AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇದನ್ನು ತಿನ್ನುವ ಮುನ್ನ ಒಮ್ಮೆ ನೋಡಿಕೊಳ್ಳಿ, ಏಕೆಂದರೆ…

ವೆಜ್ ಬರ್ಗರ್​ನಲ್ಲಿ ಸರಿಸೃಪವೊಂದು ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು, ಆಹಾರವನ್ನು ತಿನ್ನುವ ಮುನ್ನ ಅವುಗಳನ್ನು ಗಮನಿಸುವುದು ಅವಶ್ಯಕವಾಗಿದೆ.

Viral Video: ಇದನ್ನು ತಿನ್ನುವ ಮುನ್ನ ಒಮ್ಮೆ ನೋಡಿಕೊಳ್ಳಿ, ಏಕೆಂದರೆ...
ಬರ್ಗರ್​ನಲ್ಲಿ ಹಲ್ಲಿ ಪತ್ತೆ
TV9 Web
| Edited By: Rakesh Nayak Manchi|

Updated on:Jun 03, 2022 | 8:00 PM

Share

ಮನೆಯಲ್ಲಿ ನಾವು ಅಡುಗೆ ಮಾಡುವಾಗ ಬಹಳ ಜಾಗರೂಕತೆಯಿಂದ ಮಾಡುತ್ತೇವೆ. ಆದರೆ ಹೊಟೇಲ್​ಗಳಲ್ಲಿ, ರೆಸ್ಟೋರೆಂಡ್​ಗಳಲ್ಲಿ ಫಿಜ್ಜಾ ಹಟ್​ಗಳಲ್ಲಿ ಯಾವ ರೀತಿ ಆಹಾರ (Food) ಸಿದ್ಧಪಡಿಸುತ್ತಾರೆ ಎಂದು ಯಾರಿಗೆ ಗೊತ್ತು? ಈ ಮಾತನ್ನು ಯಾಕೆ ಹೇಳುತ್ತಿದ್ದೇವೆ ಎಂದರೆ, ವೆಜ್ ಬರ್ಗರ್​ (Burger)ನಲ್ಲಿ ಸರಿಸೃಪವೊಂದು ಕಂಡುಬಂದಿದ್ದು, ಇದರ ವಿಡಿಯೋ (Video) ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: IND vs SA: ಹೊಸ ಹೇರ್ ಸ್ಟೈಲ್​ನಲ್ಲಿ ಮಿಂಚಿದ ಚಹಾಲ್; ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಸಖತ್ ವೈರಲ್

ViralHog ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋವನ್ನು ಗಮನಿಸಿದಾಗ, ವ್ಯಕ್ತಿಯೊಬ್ಬರು ಬರ್ಗರ್ ಆರ್ಡರ್ ಮಾಡಿದ್ದಾರೆ. ಅದರ ಬನ್​ನ ಹಿಂಭಾಗದಲ್ಲಿ ಸರಿಸೃಪ ಹಲ್ಲಿಯೊಂದು ಪತ್ತೆಯಾಗಿದೆ. ಆ ಹಲ್ಲಿಯು ಬನ್​ಗೆ ಅಂಟಿಕೊಂಡು ಅಸ್ತಿಪಂಜರದಂತೆ ಆಗಿದೆ. ಮುಂಭಾಗದಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು ಮುಖವನ್ನು ಒಂಥರಾ ಮಾಡಿಕೊಂಡು ಜ್ಯೂಸ್​ ಕುಡಿಯುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವಿಡಿಯೋ ವೀಕ್ಷಿಸಿ:

ಇದನ್ನೂ ಓದಿ: ”ಯಾರು ನೋಡದ ಹಾಗೆ ನೃತ್ಯ ಮಾಡಿ”: ಕರಡಿ ಮರಿಯ ಕುಣಿತ ವಿಡಿಯೋ ವೈರಲ್

ಸಾಮಾನ್ಯವಾಗಿ ಸ್ವಚ್ಛವಲ್ಲದ ಸ್ಥಳದಲ್ಲಿ ಅಡುಗೆಗಳನ್ನು ಮಾಡಿದರೆ ಇಂಥ ಸಮಸ್ಯೆಗಳು ಕಂಡುಬರುತ್ತದೆ. ಕೆಲವೊಮ್ಮೆ ಮನೆಗಳಲ್ಲೂ ಜಿರಳೆಗಳು, ಜಿಗಣೆಗಳು, ನೊಣ, ಚಿಟ್ಟೆಗಳು ಪದಾರ್ಥಗಳಿಗೆ ಬೀಳುತ್ತವೆ. ಹೀಗಾಗಿ ಆಹಾರ ತಯಾರಿಸುವಾಗ ಸ್ಥಳವನ್ನು ಆದಷ್ಟು ಸ್ವಚ್ಛವಾಗಿರಿಸಬೇಕು ಮತ್ತು ಯಾವುದೇ ಸರಿಸೃಪಗಳು ಪದಾರ್ಥಗಳಿಗೆ ಬೀಳದಂತೆ ಎಚ್ಚರವಹಿಸಬೇಕು.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:00 pm, Fri, 3 June 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!