AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನಿದ್ದೆಗೆ ಜಾರಿದ ಮರಿಯಾನೆಯನ್ನು ಎಬ್ಬಿಸಲು ಪ್ರಯತ್ನಿಸಿದ ತಾಯಾನೆ

ತಾಯಿ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಮನುಷ್ಯರಂತೆ ಪ್ರಾಣಿಗಳು ಕೂಡ ತಮ್ಮ ಕಂದಮ್ಮಗಳನ್ನು ಕಾಳಜಿ ವಹಿಸುತ್ತವೆ. ಇದೀಗ ತಾಯಾನೆ ತನ್ನ ಮಲಗಿದ್ದ ಕಂದಮ್ಮನ ನಿದ್ರೆಯನ್ನು ಹಾಳು ಮಾಡಲು ಪ್ರಯತ್ನಿಸಿದೆ. ಕೀಟಲೆ ಮಾಡುತ್ತಾ ಎಬ್ಬಿಸಲು ಪ್ರಯತ್ನಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ನಿದ್ದೆಗೆ ಜಾರಿದ ಮರಿಯಾನೆಯನ್ನು ಎಬ್ಬಿಸಲು ಪ್ರಯತ್ನಿಸಿದ ತಾಯಾನೆ
ವೈರಲ್‌ ವಿಡಿಯೋImage Credit source: Instagram
TV9 Web
| Edited By: |

Updated on:Nov 09, 2026 | 6:22 PM

Share

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಪ್ರಾಣಿ ಪ್ರಪಂಚದ ಕೆಲ ದೃಶ್ಯಗಳು ನೆಟ್ಟಿಗರ ಹೃದಯ ಗೆಲ್ಲುತ್ತವೆ. ಇದೀಗ ಇಂತಹದ್ದೇ ವಿಡಿಯೋ ವೈರಲ್ ಆಗಿದೆ. ತಾಯಾನೆ (mother elephant) ಹಾಯಾಗಿ ನಿದ್ರಿಸುತ್ತಿದ್ದ ಮರಿಯಾನೆ ಮೆಲ್ಲನೆ ಎಬ್ಬಿಸಲು ಪ್ರಯತ್ನಿಸುತ್ತಿದೆ. ಈ ವಿಡಿಯೋ ಸದ್ಯ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

ಮರಿಯಾನೆಯ ನಿದ್ರಾಭಂಗ ಮಾಡಿದ ತಾಯಾನೆ

ಸಾಂಗ್ಸ್ಕ್ ಹಾಸಕುಲ್ (Songsak hasakul) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕ್ಯೂಟ್ ದೃಶ್ಯವನ್ನು ಹಂಚಿಕೊಳ್ಳಲಾಗಿದೆ. ಮರಿಯನೆ ನಿದ್ದೆಗೆ ಜಾರಿರುವುದನ್ನು ನೋಡಬಹುದು. ತಾಯಾನೆ ಸೊಂಡಿಲಿನಿಂದ ಮೆಲ್ಲನೆ ಎಬ್ಬಿಸಲು ಪ್ರಯತ್ನಿಸುತ್ತಿದೆ. ಆ ಬಳಿಕ ಮೆಲ್ಲನೆ ಕಂದಮ್ಮನ ಕಾಲನ್ನು ಮೇಲೆತ್ತಲು ಪ್ರಯತ್ನಿಸುತ್ತಿದೆ.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by //->U<-// (@songsak_hasakul)

ಇದನ್ನೂ ಓದಿ: ನದಿಯಲ್ಲಿ ಈಜಾಡುತ್ತಿದ್ದ ಕೇರ್ ಟೇಕರ್‌ನನ್ನು ಅಟ್ಟಾಡಿಸಿಕೊಂಡು ಹೋದ ಮರಿಯಾನೆ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಬ್ಯೂಟಿಫುಲ್ ಎಂದರೆ ಮತ್ತೊಬ್ಬರು, ಇಂತಹ ದೃಶ್ಯ ನೋಡಲು ಖುಷಿಯಾಗುತ್ತದೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ತಾಯಿ ಪ್ರೀತಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:21 pm, Mon, 9 November 26

Follow Us
TV9 Web
TV9 Web

TV9 Kannada

Read More
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು
ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!