AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರಂಗದಲ್ಲಿ ಯಕ್ಷಗಾನ ಕಲಾವಿದನೊಂದಿಗೆ ಹೆಜ್ಜೆ ಹಾಕಿದ ಪುಟಾಣಿ

ಕರಾವಳಿ ಗಂಡು ಕಲೆ ಯಕ್ಷಗಾನ ಎಂದ ಕೂಡಲೇ ಎಲ್ಲರ ಕಿವಿ ನೆಟ್ಟಗಾಗುತ್ತದೆ. ದೊಡ್ಡವರಿಂದ ಹಿಡಿದು ಮಕ್ಕಳವರೆಗೂ ಯಕ್ಷಗಾನ ಅಭಿಮಾನಿಗಳೇ. ಆದರೆ ಇದೀಗ ಯಕ್ಷಗಾನ ನೋಡಲು ಬಂದ ಪುಟಾಣಿಯೂ ವೇದಿಕೆಯ ಮೇಲೆ ಕಲಾವಿದನ ಜತೆಗೆ ಹೆಜ್ಜೆ ಹಾಕಿದೆ. ಈ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಈ ಪುಟ್ಟ ಮಗುವಿನ ಆಸಕ್ತಿಯನ್ನು ಮೆಚ್ಚಿಕೊಂಡಿದ್ದಾರೆ.

Video: ರಂಗದಲ್ಲಿ ಯಕ್ಷಗಾನ ಕಲಾವಿದನೊಂದಿಗೆ ಹೆಜ್ಜೆ ಹಾಕಿದ ಪುಟಾಣಿ
ವೈರಲ್‌ ವಿಡಿಯೋImage Credit source: Facebook
ಸಾಯಿನಂದಾ
|

Updated on: Mar 27, 2026 | 2:04 PM

Share

ಪುಟಾಣಿ ಮಕ್ಕಳೇ (little kids) ಹಾಗೆ ಹಾಡು ಕೇಳಿದ ತಕ್ಷಣ ಕುಣಿಯಲು ಶುರು ಮಾಡ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಪುಟಾಣಿಗಳ ಡ್ಯಾನ್ಸ್ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ರಂಗದಲ್ಲಿ ಯಕ್ಷಗಾನ ಕಲಾವಿದ ಕುಣಿಯುತ್ತಿದ್ದರೆ, ಯಕ್ಷಗಾನ (Yakshagana) ನೋಡಲು ಬಂದ ಪುಟಾಣಿಯೂ ಅವರ ಜತೆಯಲ್ಲಿ ಹೆಜ್ಜೆ ಹಾಕಿದೆ. ಈ ಮುದ್ದಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಫಿದಾ ಆಗಿದ್ದಾರೆ.

ಸುಬ್ರಮಣ್ಯ ಭಾಗವತ್ (Subramanya Bhagwat) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟಾಣಿಯ ಯಕ್ಷಗಾನ ಆಸಕ್ತಿಯನ್ನು ಕಾಣಬಹುದು. ಈ ವಿಡಿಯೋಗೆ ಪುಟ್ಟಕೂಸಿನ ಯಕ್ಷಗಾನಸಕ್ತಿಗೊಂದು ಭಳಿರೇ ಎಂಬ ಶೀರ್ಷಿಕೆ ನೀಡಲಾಗಿದೆ. ರಂಗದಲ್ಲಿ ಯಕ್ಷಗಾನ ಕಲಾವಿದ ಚಂಡೆಗೆ ತಕ್ಕಂತೆ ಹೆಜ್ಜೆ ಹಾಕುತ್ತಿದ್ದಂತೆ ಅವರೊಂದಿಗೆ ಪುಟಾಣಿಯೂ ಹೆಜ್ಜೆ ಹಾಕಿದೆ. ಯಕ್ಷಗಾನ ನೋಡಲು ಬಂದ ಪುಟಾಣಿಯೂ ರಂಗದಲ್ಲಿ ಕಲಾವಿದನನ್ನು ಹೆಜ್ಜೆಗಾರಿಕೆಯನ್ನು ಅನುಸರಿಸುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಸ್ಕೂಲ್ ಅಸೆಂಬ್ಲಿಯಲ್ಲಿ ಕಣ್ಣು ಮುಚ್ಚಿಕೊಂಡೇ ಲಾಲಿ ಪಾಪ್ ಸವಿಯುತ್ತಾ ನಿಂತ ಪುಟಾಣಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಆ ಮುಗ್ಧ ಮನಸ್ಸಿನ ಕಲೆಯನ್ನು ಪ್ರೋತ್ಸಾಹಿಸಿದ ಯಕ್ಷ ಕಲಾ ವೇದಿಕೆಗೆ ನಮನಗಳು ಎಂದು ಹೇಳಿದ್ದಾರೆ. ಇನ್ನೊಬ್ಬರು ಮಣ್ಣಿನ ಗುಣ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಇದಕ್ಕೆ ಇರಬೇಕು ಮಕ್ಕಳನ್ನು ದೇವರು ಎನ್ನುವುದು. ನೋಡುತ್ತಾ ಕುಳಿತರೆ ಮನದಲ್ಲಿ ಸಾರ್ಥಕತೆಯ ಭಾವ ಮೂಡುತ್ತದೆ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ