AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಫ್ರಿಡ್ಜ್‌ನಲ್ಲಿದ್ದ ಮೊಸರನ್ನು ಕದ್ದು ತಿಂದ ಪುಟಾಣಿ, ವೈರಲ್‌ ಆಯ್ತು ದೃಶ್ಯ

ಪುಟಾಣಿಗಳ ಆಟ ತುಂಟಾಟಗಳನ್ನು ನೋಡಲು ಎರಡು ಕಣ್ಣು ಸಾಲಲ್ಲ. ಸೋಶಿಯಲ್ ಮೀಡಿಯಾದಲ್ಲಿ ಈ ಮುದ್ದು ಮಕ್ಕಳ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ಪುಟಾಣಿಯೊಂದು ಯಾರಿಗೂ ಗೊತ್ತಾಗದಂತೆ ಫ್ರಿಡ್ಜ್ ನಲ್ಲಿಟ್ಟಿದ್ದ ಮೊಸರನ್ನು ಕದ್ದು ತಿನ್ನುತ್ತಿದೆ. ಈ ದೃಶ್ಯ ನೆಟ್ಟಿಗರ ಹೃದಯ ಗೆದ್ದಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಫ್ರಿಡ್ಜ್‌ನಲ್ಲಿದ್ದ ಮೊಸರನ್ನು ಕದ್ದು ತಿಂದ ಪುಟಾಣಿ, ವೈರಲ್‌ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Jun 15, 2026 | 2:47 PM

Share

ಈಗಿನ ಕಾಲದ ಮಕ್ಕಳು ಪುಟಾಣಿಗಳು (little kids) ತುಂಬಾನೇ ಜಾಣರು. ಅಷ್ಟೇ ತುಂಟರು ಕೂಡ. ಅಷ್ಟೇ ಅಲ್ಲ, ಹೆತ್ತವರ ಮಾತನ್ನು ಕೇಳುವುದೇ ಇಲ್ಲ, ಮಕ್ಕಳ ಮುಂದೆ ಏನಾದರೂ ಹೇಳಿದರೆ ಸಾಕು, ಪ್ರಶ್ನೆಯ ಮೇಲೆ ಪ್ರಶ್ನೆ ಕೇಳುತ್ತಾರೆ. ಎಲ್ಲರನ್ನು ಯಾಮಾರಿಸಿ ಬಿಡುತ್ತಾರೆ. ಇದೀಗ ಪುಟಾಣಿಯೊಂದು ಹೀಗೆಯೇ ಮಾಡಿದೆ. ಫ್ರಿಡ್ಜ್ ನಲ್ಲಿಟ್ಟಿದ್ದ ಮೊಸರಿನ ಪ್ಯಾಕೆಟ್ ಗೆ ಬಾಯಿ ಹಾಕಿದೆ. ಆ ಬಳಿಕ ಮುಗ್ಧತೆಯ ನೋಟ ಬೀರಿದೆ. ಈ ವಿಡಿಯೋ ನೋಡಿ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ.

ಅಮೇಜಿಂಗ್ ಆರ್ಟ್ (Amazing_art) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟ್ಟ ಹುಡುಗಿಯ ತುಂಟಾಟವನ್ನು ಕಾಣಬಹುದು. ಈ ಪುಟ್ಟ ಹುಡುಗಿಯೊಬ್ಬಳು ಯಾರಿಗೂ ಗೊತ್ತಾಗದಂತೆ ಫ್ರಿಡ್ಜ್ ನಲ್ಲಿಟ್ಟಿದ್ದ ಮೊಸರಿನ ಪ್ಯಾಕೆಟ್ ಗೆ ಬಾಯಿ ಹಾಕಿದೆ. ಮೊಸರನ್ನು ತಿನ್ನುವಿದರಲ್ಲಿ ಬ್ಯುಸಿಯಾಗಿರುವುದನ್ನು ಕಾಣಬಹುದು. ಈ ದೃಶ್ಯವನ್ನು ಅಲ್ಲೇ ಇದ್ದವರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಮೆಲ್ಲನೆ ಹಿಂದೆ ತಿರುಗಿ ನೋಡುತ್ತಾ ಮುಗ್ಧಯಂತೆ ಕ್ಯಾಮೆರಾಗೆ ಪೋಸ್ ಕೊಟ್ಟಿದೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಗೋಲ್ಗಪ್ಪಾ ವಿಭಿನ್ನವಾಗಿ ತಿನ್ಬಹುದೆಂದು ತೋರಿಸಿಕೊಟ್ಟ ಪುಟಾಣಿ

ಈ ವಿಡಿಯೋ ಅರವತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಮಹಾ ಕಳ್ಳಿ ಎಂದರೆ ಮತ್ತೊಬ್ಬರು ತುಂಬಾನೇ ಮುದ್ದಾಗಿದೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ನಮ್ಮ ಮನೆಯಲ್ಲಿರುವ ಪುಟಾಣಿ ಹೀಗೆಯೇ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ