲೇ ಇದ್ದ ಪುಟ್ಟ ಬಾಲಕನು ನಾಚಿ ನೀರಾಗಿದ್ದಾನೆ. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ಈ ಪುಟ್ಟ ಹುಡುಗ ರಿಯಾಕ್ಷನ್‌ಗೆ ಕಳೆದೇ ಹೋಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಪುಟಾಣಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದಂತೆ ನಾಚಿ ನೀರಾದ ಪುಟ್ಟ ಹುಡುಗ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on: Apr 21, 2026 | 1:05 PM

Share

ಪುಟಾಣಿ ಮಕ್ಕಳು (little kids) ತಮ್ಮ ಮುದ್ದು ಮುದ್ದಾದ ನಡೆ ನುಡಿಯಿಂದಲೇ ಮನಸ್ಸಿಗೆ ಹತ್ತಿರವಾಗುತ್ತಾರೆ. ಪುಟ್ಟ ಮಕ್ಕಳು ಕ್ಯೂಟ್ ಎಕ್ಸ್ಪ್ರೆಶನ್ ಕೊಡುವುದನ್ನು ನೋಡುತ್ತಿದ್ದರೆ ಅಪ್ಪಿ ಮುದ್ದಾಡಬೇಕೆನಿಸುತ್ತದೆ. ಪುಟ್ಟ ಕಂದಮ್ಮ ಮುದ್ದಾದ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಪುಟ್ಟ ಹುಡುಗಿ ತನ್ನ ಎದುರು ಕುಳಿತಿದ್ದ ಪುಟ್ಟ ಹುಡುಗನಿಗೆ ಫ್ಲೈಯಿಂಗ್ ಕಿಸ್ ನೀಡಿದ್ದು, ಈ ಬಾಲಕ ನಾಚಿ ನೀರಾದ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ.

currenthub ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪುಟಾಣಿಯೊಂದು ತನ್ನಎದುರು ಕುಳಿತಿದ್ದ ಪುಟ್ಟ ಹುಡುಗನಿಗೆ ಫ್ಲೈಯಿಂಗ್ ಕಿಸ್ ನೀಡಿದ್ದಾಳೆ. ಇದೇ ವೇಳೆ ನಾಚಿ ನೀರಾದ ಪುಟ್ಟ ಹುಡುಗನು ತನ್ನ ಎರಡು ಕೈಯಿಂದ ಮುಖ ಮುಚ್ಚಿಕೊಂಡಿದ್ದಾನೆ.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by currenthub (@currenthubb)

ಇದನ್ನೂ ಓದಿ: ಇದು ಬೇಸಿಗೆ ರಜೆಯ ಎಫೆಕ್ಟ್; ಆಟದ ನಡುವೆ ಜಗಳಕ್ಕಿಳಿದ ಮಕ್ಕಳು

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಇವ್ನು ತುಂಬಾ ಮುದ್ದಾಗಿದ್ದಾನೆ ಎಂದಿದ್ದಾರೆ. ಇನ್ನೊಬ್ಬರು, ನಿನ್ನಷ್ಟು ಪುಣ್ಯವಂತ ಯಾರಿಲ್ಲ ಎಂದು ಹೇಳಿದ್ದಾರೆ. ಮತ್ತೊಬ್ಬರು, ಈ ದೃಶ್ಯ ನೋಡಿ 90 ರ ಮಕ್ಕಳು ನಿಜಕ್ಕೂ ಅಳ್ತಾರೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ