AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪುಣ್ಯಕೋಟಿ ಗೋವಿನ ಹಾಡು ಕೇಳಿ ಬಿಕ್ಕಿ ಬಿಕ್ಕಿ ಅತ್ತ ಪುಟ್ಟ ಬಾಲಕ

ಸತ್ಯ, ಪ್ರಾಮಾಣಿಕತೆ ಹಾಗೂ ಮಾತಿಗೆ ತಪ್ಪದ ಗುಣವೆಂದಾಗ ನೆನಪಿಗೆ ಬರುವುದೇ ಈ ಪುಣ್ಯಕೋಟಿ ಗೋವು. ಹೌದು, ಧರಣಿ ಮಂಡಲ ಮಧ್ಯದೊಳಗೆ ಈ ಹಾಡನ್ನು ನೀವು ಚಿಕ್ಕ ಮಕ್ಕಳಿರುವಾಗಲೇ ಕೇಳಿರಬಹುದು. ಆದರೆ ಇಲ್ಲೊಬ್ಬ ಪುಟಾಣಿಯೂ ಈ ಪುಣ್ಯಕೋಟಿ ಗೋವಿನ ಹಾಡು ಕೇಳಿ ಬಿಕ್ಕಿ ಬಿಕ್ಕಿ ಅತ್ತಿದ್ದಾನೆ. ಮುಗ್ಧತೆಗೆ ಸಾಕ್ಷಿಯಾದ ಈ ವಿಡಿಯೋ ನೆಟ್ಟಿಗರ ಗಮನ ಸೆಳೆಯುತ್ತಿದೆ.

Video: ಪುಣ್ಯಕೋಟಿ ಗೋವಿನ ಹಾಡು ಕೇಳಿ ಬಿಕ್ಕಿ ಬಿಕ್ಕಿ ಅತ್ತ ಪುಟ್ಟ ಬಾಲಕ
ವೈರಲ್‌ ವಿಡಿಯೋImage Credit source: Facebook
ಸಾಯಿನಂದಾ
|

Updated on:Feb 04, 2026 | 4:16 PM

Share

ಪುಟಾಣಿಗಳೇ (little kids) ಹಾಗೆ, ಸಣ್ಣ ಸಣ್ಣ ವಿಚಾರಗಳನ್ನು ಮನಸ್ಸಿಗೆ ತೆಗೆದುಕೊಳ್ಳುತ್ತಾರೆ. ಇನ್ನು ಯಾವುದಾದರು ಕಥೆಯಲ್ಲಿ ಬರುವ ಪಾತ್ರವನ್ನು ನಿಜವೆಂದು ಭಾವಿಸುತ್ತಾರೆ. ಆದರೆ ಇಲ್ಲೊಬ್ಬ ಪುಟ್ಟ ಹುಡುಗನು ಕೂಡ ಪುಣ್ಯಕೋಟಿ (Punyakoti) ಗೋವಿನ ಹಾಡು ಕೇಳಿ, ಅದು ಮಾಡಿದ ತ್ಯಾಗವನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈ ಪುಟಾಣಿಯ ಮುಗ್ಧತೆಗೆ ,ಮನಸೋತಿದ್ದಾರೆ.

ಕೋಸ್ಟಲ್ ಬೀಟ್ಸ್ (Costal beats) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಮನೆಯವರೆಲ್ಲರೂ  ಟಿವಿಯ ಮುಂದೆ ಕುಳಿತು ಪುಣ್ಯಕೋಟಿ ಗೋವಿನ ಹಾಡನ್ನು ವೀಕ್ಷಿಸುತ್ತಿದ್ದಾರೆ. ಈ ನಡುವೆ ಈ ಪುಟ್ಟ ಬಾಲಕನು ಈ ಹಾಡು ಕೇಳಿ ಬಿಕ್ಕಿ ಬಿಕ್ಕಿ ಅಳುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಸ್ಟೇಜ್ ಮೇಲೆ ಹೊಗೆ ಕಂಡು ಭಯದಲ್ಲೇ ಅಳುತ್ತಾ ಓಡಿಹೋದ ಪುಟಾಣಿ ಡ್ಯಾನ್ಸರ್ಸ್

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಮುಗ್ಧತೆ ಎಲ್ಲಾ ಕಾಲದಲ್ಲೂ ಸುಂದರ ಎಂದಿದ್ದಾರೆ. ಇನ್ನೊಬ್ಬರು, ಇವಾಗ್ಲೂ ಈ ಪುಣ್ಯಕೋಟಿ ಹಾಡು ಕೇಳುವಾಗ ದುಃಖ ಆಗುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಪುಣ್ಯಕೋಟಿ ಹಾಡಿನಲ್ಲಿ ಅಡಗಿರುವ ಭಾವನೆ ಇದು, ದೇವರು ಆ ಮಗುವಿಗೆ ಒಳ್ಳೆಯದು ಮಾಡಲಿ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:08 pm, Wed, 4 February 26

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​