AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಾಲ್‌ನಲ್ಲಿದ್ದ ಗೊಂಬೆಗಳ ಪಾದ ಮುಟ್ಟಿ ನಮಸ್ಕರಿಸಿದ ಪುಟಾಣಿ

ಹೆತ್ತವರು ಮಕ್ಕಳನ್ನು ಹೇಗೆ ಬೆಳೆಸುತ್ತಾರೆ ಹಾಗೆ ಬೆಳೆಯುತ್ತಾರೆ. ಹೀಗಾಗಿ ಸಣ್ಣ ವಯಸ್ಸಿನಲ್ಲಿ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಹೇಳಿ ಕೊಡುವುದು ಬಹಳ ಮುಖ್ಯ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಪುಟಾಣಿಯೊಂದು ಮಾಲ್‌ನಲ್ಲಿರು ನಿಲ್ಲಿಸಿಟ್ಟ ಗೊಂಬೆಗಳ ಪಾದ ಮುಟ್ಟಿ ನಮಸ್ಕಾರ ಮಾಡಿರುವ ದೃಶ್ಯವು ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮಾಲ್‌ನಲ್ಲಿದ್ದ ಗೊಂಬೆಗಳ ಪಾದ ಮುಟ್ಟಿ ನಮಸ್ಕರಿಸಿದ ಪುಟಾಣಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Apr 23, 2026 | 11:09 AM

Share

ಪುಟಾಣಿ ಮಕ್ಕಳಿಗೆ (little kids) ತಾವು ಏನು ಮಾಡುತ್ತಿದ್ದೇವೆ, ತಾವು ಮಾಡುವುದು ಸರಿಯೋ ತಪ್ಪೋ ಎನ್ನುವುದು ತಿಳಿದಿರಲ್ಲ. ಹೆತ್ತವರು ಏನು ಹೇಳಿಕೊಡುತ್ತಾರೋ ಅದನ್ನೇ ಕಲಿಯುತ್ತದೆ. ಈ ದೃಶ್ಯವು ತಾಯಿ ಹೇಳಿದ ಮಾತನ್ನು ಈ ಪುಟಾಣಿ ಹೇಗೆ ಪಾಲಿಸುತ್ತಿದೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಪುಟಾಣಿ ಶಾಪಿಂಗ್ ಮಾಲ್‌ನಲ್ಲಿ ನಿಲ್ಲಿಸಿಟ್ಟ ಆಕರ್ಷಕ ಗೊಂಬೆಗಳನ್ನು ಕಂಡೊಡನೆ ಅದರ ಪಾದ ಸ್ಪರ್ಶಿಸಿ ನಮಸ್ಕಾರ ಮಾಡಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಈ ಪುಟ್ಟ ಹುಡುಗಿಯ ಸಂಸ್ಕಾರಯುತ ನಡವಳಿಕೆಯನ್ನು ಮೆಚ್ಚಿಕೊಂಡಿದ್ದಾರೆ.

sarcastic_doctorrr ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಪುಟಾಣಿಯೊಂದು ಮಾಲ್ ನಲ್ಲಿ ನಿಲ್ಲಿಸಿಟ್ಟ ಗೊಂಬೆಗಳ ಪಾದ ಮುಟ್ಟಿ ನಮಸ್ಕರಿಸುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ನಂಗೆ ಮನೆಗೆ ಹೋಗಬೇಕು ಅಷ್ಟೇ; ಕ್ಲಾಸ್ ರೂಮ್ ಕಿಟಕಿ ಹತ್ತಿ ರಂಪಾಟ ಮಾಡಿದ ಪುಟಾಣಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಪುಟಾಣಿಯ ಸಂಸ್ಕಾರಯುತ ನಡವಳಿಕೆಯನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಒಬ್ಬ ಬಳಕೆದಾರ, ಕ್ಯೂಟ್ ನೆಸ್ ಎಂದರೆ, ಮತ್ತೊಬ್ಬರು, ಮುಗ್ಧತೆ ಇನ್ನೊಂದು ಉದಾಹರಣೆ ಈ ದೃಶ್ಯ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ನನ್ನ ಮಗನು ಇದೇ ರೀತಿ ಮಾಡ್ತಾನೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
ಇ-ಕೆವೈಸಿ ನೆಪದಲ್ಲಿ ಹಣ ವಸೂಲಿ
ಇ-ಕೆವೈಸಿ ನೆಪದಲ್ಲಿ ಹಣ ವಸೂಲಿ
ಹನೂರಿನ ಇಂಡಿಗನತ್ತ-ಮೆಂದಾರೆ ಗ್ರಾಮಸ್ಥರ ನರಕಯಾತನೆ
ಹನೂರಿನ ಇಂಡಿಗನತ್ತ-ಮೆಂದಾರೆ ಗ್ರಾಮಸ್ಥರ ನರಕಯಾತನೆ
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್