AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹಲ್ಲಿಯನ್ನು ಸಲೀಸಾಗಿ ಬರಿಗೈಯಲ್ಲಿ ಹಿಡಿದು ಮುತ್ತು ನೀಡಿದ ಪುಟಾಣಿ

ಹಲ್ಲಿ ಕಂಡರೆ ಸಾಕು, ಈ ಹುಡುಗಿಯರು ಮಾರುದ್ದ ಓಡುವವರೇ ಹೆಚ್ಚು. ಆದರೆ ಈ ಪುಟಾಣಿ ಹಲ್ಲಿ ಕಂಡೊಡನೆ ಮಾಡಿದ ಕೆಲಸ ನೋಡಿದ್ರೆ ಶಾಕ್ ಆಗ್ತೀರಾ. ಯಾವುದೇ ಭಯವಿಲ್ಲದೇ ಹಲ್ಲಿಯನ್ನು ಬರಿಗೈಯಲ್ಲಿ ಹಿಡಿದಿದ್ದಾನೆ. ಈ ವಿಡಿಯೋ ನೋಡಿದ ನೆಟ್ಟಿಗರು ಈ ಪುಟಾಣಿ ಮಾಡಿದ ಕೆಲಸ ಕಂಡು ಶಾಕ್ ಆಗಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ

Video: ಹಲ್ಲಿಯನ್ನು ಸಲೀಸಾಗಿ ಬರಿಗೈಯಲ್ಲಿ ಹಿಡಿದು ಮುತ್ತು ನೀಡಿದ ಪುಟಾಣಿ
ವೈರಲ್ ವಿಡಿಯೋImage Credit source: Twitter
ಸಾಯಿನಂದಾ
|

Updated on: Jan 14, 2026 | 2:10 PM

Share

ಕೆಲ ಪುಟಾಣಿಗಳೇ (little kids) ಹಲ್ಲಿ ಜಿರಳೆಗಳನ್ನು ನೋಡಿದರೆ ಸಾಕು, ಅವುಗಳನ್ನು ಕೈಯಲ್ಲಿ ಹಿಡಿಯುವ ಧೈರ್ಯ ಮಾಡ್ತಾರೆ. ಇನ್ನು ಕೆಲ ಮಕ್ಕಳು ಹಲ್ಲಿಯನ್ನು (lizard) ಕಂಡು ಭಯ ಪಡುವುದಿದೆ. ಆದರೆ ಈ ಪುಟಾಣಿಗೆ ಭಯ ಅನ್ನೋದು ಹೇಗಿರುತ್ತದೆ ಎನ್ನುವುದು ತಿಳಿದೇ ಇಲ್ಲ ಎಂದೆನಿಸುತ್ತದೆ. ಹೌದು, ಈ ಪುಟ್ಟ ಬಾಲಕ ಹಲ್ಲಿಯನ್ನು ಕೈಯಲ್ಲಿ ಹಿಡಿದು ಮುತ್ತು ನೀಡಿರುವ ವಿಡಿಯೋ ಸದ್ಯ ವೈರಲ್‌ ಆಗಿದೆ. ನೆಟ್ಟಿಗರು ಈ ಪುಟಾಣಿಯ ಧೈರ್ಯವನ್ನು ಮೆಚ್ಚಿಕೊಂಡಿದ್ದಾರೆ.

@mithirasmalaii ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪುಟ್ಟ ಹುಡುಗನು ಬಾಗಿಲ ಸಂದಿಯಲ್ಲಿರುವ ಹಲ್ಲಿಯನ್ನು ಹಿಡಿಯಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಈ  ಪುಟಾಣಿಯೂ ಹಲ್ಲಿಯನ್ನು ಮೆಲ್ಲನೆ ಕೈಯಲ್ಲಿ ಹಿಡಿದು ಮುತ್ತು ನೀಡಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ:ಪುಟ್ಟ ಹುಡುಗನ ಮಡಿಲಲ್ಲಿ ಹಾಯಾಗಿ ಮಲಗಿದ ನಾಯಿ ಮರಿ

ಈ ವಿಡಿಯೋ ಎಪ್ಪತ್ತಾರು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಏನು ಧೈರ್ಯ ಗುರು ಎಂದು ಹೇಳಿದರೆ, ಮತ್ತೊಬ್ಬರು, ಈ ಪುಟಾಣಿಯ ತಾಯಿ ಕೋಣೆಯ ಮೂಲೆಯಲ್ಲಿ ಕುರ್ಚಿಯ ಮೇಲೆ ನಿಂತಿರಬಹುದು ಎಂದು ಹೇಳಿದ್ದಾರೆ. ಮತ್ತೊಬ್ಬರು, ಬುದ್ಧಿವಂತ ಹುಡುಗ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ