AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸ್ಕೂಲ್ ಅಸೆಂಬ್ಲಿಯಲ್ಲಿ ಕಣ್ಣು ಮುಚ್ಚಿಕೊಂಡೇ ಲಾಲಿ ಪಾಪ್ ಸವಿಯುತ್ತಾ ನಿಂತ ಪುಟಾಣಿ

ಪುಟಾಣಿಗಳೇ ಹಾಗೆ, ಏನೇ ಮಾಡಿದ್ರೂ ಮುದ್ದಾಗಿ ಕಾಣಿಸುತ್ತಾರೆ. ಈ ಮಕ್ಕಳು ಮುಗ್ಧತೆ ಹಾಗೂ ನಡವಳಿಕೆಯಿಂದ ಗಮನ ಸೆಳೆಯುತ್ತಾರೆ. ಇದೀಗ ಈ ಪುಟ್ಟ ಬಾಲಕ ತನ್ನ ಮುಗ್ಧತೆಯಿಂದಲೇ ಎಲ್ಲರ ಮನಸ್ಸು ಗೆದ್ದಿದ್ದಾನೆ. ಸ್ಕೂಲ್ ಅಸೆಂಬ್ಲಿಯಲ್ಲಿ ಕಣ್ಣು ಮುಚ್ಚಿಕೊಂಡೇ ಲಾಲಿಪಾಪ್ ಸವಿಯುತ್ತಾ ನಿಂತಿರುವ ವಿಡಿಯೋ ಸದ್ಯ ವೈರಲ್ ಆಗಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಸ್ಕೂಲ್ ಅಸೆಂಬ್ಲಿಯಲ್ಲಿ ಕಣ್ಣು ಮುಚ್ಚಿಕೊಂಡೇ ಲಾಲಿ ಪಾಪ್ ಸವಿಯುತ್ತಾ ನಿಂತ ಪುಟಾಣಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Mar 26, 2026 | 10:11 AM

Share

ಮುದ್ದು ಮಕ್ಕಳ (little kids) ಆಟ ತುಂಟಾಟಗಳನ್ನು ನೋಡುವುದೇ ಚಂದ. ಹೆತ್ತವರು ಕೂಡ ಮಕ್ಕಳ ಆಟ ಪಾಠಗಳನ್ನು ಕಣ್ಣು ತುಂಬಿಸಿಕೊಳ್ಳುತ್ತಾರೆ. ಈ ಪುಟ್ಟ ಮಕ್ಕಳ ಮುದ್ದು ಮುದ್ದಾದ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಅಂತಹದ್ದೇ ಮುದ್ದಾದ ಕ್ಲಿಪಿಂಗ್‌ ವೈರಲ್‌ ಆಗಿದ್ದು, ಸ್ಕೂಲ್ ಅಸೆಂಬ್ಲಿಯಲ್ಲಿ ಮಕ್ಕಳು ಕೈ ಜೋಡಿಸಿಕೊಂಡು ನಿಂತುಕೊಂಡರೆ, ಪುಟಾಣಿಯೊಂದು ಲಾಲಿಪಾಪ್ ತಿನ್ನೋದ್ರಲ್ಲಿ ಬ್ಯುಸಿಯಾಗಿದೆ. ಈ ಪುಟ್ಟ ಬಾಲಕನ ವಿಡಿಯೋ ನೋಡುತ್ತಿದ್ದಂತೆ ನೆಟ್ಟಿಗರು ತಮ್ಮ ಬಾಲ್ಯವನ್ನು ನೆನಪಿಸಿಕೊಂಡಿದ್ದಾರೆ.

Shubham_kr_rana ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಸ್ಕೂಲ್ ಅಸೆಂಬ್ಲಿಯಲ್ಲಿ ಮಕ್ಕಳೆಲ್ಲಾ ಸಾಲಾಗಿ ನಿಂತಿರುವುದನ್ನು ಕಾಣಬಹುದು. ಮಕ್ಕಳೆಲ್ಲಾ ಕೈ ಜೋಡಿಸಿ ನಿಂತು ಪ್ರಾರ್ಥನೆಗೆ ಸಜ್ಜಾದರೆ, ಆದರೆ  ಪುಟಾಣಿಯೊಂದು  ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ಲಾಲಿ ಪಾಪ್ ಸವಿಯೋದ್ರಲ್ಲಿಯೇ ಬುಸ್ಯಿಯಾಗಿರುವುದನ್ನು ಕಾಣಬಹುದು. ಲಾಲಿಪಾಪ್ ತಿಂದ ಬಳಿಕ ಕಡ್ಡಿಯನ್ನು ಜೇಬಿಗೆ ಹಾಕಿ ಕಣ್ಣು ಮುಚ್ಚಿ ಕೈ ಜೋಡಿಸಿ ನಿಂತುಕೊಂಡಿದೆ. ಅಲ್ಲೇ ಇದ್ದವರು ಈ ದೃಶ್ಯವನ್ನು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಗಾಯಗೊಂಡು ನಡೆಯಲು ಕಷ್ಟ ಪಡುತ್ತಿರುವ ತಾಯಿಗೆ ಹೆಗಲು ನೀಡಿದ ಪುಟಾಣಿ

ಈ ವಿಡಿಯೋ 1.1 ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಕದ್ದು ತಿನ್ನುವ ಮಜಾನೇ ಬೇರೆ ಎಂದರೆ, ಮತ್ತೊಬ್ಬರು, ಕ್ಯಾಮೆರಾ ಮ್ಯಾನ್ ಪ್ರೈವಸಿ ಹಾಳು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ಮುಗ್ಧತೆ ಮನಸ್ಸಿಗೆ ಹತ್ತಿರವಾಯ್ತು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ