AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗಾಯಗೊಂಡು ನಡೆಯಲು ಕಷ್ಟ ಪಡುತ್ತಿರುವ ತಾಯಿಗೆ ಹೆಗಲು ನೀಡಿದ ಪುಟಾಣಿ

ಪುಟಾಣಿಗಳು ಏನು ಮಾಡಿದ್ರು ಮುದ್ದಾಗಿ ಕಾಣುತ್ತದೆ. ತನ್ನ ತಾಯಿ ಮೇಲೆ ನಿಷ್ಕಲ್ಮಶ ಪ್ರೀತಿ, ಕಾಳಜಿ ಹಾಗೂ ಸಹಾಯ ಮಾಡುವ ಗುಣ ನೋಡಿದಾಗ ಬಾಚಿ ತಪ್ಪಿಕೊಂಡು ಬಿಡಬೇಕು ಅನಿಸುತ್ತದೆ. ಆದರೆ ಇದೀಗ ನಡೆಯಲು ಕಷ್ಟ ಪಡುತ್ತಿರುವ ತನ್ನ ತಾಯಿಗೆ ಪುಟಾಣಿಯೂ ತನ್ನಿಂದ ಆದಷ್ಟು ಸಹಾಯ ಮಾಡಲು ಮುಂದಾಗಿದೆ. ಈ ಹೃದಯ ಸ್ಪರ್ಶಿ ವಿಡಿಯೋ ಸದ್ಯ ವೈರಲ್ ಆಗಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಗಾಯಗೊಂಡು ನಡೆಯಲು ಕಷ್ಟ ಪಡುತ್ತಿರುವ ತಾಯಿಗೆ ಹೆಗಲು ನೀಡಿದ ಪುಟಾಣಿ
ವೈರಲ್‌ ವಿಡಿಯೋImage Credit source: Facebook
ಸಾಯಿನಂದಾ
|

Updated on: Mar 25, 2026 | 10:53 AM

Share

ಪುಟಾಣಿಗಳ (little kids) ತೊದಲು ನುಡಿ, ತುಂಟಾಟ, ಅಪ್ಪ ಅಮ್ಮನ ಮುದ್ದಿಸುವ ರೀತಿ ನೋಡುವುದೇ ಚಂದ. ಕೆಲವೊಮ್ಮೆ ಈ ಪುಟಾಣಿ ಮಕ್ಕಳು ತಾವು ಮಾಡುವ ಕೆಲಸದಿಂದಲೇ ದೊಡ್ಡವರಂತೆ ಕಾಣುವುದಿದೆ.. ಇದೀಗ ಈ ಪುಟಾಣಿಯೂ ದೊಡ್ಡವರಂತೆ ನಡೆದುಕೊಂಡಿದೆ. ಗಾಯಗೊಂಡು ನಡೆಯಲು ಕಷ್ಟ ಪಡುತ್ತಿರುವ ತಾಯಿಯನ್ನು (mother) ಪುಟಾಣಿಯೊಂದು ತನ್ನ ಹೆಗಲ ಮೇಲೆ ಹೊತ್ತುಕೊಳ್ಳಲು ಪ್ರಯತ್ನಿಸಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು ನೆಟ್ಟಿಗರು ತಾಯಿ ಮಗನ ಬಾಂಧವ್ಯಕ್ಕೆ ಫಿದಾ ಆಗಿದ್ದಾರೆ.

Leenesh Madhav ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ತಾಯಿಗೆ ಪುಟಾಣಿ ಬೆಂಬಲ ನೀಡುತ್ತಿರುವುದನ್ನು ಕಾಣಬಹುದು. ಕಾಲಿಗೆ ಗಾಯಗೊಂಡಿದ್ದು, ಬ್ಯಾಂಡೇಜ್ ಹಾಕಿಕೊಂಡು ನಡೆಯಲು ಕಷ್ಟ ಪಡುತ್ತಿರುವ ಮಹಿಳೆಯನ್ನು ನೀವು ಕಾಣಬಹುದು. ಅಲ್ಲೇ ಇದ್ದ ಪುಟಾಣಿಯೂ ತನ್ನ ತಾಯಿಯನ್ನು ತನ್ನ ಭುಜದ ಮೇಲೆ ಹೊತ್ತುಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ಈ ದೃಶ್ಯದಲ್ಲಿ ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಎಲ್ಲಾ ಮಾಡೋಕೆ ಆಗುತ್ತೆ, ಟೆನ್ಶನ್ ಮಾಡಿಕೊಳ್ಬೇಡಿ; ಆಡೋ ವಯಸ್ಸಿನಲ್ಲಿ ಲೈಫ್ ಟಿಪ್ಸ್ ನೀಡಿದ ಪುಟ್ಟ ಬಾಲಕ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ತಾಯಿ ಮಗನ ಬಾಂಧವ್ಯ ಎಂದರೆ, ಮತ್ತೊಬ್ಬರು, ಮುದ್ದಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು ಪುಟಾಣಿಯ ಸಹಾಯ ಮಾಡುವ ಗುಣ ನೋಡಿ ಖುಷಿಯಾಯ್ತು ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ

Follow Us
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ