AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 Video: ನೀರು ಕುಡಿಯಲು ಹೋಗಿ ನದಿಗೆ ಬಿದ್ದ ಮರಿಯಾನೆ, ಮುಂದೇನಾಯ್ತು ನೋಡಿ

ತಾಯಿ ಪ್ರೀತಿ ಮುಂದೆ ಯಾರು ಎಷ್ಟೇ ಕಾಳಜಿ ಪ್ರೀತಿ ತೋರಿದ್ರು ಸರಿಸಮ ಆಗಲ್ಲ. ಇದೀಗ ಮರಿಯಾನೆಯೊಂದು ನೀರು ಕುಡಿಯಲು ಹೋಗಿ ನದಿಗೆ ಜಾರಿ ಬಿದ್ದಿದೆ. ಇತ್ತ ತಾಯಾನೆ ತನ್ನ ಕಂದನನ್ನು ನದಿಯಿಂದ ಮೇಲೆತ್ತಿ ರಕ್ಷಿಸಿದ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

 Video: ನೀರು ಕುಡಿಯಲು ಹೋಗಿ ನದಿಗೆ ಬಿದ್ದ ಮರಿಯಾನೆ, ಮುಂದೇನಾಯ್ತು ನೋಡಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Aug 24, 2026 | 11:37 AM

Share

ಮರಿಯಾನೆ (baby elephants) ತುಂಟಾಟ ಮಾಡುತ್ತಿದ್ರೆ ತಾಯಾನೆ ಗದರುವುದನ್ನು ನೀವು ನೋಡಿರುತ್ತೀರಿ. ತನ್ನ ಕಂದಮ್ಮ ಅಪಾಯದಲ್ಲಿದ್ದಾಗ ತಾಯಾನೆ ರಕ್ಷಣೆಗೆ ನಿಲ್ಲುತ್ತವೆ. ಇದೀಗ ಮರಿಯಾನೆಯೊಂದು ನದಿಯಲ್ಲಿ ನೀರು ಕುಡಿಯಲು ಹೋಗಿ ಬಿದ್ದಿದೆ. ಅಲ್ಲೇ ಇದ್ದ ತಾಯಾನೆಯೂ ತನ್ನ ಕಂದನನ್ನು ಮೆಲ್ಲನೆ ಮೇಲೆತ್ತಿ ರಕ್ಷಿಸಿದೆ. ಈ ವಿಡಿಯೋ ಸದ್ಯ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈ ದೃಶ್ಯವನ್ನು ಕಣ್ತುಂಬಿಸಿಕೊಂಡಿದ್ದಾರೆ.

ವೈಲ್ಡ್ ಲೈಫ್ ಡಾಕ್ಯುಮೆಂಟರಿ (wildlifedocumentary) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಮರಿಯಾನೆ ನದಿ ನೀರನ್ನು ಕುಡಿಯಲು ಪ್ರಯತ್ನಿಸುತ್ತಿದೆ. ಇದೇ ವೇಳೆ ನದಿಗೆ ಜಾರಿ ಬಿದ್ದಿದೆ. ತಾಯಾನೆಯು ನದಿಗೆ ಬಿದ್ದ ಕಂದಮ್ಮನನ್ನು ಸೊಂಡಿಲಿನಿಂದ ನಿಧಾನವಾಗಿ ಮೇಲೆತ್ತುವ ದೃಶ್ಯವನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಸಣ್ಣ ಕೋಲಿನಿಂದ ಮೈ ಕೆರೆದುಕೊಂಡ ಮರಿಯಾನೆ, ವೈರಲ್‌ ಆಯ್ತು ದೃಶ್ಯ

ಈ ವಿಡಿಯೋ ಎಂಟು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಅದ್ಭುತ ವಿಡಿಯೋ ಎಂದರೆ, ಮತ್ತೊಬ್ಬರು, ತಾಯಿಯ ಕಾಳಜಿಗೆ ಇದುವೇ ಸಾಕ್ಷಿ ಎಂದು ಹೇಳಿದ್ದಾರೆ. ಇನ್ನೊಬ್ಬರು, ತಾಯಿ ಅಂದ್ರೆ ಹೀಗೆ ಅಲ್ಲವೇ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:36 am, Mon, 24 August 26

Follow Us
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ